ADVERTISEMENT
Thursday, May 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Urfi Javed : ಮಧ್ಯರಾತ್ರಿಯಲ್ಲಿ ಬೋಲ್ಡ್ ಬೆಡಗಿ ಉರ್ಫಿಗೆ ಬ್ಲಾಕ್ ಮೇಲಿಂಗ್ ವಿಡಿಯೋ ಕಾಲ್..!!

Urfi Javed : ಮಧ್ಯರಾತ್ರಿಯಲ್ಲಿ ಬೋಲ್ಡ್ ಬೆಡಗಿ ಉರ್ಫಿಗೆ ಬ್ಲಾಕ್ ಮೇಲಿಂಗ್ ವಿಡಿಯೋ ಕಾಲ್..!!

Namratha Rao by Namratha Rao
August 22, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಉರ್ಫಿ ಜಾವೇದ್ ಅವರು ತಮ್ಮ  ಬಟ್ಟೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ..  ಬಿಗ್ ಬಾಸ್ ಹಿಂದಿ  OTT ಖ್ಯಾತಿಯ ಇವರು Instagram ನಲ್ಲಿ ಬೋಲ್ಡ್ ಫೋಟೋಸ್ ಹಾಕ್ತಿರುತ್ತಾರೆ… ವಿಚಿತ್ರ ಬಟ್ಟೆಗಳ ಮೂಲಕವೇ ಉರ್ಫಿ ಗಮನ ಸೆಳೆಯುತ್ತಾರೆ.. ಮೈತುಂಬಾ ಅಥವ ಡೀಸೆಂಟ್ ಬಟ್ಟೆ ಹಾಕೋದು ಅಪರೂಪ ಅನ್ನೋಕಿಂತ ನೋ ಹಾಕೋದೇ ಇಲ್ಲ ಅನ್ನೋ ರೇಂಜ್ ಗೆ ಇರುತ್ತೆ ಅವರ ಫ್ಯಾಷನ್..

ಉರ್ಫಿ ಜಾವೇದ್ ಅವರು ತಮ್ಮ ವಿಶಿಷ್ಟ ಡ್ರೆಸ್ಸಿಂಗ್ ಸೆನ್ಸ್‌ನಿಂದ ಸಾಮಾಜಿಕ ಮಾಧ್ಯಮದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ಉರ್ಫಿ ಹೆಸರು ತೆಗೆದ ತಕ್ಷಣ ಅಲ್ಟ್ರಾ ಮಾಡರ್ನ್ ಹುಡುಗಿಯ ಚಿತ್ರ ಕಣ್ಣ ಮುಂದೆ ಬರುತ್ತದೆ. ಬೋಲ್ಡ್ ನಟಿ ಉರ್ಫಿ ತನ್ನ ಹೊಸ ಫ್ಯಾಷನ್ ಶೈಲಿಯ ಮೂಲಕ ಜನರನ್ನು ಅಚ್ಚರಿಗೊಳಿಸುತ್ತಲೇ ಇರುತ್ತಾರೆ.

Related posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

May 21, 2026
ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

May 21, 2026

ತನ್ನ ಗ್ಲಾಮರಸ್ ಸ್ಟೈಲ್‌ನಿಂದ ಹೆಡ್‌ಲೈನ್‌ನಲ್ಲಿರುವ ಉರ್ಫಿ, ಬಿಗ್ ಬಾಸ್ OTT ನಂತರ ಜನಪ್ರಿಯತೆಯನ್ನು ಗಳಿಸಿದ್ದಾರೆ.

ಉರ್ಫಿ ಜಾವೇದ್ ಮತ್ತು ಬೋಲ್ಡ್ ವಿಲಕ್ಷಣ ಫ್ಯಾಷನ್ ಆಯ್ಕೆಗಳು ನೆಟಿಜನ್‌ಗಳಲ್ಲಿ ಸಾಕಷ್ಟು ಹಲ್ ಚಲ್ ಸೃಷ್ಟಿಸಿದೆ.. ವರ್ಸ್ಟ್ ಫ್ಯಾಷನ್ ಅಂತ ಬಂದ್ರೆ ಪಟ್ಟಿಯಲ್ಲಿ ಪ್ರಸ್ತುತ ಫಸ್ಟ್ ಪ್ಲೇಸ್ ಇವರೀಗೇನೇ..  ಇವರ ಫ್ಯಾಷನ್ ಸೆನ್ಸ್ ಸಾಕಷ್ಟು ಕುಖ್ಯಾತವಾಗಿವೆ.

ಇತ್ತೀಚೆಗೆ ಉರ್ಫಿ ಸೋಷಿಯಲ್ ಮೀಡಿಯಾದಲ್ಲಿ ಒಬ್ಬಾತನ ಫೋಟೋ ಅಪ್ ಲೋಡ್ ಮಾಡಿ ತಮಗೆ ಬ್ಲಾಕ್ ಮೇಲ್ ಮಾಡುತ್ತಿರೋದಾಗಿ ಹೇಳಿಕೊಂಡಿದ್ದರು.. ಇದೀಗ ಮಧ್ಯರಾತ್ರಿಯಲ್ಲಿ ಉರ್ಫಿಗೆ ಬ್ಲಾಕ್ ಮೇಲಿಂಗ್ ವಿಡಿಯೋ ಕಾಲ್ ಮಾಡಿ ಹೆದರಿಸುತ್ತಿರುವ ಸ್ಕ್ರೀನ್ ಶಾಟ್ ಗಳನ್ನ ಹಂಚಿಕೊಂಡಿದ್ದಾರೆ ಉರ್ಫಿ ಜಾವೇದ್.

urfi javed

urfi javed

ಈ ಹಿಂದೆ ಓಬೇದ್ ಅಫ್ರಿದಿ ಎಂಬಾತ ಮಾಡುತ್ತಿರುವ ಬ್ಲ್ಯಾಕ್‌ ಮೇಲಿಂಗ್ ಅನ್ನು  ಬಹಿರಂಗಪಡಿಸಿದ್ದರು..  ಆದಾಗ್ಯೂ, ಉರ್ಫಿ ಅವರ ಪೋಸ್ಟ್ ನಂತರ, ಪೊಲೀಸರು ಈ ವಿಷಯದಲ್ಲಿ ತಕ್ಷಣ ಕ್ರಮ ಕೈಗೊಂಡರು ಮತ್ತು ಆರೋಪಿಗಳನ್ನು ಬಂಧಿಸಿದರು. ಆದರೆ ಇದಾದ ನಂತರ ಆ ಪೋಸ್ಟ್ ಗಾಗಿ ತನಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ನಟಿ ಹೇಳಿದ್ದಾರೆ. ಈ ನಡುವೆ ಇದೀಗ ಉರ್ಫಿ ಮತ್ತೊಮ್ಮೆ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.urfi javed

Tags: #saakshatvBollywoodfashionurfi javedworst
ShareTweetSendShare
Join us on:

Related Posts

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

ಯುವಜನತೆಯನ್ನು ಜಿರಳೆ ಎಂದು ಅವಮಾನಿಸಿದ ಸುಪ್ರೀಂ ಜಡ್ಜ್: ತಿರುಗಿಬಿದ್ದ ನಿರುದ್ಯೋಗಿಗಳಿಂದ ಕಾಕ್ರೋಚ್ ಜನತಾ ಪಾರ್ಟಿ ಉದಯ

by Shwetha
May 21, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಕೇವಲ ಮನರಂಜನೆಯ ತಾಣಗಳಾಗಿ ಉಳಿದಿಲ್ಲ. ಅವು ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತುವ ಶಕ್ತಿಯುತ ಅಸ್ತ್ರಗಳಾಗಿ ಬದಲಾಗಿವೆ. ಇತ್ತೀಚೆಗೆ ಸುಪ್ರೀಂ ಕೋರ್ಟ್...

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

ಬಿಜೆಪಿಯಲ್ಲಿ ಶುರುವಾಯ್ತು ರಾಜ್ಯಾಧ್ಯಕ್ಷ ಪಟ್ಟಕ್ಕಾಗಿ ಬಿಗ್ ಫೈಟ್: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶ್ರೀರಾಮುಲು ರಣತಂತ್ರ ಶುರು!

by Shwetha
May 21, 2026
0

ರಾಜ್ಯ ಬಿಜೆಪಿಯಲ್ಲಿ ಈಗ ಸದ್ದಿಲ್ಲದೆ ರಾಜ್ಯಾಧ್ಯಕ್ಷ ಸ್ಥಾನದ ಬದಲಾವಣೆ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಅಧಿಕಾರ ಅವಧಿ ಮುಕ್ತಾಯಗೊಳ್ಳಲು ಇನ್ನೂ...

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

FIR ಬಳಿಕ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿಶ್ವನಾಥ್ ಗಂಭೀರ ಆರೋಪ

by Shwetha
May 21, 2026
0

ಎಚ್. ವಿಶ್ವನಾಥ್ ವಿರುದ್ಧ ಮೈಸೂರಿನ ದೇವರಾಜ ಠಾಣೆಯಲ್ಲಿ FIR ದಾಖಲಾಗಿರುವ ಪ್ರಕರಣ ಇದೀಗ ಹೊಸ ರಾಜಕೀಯ ತಿರುವು ಪಡೆದುಕೊಂಡಿದೆ. ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿಯ...

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

ರಾಜ್ಯಕ್ಕೆ ₹6,000 ಕೋಟಿ ಹೂಡಿಕೆ.. 74 ಸಾವಿರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್

by Shwetha
May 21, 2026
0

ಎಂಬಿ ಪಾಟೀಲ್ ಅವರು ರಾಜ್ಯದಲ್ಲಿ ಭಾರೀ ಮಟ್ಟದ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್ ಸಂಸ್ಥೆ ಕರ್ನಾಟಕದಲ್ಲಿ ಸುಮಾರು...

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

ಮೋದಿ ಹಾವಾಡಿಗನಲ್ಲ ಭಾರತದ ಗತ್ತಿನ ಸಂಕೇತ: ನಾರ್ವೆ ಪತ್ರಿಕೆಯ ಜನಾಂಗೀಯ ಕುಚೇಷ್ಟೆಗೆ ಭಾರೀ ಆಕ್ರೋಶ

by Shwetha
May 21, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಾರ್ವೆ ಪ್ರವಾಸವು ಸಾಂಸ್ಕೃತಿಕ ಮತ್ತು ರಾಜತಾಂತ್ರಿಕ ಸಂಬಂಧಗಳಿಗಿಂತ ಹೆಚ್ಚಾಗಿ ಪಾಶ್ಚಿಮಾತ್ಯ ಮಾಧ್ಯಮಗಳ ಹಳೆಯ ಚಾಳಿ ಮತ್ತು ಪೂರ್ವಾಗ್ರಹ ಪೀಡಿತ ಧೋರಣೆಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram