Upendra : ಚೇತರಿಸಿಕೊಂಡು ಮನೆಗೆ ಮರಳಿದ ಉಪೇಂದ್ರ.!!
ಬೆಂಗಳೂರು ಹೊರವಲಯದ ನೆಲಮಂಗಲದ ಹರ್ಷ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಮನೆಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.
ರಿಯಲ್ ಸ್ಟಾರ್ ಉಪೇಂದ್ರ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.. ಇದೀಗ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ ಎನ್ನಲಾಗ್ತಿದ್ದು , ಅಭಿಮಾಣಿಗಳು ನಿರಾಳರಾಗಿದ್ದಾರೆ…