ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಮೆರಿಕಾ ಅಧ್ಯಕ್ಷ ಟ್ರಂಪ್​ ಬಳಸುವ ‘ದಿ ಬೀಸ್ಟ್​’​ ಕಾರಿನ ವಿಶೇಷತೆ ಏನು..?

admin by admin
February 20, 2020
in International, Newsbeat, Politics
Trump
Share on FacebookShare on TwitterShare on WhatsappShare on Telegram

ಗುಜರಾತ್​ಗೆ ಬಂದಿಳಿದ ‘ದಿ ಬೀಸ್ಟ್​’​ ಕಾರು..!
ಟ್ರಂಪ್​ ಬಳಸುವ ಐಷಾರಾಮಿ ಕಾರು ‘ದಿ ಬೀಸ್ಟ್’​​..!
‘ದಿ ಬೀಸ್ಟ್​’​ ಕಾರಿನ ಬಗ್ಗೆ ನಿಮಗೆಷ್ಟು ಗೊತ್ತು..?
ಯಾವುದೇ ದಾಳಿಗೂ ಜಗ್ಗದು ‘ದಿ ಬೀಸ್ಟ್’​​..!

ಇದೇ ಫೆಬ್ರವರಿ 24ರಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​​ ಭಾರತಕ್ಕೆ ಆಗಮಿಸುತ್ತಿದ್ದಾರೆ. ಇದಕ್ಕಾಗಿ ಭಾರತ ಸಕಲ ತಯಾರಿ ಮಾಡಿಕೊಂಡಿದೆ. ಟ್ರಂಪ್​ ಆಗಮನದ ಹಿನ್ನೆಲೆ ಅವರ ದಿ ಬೀಸ್ಟ್​​ ಕಾರು ಆದಾಗಲೇ ಗುಜರಾತ್​ ಗೆ ಬಂದಿಳಿದಿದೆ. ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿರುವ ಟ್ರಂಪ್​ ಈ ‘ಬೀಸ್ಟ್​’ ಕಾರಿನ ಮೂಲಕವೇ ಕಾರ್ಯಕ್ರಮಗಳಿಗೆ ತೆರಳಲಿದ್ದಾರೆ.
ದಿ ಬೀಸ್ಟ್​​ ಕಾರು ಸಾಕಷ್ಟು ವಿಶೇಷತೆಗಳನ್ನ ಒಳಗೊಂಡಿದೆ. ‘ಕ್ಯಾಡಿಲಾಕ್ ‘ ಕಂಪನಿ ಈ ವಿಶೇಷ ಕಾರನ್ನು ತಯಾರಿಸಿದ್ದು, ಶಸ್ತ್ರಸಜ್ಜಿತ , ಬಹಳ ಸ್ಥಳಾವಕಾಶವುಳ್ಳ , ಐಷಾರಾಮಿ ಕಾರು ಇದಾಗಿದೆ. ಟ್ರಂಪ್​ ಅಧ್ಯಕ್ಷರಾದ ಹೊಸತರಲ್ಲಿ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ‘ ಕ್ಯಾಡಿಲಾಕ್ ಒನ್ ‘ ಕಾರನ್ನು ಬಳಸುತ್ತಿದ್ದರು. ಆದರೆ 2018 ಬಳಿಕ ಮತ್ತಷ್ಟು ಸುಸಜ್ಜಿತವಾದ ‘ದಿ ಬೀಸ್ಟ್’ ಕಾರನ್ನು ಬಳಸುತ್ತಿದ್ದಾರೆ.

Related posts

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

February 15, 2026
ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 15, 2026

Trump

‘ದಿ ಬೀಸ್ಟ್’ ಗುಂಡು ನಿರೋಧಕ ವ್ಯವಸ್ಥೆ ಹೊಂದಿದೆ. ಕಾರಿನ ಬಾಡಿಗೆ ಐದು ಇಂಚು ದಪ್ಪದ ಮಿಲಿಟರಿ ಗ್ರೇಡ್ ‍ ನ ಲೋಹವನ್ನು ಬಳಸಲಾಗಿದೆ . ಸ್ಟೀಲ್ , ಟೈಟಾನಿಯಂ , ಅಲ್ಯುಮಿನಿಯಂ ಮತ್ತು ಸೆರಾಮಿಕ್ಸ್ ಲೋಹಗಳಿಂದ ಕಾರನ್ನ ಸಿದ್ಧಪಡಿಸಲಾಗಿದೆ . ಬೋಯಿಂಗ್ 757 ವಿಮಾನದಲ್ಲಿ ಬಳಸುವಂತಹ 8 ಇಂಚು ದಪ್ಪದ ಬಾಗಿಲುಗಳಿರುತ್ತವೆ. ಕಾರು ಬಾಗಿಲು ಹಾಕಿಕೊಂಡಾಗ 100% ರಾAಸಾಯನಿಕ ಆಯುಧ ನಿರೋಧಕ ವ್ಯವಸ್ಥೆ ಹೊಂದಿರುತ್ತದೆ.
ಕಾರಿನ ಕಿಟಕಿಗಳು ಐದು ಪದರಗಳ ಗಾಜು ಮತ್ತು ಪಾಲಿಕಾರ್ಬೊನೇಟ್ ಶೀಟ್ ‍ ಗಳನ್ನು ಹೊಂದಿವೆ . ತುರ್ತು ಸಂದರ್ಭಗಳಲ್ಲಿ ಚಾಲಕನ ಬಾಗಿಲಿನ ಕಿಟಕಿಯ ಗಾಜು 3 ಇಂಚಿನಷ್ಟು ಮಾತ್ರ ಕೆಳಕ್ಕೆ ಇಳಿಸಬಹುದು ಬಿಟ್ಟರೆ ಉಳಿದ ಯಾವುದೇ ಕಿಟಕಿಗಾಜುಗಳನ್ನು ತೆರೆಯಲು ಸಾಧ್ಯವಿಲ್ಲ.. ಹಾಗೇ ದಿ ಬೀಸ್ಟ್ ಕಾರಿಗೆ ಪಂಕ್ಚರ್ ನಿರೋಧಕ ಟಯರ್ ಗಳನ್ನು ಅಳವಡಿಸಲಾಗಿದೆ. ಒಂದು ವೇಳೆ ಟಯರ್ ಸ್ಫೋಟಗೊಂಡರೂ ಕಾರು ಚಲಿಸುವಂತಹ ಮಾದರಿಯಲ್ಲಿ ಸ್ಟೀಲ್ ರಿಮ್ ‍ ಗಳನ್ನು ವಿನ್ಯಾಸಗೊಳಿಸಲಾಗಿದೆ.
ಒಟ್ಟಾರೆ ಹತ್ತು ಹಲವಾರು ವಿಶೇಷತೆಗಳನ್ನ ಹೊಂದಿರುವ ದಿ ಬೀಸ್ಟ್​​, ಯಾವುದೇ ದಾಳಿಯನ್ನು ತಡೆಯುವಷ್ಟು ಸಶಕ್ತವಾಗಿದೆ. ಇದೀಗಾ ಭಾರತಕ್ಕೆ ಆಗಮಿಸಿದ್ದು, ತನ್ನ ಒಡೆಯನನ್ನ ಕೂರಿಸಿಕೊಂಡು ಗುಜರಾತ್​ನ ರಸ್ತೆಗಳಲ್ಲಿ ಅಡ್ಡಾಡಲಿದೆ.

Tags: Donald TrumpNamaste Trump
ShareTweetSendShare
Join us on:

Related Posts

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

by Shwetha
February 15, 2026
0

ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 15, 2026
0

ದಿನ ಭವಿಷ್ಯ: 15-02-2026 1. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಾಧಿಕಾರಿಗಳ ಜೊತೆಗಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಕೋಪವನ್ನು...

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
February 14, 2026
0

ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram