ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

UPI payment : ಭಾರತ – ಸಿಂಗಾಪುರ  ಯುಪಿಐ – ಪೇ ನೌ ಡಿಜಿಟಲ್ ಪಾವತಿ ವ್ಯವಸ್ಥೆಗೆ ಚಾಲನೆ… 

ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಂಗಾಪುರ ಪ್ರಧಾನಿ ಲಿ ಸಿಯಾನ್ ಲೂನ್ ಅವರ ಸಮಕ್ಷಮದಲ್ಲಿ, ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹಾಗೂ ಸಿಂಗಾಪುರದ ಹಣಕಾಸು ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ  ರವಿ ಮೆನನ್ ಈ ಕಾರ್ಯಕ್ಕೆ ಚಾಲನೆ ನೀಡಿದರು.

Naveen Kumar B C by Naveen Kumar B C
February 22, 2023
in Newsbeat, National, ದೇಶ - ವಿದೇಶ
UPI payment
Share on FacebookShare on TwitterShare on WhatsappShare on Telegram

ಭಾರತ – ಸಿಂಗಾಪುರ  ಯುಪಿಐ – ಪೇ ನೌ ಡಿಜಿಟಲ್ ಪಾವತಿ ವ್ಯವಸ್ಥೆಗೆ ಚಾಲನೆ…

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ಭಾರತ ಮತ್ತು ಸಿಂಗಾಪುರ ನಡುವೆ ಯುಪಿಐ – ಪೇ ನೌ ಮೂಲಕ ಗಡಿಯಾಚೆಗಿನ ಡಿಜಿಟಲ್ ಪಾವತಿ ವ್ಯವಸ್ಥೆಗೆ  ಚಾಲನೆ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಂಗಾಪುರ ಪ್ರಧಾನಿ ಲಿ ಸಿಯಾನ್ ಲೂನ್ ಅವರ ಸಮಕ್ಷಮದಲ್ಲಿ, ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹಾಗೂ ಸಿಂಗಾಪುರದ ಹಣಕಾಸು ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ  ರವಿ ಮೆನನ್ ಈ ಕಾರ್ಯಕ್ಕೆ ಚಾಲನೆ ನೀಡಿದರು.

ವರ್ಚುವಲ್  ವೇದಿಕೆಯ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ತಂತ್ರಜ್ಞಾನ, ದೇಶ ದೇಶಗಳನ್ನು, ಜನರನ್ನು ಬೆಸೆಯುವ  ಕೆಲಸ ಮಾಡುತ್ತಿದೆ. ಭಾರತ ಮತ್ತು ಸಿಂಗಾಪುರದ ನಡುವೆ ಆರಂಭವಾಗಿರುವ ಡಿಜಿಟಲ್ ಪಾವತಿ ವ್ಯವಸ್ಥೆಯಿಂದ ಪ್ರವಾಸಿಗರು, ವಿದ್ಯಾರ್ಥಿಗಳು ಹಾಗೂ ವೃತ್ತಿಪರರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಭಾರತ ನೈಜ ಸಮಯಾಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ವಿಶ್ವದ ಪ್ರಮುಖ ದೇಶವಾಗಿದೆ. ಭಾರತದ ಯುಪಿಐ ಪಾವತಿ ವ್ಯವಸ್ಥೆ ಗ್ರಾಹಕರು ಹಾಗೂ ವ್ಯಾಪಾರಸ್ಥರಿಗೆ ಹೊಸ ಅವಕಾಶ ಕಲ್ಪಿಸಿದೆ. ಭಾರತದ ಡಿಜಿಟಲ್ ಪಾವತಿ ಸದ್ಯದಲ್ಲೇ ನಗದು ವಹಿವಾಟನ್ನು ಮೀರಿಸಲಿದೆ ಎಂದು ಅಂದಾಜಿಸಲಾಗಿದೆ. ಯುಪಿಐ ಮೂಲಕ 2022ನೇ ಸಾಲಿನಲ್ಲಿ 126 ಲಕ್ಷ ಕೋಟಿ ರೂಪಾಯಿ ಮೌಲ್ಯದ ವಹಿವಾಟು ನಡೆಸಲಾಗಿದೆ. ಒಟ್ಟಾರೆ 7 ಸಾವಿರದ 400 ಕೋಟಿ ಸಂಖ್ಯೆಯ ವಹಿವಾಟುಗಳು ನಡೆದಿವೆ ಎಂದು ತಿಳಿಸಿದರು.

ಸಿಂಗಾಪುರ, ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯೊಂದಿಗೆ ಕೈ ಜೋಡಿಸಿರುವ ಮೊದಲ ದೇಶವಾಗಿದೆ ಎಂದು ಹೇಳಿದರು.

UPI payment: India – Singapore launches UPI – Pay Now digital payment system…

Tags: Digital PaymentIndia – SingaporeUpi-payment
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram