ಉಸಿರಾಟದ ತೊಂದರೆ, ರಿಯಲ್ ಸ್ಟಾರ್ ಉಪೇಂದ್ರ ಆಸ್ಪತ್ರೆಗೆ ದಾಖಲು…
ರಿಯಲ್ ಸ್ಟಾರ್ ಉಪೇಂದ್ರ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಕಾರಣ ನೆಲಮಂಗಲದ ಹರ್ಷ ಆಸ್ಪತ್ರೆಯಲ್ಲಿ ಉಪೇಂದ್ರ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸಿನಿಮಾ ಶೂಟಿಂಗ್ ವೇಳೆ ಡಸ್ಟ್ ಅಲರ್ಜಿ ಉಂಟಾದ ಕಾರಣದಿಂದ ಉಸಿರಾಟದ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಎಮರ್ಜೆನ್ಸಿ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Upendra: Breathing problem, Real star Upendra admitted to hospital…