ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

UPSC ಪರೀಕ್ಷೆ ಫಲಿತಾಂಶ ಪ್ರಕಟ – ಕರ್ನಾಟಕದ 18 ಮಂದಿ ತೇರ್ಗಡೆ

Namratha Rao by Namratha Rao
September 25, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

UPSC ಪರೀಕ್ಷೆ ಫಲಿತಾಂಶ ಪ್ರಕಟ – ಕರ್ನಾಟಕದ 18 ಮಂದಿ ತೇರ್ಗಡೆ

UPSC 2020ನೇ ಸಾಲಿನ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು,  ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆ ಬರೆದ ಕರ್ನಾಟಕದ 18 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನೂ ಮೊದಲ ರ್ಯಾಂಕ್ ನಲ್ಲಿ ಶುಭಂ ಕುಮಾರ್‌, 2ನೇ ರ್ಯಾಂಕ್ ನಲ್ಲಿ ಜಾಗೃತಿ ಅವಸ್ಥಿ,  3ನೇ ಸ್ಥಾನದಲ್ಲಿ ಅಂಕಿತಾ ಜೈನ್ ಇದ್ದು, ಮೂವರೂ ಕೂಡ ಎಂಜಿನಿಯರಿಂಗ್‌ ಪದವೀಧರರಾಗಿದ್ದಾರೆ.

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

ಪುರುಷರು ಮತ್ತು 216 ಮಹಿಳೆಯರು ಸೇರಿದಂತೆ ಒಟ್ಟು 761 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ವಿವಿಧ ನಾಗರಿಕ ಸೇವೆಗಳಿಗೆ ಸೇರ್ಪಡೆ ಆಗಲಿದ್ದಾರೆ. ಐಎಎಸ್‌, ಐಎಫ್‌ಎಸ್‌, ಐಪಿಎಸ್‌ ಅಧಿಕಾರಿ ಹುದ್ದೆ ಸೇರಿದಂತೆ ಇತರ ಹುದ್ದೆಗಳ ನೇಮಕಾತಿಗಾಗಿ 2020ರ ಅಕ್ಟೋಬರ್‌ 4ರಂದು ನಡೆದಿದ್ದ ಪ್ರಿಲಿಮ್ಸ್‌ ಪರೀಕ್ಷೆಯಲ್ಲಿ 4,82,770 ಅಭ್ಯರ್ಥಿಗಳು ಹಾಜರಾಗಿದ್ದರು.

ಈ ಪೈಕಿ 10, 564 ಅಭ್ಯರ್ಥಿಗಳು 2021ರ ಜನವರಿಯಲ್ಲಿ ನಡೆದಿದ್ದ ಮುಖ್ಯ ಲಿಖಿತ ಪರೀಕ್ಷೆಗೆ ಅರ್ಹತೆ ಪಡೆದಿದ್ದರು. ಈ ಪೈಕಿ 2, 053 ಅಭ್ಯರ್ಥಿಗಳು ಮೌಖಿಕ ಸಂದರ್ಶನಕ್ಕೆ ಆಯ್ಕೆಯಾಗಿದ್ದರು. ಅಭ್ಯರ್ಥಿಗಳು ಪಡೆದ ಅಂಕಗಳ ಪಟ್ಟಿಯನ್ನು 15 ದಿನಗಳೊಳಗೆ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಯುಪಿಎಸ್‌ಸಿ ಪ್ರಕಟಣೆ ತಿಳಿಸಿದೆ.

ಫೋನ್ ಬಳಕೆದಾರರೇ ಎಚ್ಚರ | ಯಾಮಾರಿದ್ರೆ ಹಣಕ್ಕೆ ಕನ್ನ

ಪ್ರತಿ ದಿನ ಸ್ನಾನ ಮಾಡದ ಕಾರಣಕ್ಕೆ ಪತ್ನಿಗೆ ತಲಾಕ್ ಕೊಟ್ಟ..!

ಮಿಸ್ಟರ್ 56 ಇಂಚಿಗೆ ಚೀನಾ ಕಂಡ್ರೆ ಭಯ – ರಾಹುಲ್ ಗಾಂಧಿ

Tags: #saakshatvexam resultsIASindiaipsUPSC Exam
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram