ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ನಾನು (CM )… ಆಗ್ತೀನಿ… ಆಗಿರುತ್ತೇನೆ… ನಿಮ್ಮ ಬೆಂಬಲದ ಅವಶ್ಯಕತೆಯಿದೆ’ : ಉಪೇಂದ್ರ  

Namratha Rao by Namratha Rao
May 23, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

‘ನಾನು (CM )… ಆಗ್ತೀನಿ… ಆಗಿರುತ್ತೇನೆ… ನಿಮ್ಮ ಬೆಂಬಲದ ಅವಶ್ಯಕತೆಯಿದೆ’ : ಉಪೇಂದ್ರ

ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಈ ನಡುವೆ  ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ  ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.

ಇಂತಹವರ ಪೈಕಿ ಸ್ಯಾಂಡಲ್ ವುಡ್ ನ ರಿಯಲ್ ಸ್ಟಾರ್ ಉಪೇಂದ್ರ ಸಹ ಒಬ್ಬರು.  ಕೊರೊನಾ ವೈರಸ್ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರ ಪರವಾಗಿ ಉಪೇಂದ್ರ ಕೆಲಸ ಮಾಡ್ತಿದ್ದಾರೆ. ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸಿ ಆಟೋ ಚಾಲಕರು, ಕಟ್ಟಡ ಕಾರ್ಮಿಕರು, ಸಿನಿಮಾ ಕಾರ್ಮಿಕರು ಸೇರಿದಂತೆ ಶ್ರಮಿಕ ವರ್ಗಕ್ಕೆ ಅಗತ್ಯ ವಸ್ತುಗಳನ್ನು ನೀಡುತ್ತಿದ್ದಾರೆ.

ರೈತರಿಂದ ನೇರವಾಗಿ ಬೆಳೆ ಖರೀದಿಸುವ ಮೂಲಕ ರೈತರು ಸಹಕಾರಿಯಾಗಿದ್ದಾರೆ. ಅವರ ಈ ಕಾರ್ಯಕ್ಕೆ ಸಾಧು ಕೋಕಿಲ , ಶೋಭರಾಜ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಸಾಥ್  ನೀಡಿದ್ದಾರೆ. ಅಂದ್ಹಾಗೆ ಉಪೇಂದ್ರ ಅವರು ನಟನೆಯ  ಜೊತೆಗೆ ರಾಜಕೀಯದಲ್ಲೂ ತಮ್ಮನ್ನ ತಾವು ತೊಡಗಿಸಿಕೊಂಡಿದ್ದಾರ. ಪ್ರಜಾಕೀಯ ಪಕ್ಷದ ಸಂಸ್ಥಾಪಕರಾಗಿರುವ ಉಪೇಂದ್ರ ಅವರು  ಮುಖ್ಯಮಂತ್ರಿ ಆಗುವುದು ಉತ್ತಮ ಎಂಬ ಚರ್ಚೆ  ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪೇಂದ್ರ ”ನಾನು ಎಲೆಕ್ಷನ್ ನಿಲ್ಲಲ್ಲ” ಎಂದು ಹೇಳುವ ಮೂಲಕ ಸಿಎಂ ಸ್ಥಾನದ ಸ್ಪರ್ಧೆಯಲ್ಲಿ ನಾನಿಲ್ಲ ಎಂದಿದ್ದಾರೆ.

ಅಲ್ಲದೇ ‘ನಾನು ನಿಮ್ಮ ಜೊತೆ ಯಾವಾಗಲೂ ಇರೋ Permanent CM (ಕಾಮನ್ ಮ್ಯಾನ್) ಜನ ಸಾಮಾನ್ಯ….? ಇಲ್ಲ ಇಲ್ಲ…ಜನ ಅಸಾಮಾನ್ಯರಲ್ಲಿ ಒಬ್ಬನಾಗಿರ್ತೀನಿ” ಎಂದು ಹೇಳಿಕೊಂಡಿದ್ದಾರೆ.

‘ಪ್ರಜಾಕೀಯದಲ್ಲಿ ನಿಮಗೆ ಗೊತ್ತಿಲ್ಲದಿರೊ ಸಾಮಾನ್ಯರು ಚುನಾವಣೆಗೆ ನಿಲ್ತಾರೆ, ಬರೀ ಪ್ರಜಾಕೀಯ ವಿಚಾರ ತಿಳ್ಕೊಂಡು ಓಟ್ ಹಾಕಿ ಅವರಿಗೆ ಕೆಲಸ ಕೊಟ್ರೆ ನಿಮ್ ಜೊತೆ ನಿರಂತರ ಸಂಪರ್ಕದಲ್ಲಿದ್ದು, ನಿಮಗೆ ಬೇಕಾದ ಕೆಲಸ ಪೈಸ ಪೈಸ ಲೆಕ್ಕ ಕೊಟ್ಟು ಸಂಪೂರ್ಣ ಪಾರದರ್ಶಕತೆಯಿಂದ ಮಾಡ್ತಾರೆ. ಪ್ರಜಾಕೀಯದ ತತ್ವದಂತೆ ಕಾರ್ಯವೈಖರಿ ಮಾಡಿಲ್ಲ, ನಿಮಗೆ ಅವರ ಕೆಲಸ ಇಷ್ಟ ಆಗ್ಲಿಲ್ಲ ಅಥವಾ ಹಣ ಅಧಿಕಾರದ ಆಸೆಗೆ ಬೇರ ಪಕ್ಷದ ಜೊತೆ ಜಂಪ್ ಆಗೋಕೆ ಹೋದ್ರೆ ರಾಜೀನಾಮೆ ಕೊಡೋತರ ಮಾಡ್ತೀನಿ’ ಎಂದಿದ್ದಾರೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

Related posts

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

September 19, 2026
karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: cmpoliticsprajakiyaSandalwoodUpendra
ShareTweetSendShare
Join us on:

Related Posts

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 19, 2026
0

ದಿನ ಭವಿಷ್ಯ: 19-09-2026 1. ಮೇಷ ರಾಶಿ ವೃತ್ತಿ ಮತ್ತು ಹಣಕಾಸು: ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ವೇಗ ಮತ್ತು ನಿಖರತೆಯನ್ನು ಮೇಲಾಧಿಕಾರಿಗಳು...

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

ಯತ್ನಾಳ ಮತ್ತು ಈಶ್ವರಪ್ಪ ಇಲ್ಲದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಹಿರಿಯ ನಾಯಕರ ಪರ ನಿರಾಣಿ ಬ್ಯಾಟಿಂಗ್- ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುರುಗೇಶ ನಿರಾಣಿ ಖಡಕ್ ಸಲಹೆ

by Shwetha
September 18, 2026
0

ಬಾಗಲಕೋಟೆ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಪಕ್ಷದಿಂದ ದೂರವಾಗಿರುವ ಬಂಡಾಯ ನಾಯಕರನ್ನು ಮತ್ತೆ ಮನೆಗೆ ಕರೆತರುವುದು ಅನಿವಾರ್ಯ ಎಂದು ಮಾಜಿ ಸಚಿವ ಮುರುಗೇಶ...

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

ರಷ್ಯಾ ತೈಲ ಖರೀದಿಗೆ ಅಮೆರಿಕದ ಕಠಿಣ ಕ್ರಮ: ಭಾರತ, ಚೀನಾ ಸೇರಿ ದೇಶಗಳ ಮೇಲೆ 100%ವರೆಗೆ ಸುಂಕಕ್ಕೆ ಟ್ರಂಪ್‌ಗೆ ಅಧಿಕಾರ

by Shwetha
September 18, 2026
0

ರಷ್ಯಾದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಖರೀದಿಸುವ ದೇಶಗಳ ಮೇಲೆ ಆರ್ಥಿಕ ಒತ್ತಡ ಹೆಚ್ಚಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ರಷ್ಯಾ ವಿರುದ್ಧದ ನಿರ್ಬಂಧಗಳನ್ನು ಮತ್ತಷ್ಟು ಬಿಗಿಗೊಳಿಸುವ...

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಒರೆಸಿದ್ರು : ಟಿ ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ ವಿರುದ್ಧ ವರದಿಗಾರನ ಆಕ್ರೋಶ

by Shwetha
September 18, 2026
0

ಮೈಸೂರು: ಟಿ ನರಸೀಪುರದ ಇನ್‌ಸ್ಪೆಕ್ಟರ್ ಧನಂಜಯ ಅವರ ವಿವಾದಾತ್ಮಕ ನಡೆ ಈಗ ಇಡೀ ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ತಾವು ನೀಡಿದ್ದ ವಿವಾದಾತ್ಮಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram