ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Crude oil: ರಷ್ಯಾದ ತೈಲದ ಮೇಲೆ ನಿರ್ಬಂಧ ಹೇರಿದ ಅಮೆರಿಕ, ಬ್ರಿಟನ್

Vivek Biradar by Vivek Biradar
March 9, 2022
in International, Newsbeat, ದೇಶ - ವಿದೇಶ
Crude Oil Saaksha Tv
Share on FacebookShare on TwitterShare on WhatsappShare on Telegram

Related posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

July 8, 2026
ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

July 8, 2026

ರಷ್ಯಾದ ತೈಲದ ಮೇಲೆ ನಿರ್ಬಂಧ ಹೇರಿದ ಅಮೆರಿಕ, ಬ್ರಿಟನ್  – Saaksha Tv

ರಷ್ಯಾ: ಅಮೆರಿಕ ಹಾಗೂ ಬ್ರಿಟನ್‌ ರಾಷ್ಟ್ರಗಳು ರಷ್ಯಾದಿಂದ ತೈಲ ಮತ್ತು ಇತರ ಅನಿಲಗಳ ಆಮದನ್ನು ನಿಷೇಧಿಸಿವೆ.

ರಷ್ಯಾ ಉಕ್ರೇನ್‌ ಮೇಲೆ ದಾಳಿ ಮುಂದುವರಿಸಿದ್ದರಿಂದ ಅಮೆರಿಕ ಈ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಶ್ವೇತ ಭವನದಲ್ಲಿ ಮಾತನಾಡಿ, ನಾವು ರಷ್ಯಾದಿಂದ ತೈಲ ಮತ್ತು ಅನಿಲ ಆಮದುಗಳನ್ನು ನಿಷೇಧಿಸುತ್ತಿದ್ದೇವೆ. ಇನ್ನು ಮುಂದೆ ನಮ್ಮ ಬಂದರುಗಳಲ್ಲಿ ರಷ್ಯಾದ ತೈಲ ಸ್ವೀಕರಿಸುವುದಿಲ್ಲ.

ಹಾಗೇ ಅಮೆರಿಕದ ಈ ನಿರ್ಧಾರದ ಬೆನ್ನಲ್ಲೇ ಬ್ರಿಟನ್‌ ಸರ್ಕಾರ ಕೂಡ ರಷ್ಯಾದ ಕಚ್ಚಾ ತೈಲ ಸೇರಿ ಎಲ್ಲಾ ಅನಿಲಗಳ ಮೇಲೆ ನಿರ್ಬಂಧ ವಿಧಿಸಿದೆ. ಬ್ರಿಟನ್​ನಲ್ಲಿ ಬಳಕೆಯಾಗುವ ಪೆಟ್ರೋಲಿಯಂ ಉತ್ಪನ್ನಗಳ ಪೈಕಿ ಶೇ.8ರಷ್ಟು ಬೇಡಿಕೆಯನ್ನು ರಷ್ಯಾದಿಂದ ಆಮದಾಗುವ ಪೆಟ್ರೋಲಿಯಂ ಉತ್ಪನ್ನಗಳು ಪೂರೈಸುತ್ತಿತ್ತು.

ಎರಡೂ ರಾಷ್ಟ್ರಗಳು ಹಂತ ಹಂತವಾಗಿ ಆಮದು ನಿರ್ಬಂಧ ಜಾರಿ ಮಾಡಲಿದ್ದು, 2022ರ ಅಂತ್ಯದ ಮೇಳೆಗೆ ಇದು ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬರಲಿದೆ.

Jo Biden Saaksha Tv

ರಷ್ಯಾ ಜಗತ್ತಿಗೆ ದಿನಕ್ಕೆ ಸುಮಾರು 7 ಮಿಲಿಯನ್ ಬ್ಯಾರೆಲ್‌ಗಳ ಕಚ್ಚಾ ಮತ್ತು ಸಂಸ್ಕರಿಸಿದ ಇಂಧನವನ್ನು ರಫ್ತು ಮಾಡುತ್ತದೆ. ಇದು ಜಾಗತಿಕ ಪೂರೈಕೆಯ ಸುಮಾರು ಶೇ 7ರಷ್ಟಾಗಿದೆ.

ಅದರೆ ಈ ನಿಷೇಧಕ್ಕೆ ಯುರೋಪಿಯನ್ ಯೂನಿಯನ್  ಸೇರಲಿಲ್ಲ ಏಕೆಂದರೆ ಅದು ರಷ್ಯಾದ ತೈಲ ಮತ್ತು ಅನಿಲ ಪೂರೈಕೆಯ ಮೇಲೆ ಹೆಚ್ಚು ಅವಲಂಬಿತವಾಗಿದೆ. ಆಕ್ರಮಣದ ನಂತರ ಯುರೋಪ್‌ಗೆ ಅನಿಲ ಹರಿವು ಇಲ್ಲಿಯವರೆಗೆ ಸ್ಥಿರವಾಗಿದೆ. ಆದರೆ ರಷ್ಯಾದ ತೈಲದ ಮೇಲಿನ ನಿರ್ಬಂಧಗಳು ಯುರೋಪ್‌ಗೆ ಪ್ರಮುಖ ಅನಿಲ ಪೈಪ್‌ಲೈನ್ ಅನ್ನು ಮುಚ್ಚಲು ಪ್ರೇರೇಪಿಸಬಹುದು ಎಂದು ಮಾಸ್ಕೋ ಸೋಮವಾರ ಎಚ್ಚರಿಸಿದೆ.

ಬಿಟ್ರನ್ ಮತ್ತು ಅಮೆರಿಕಾ ನಿಷೇಧವನ್ನು ಘೋಷಿಸಿದಂತೆ, 26 ಹಡಗುಗಳಲ್ಲಿ ರಷ್ಯಾದ ತೈಲದ 34 ಸರಕುಗಳು ಯುನೈಟೆಡ್ ಸ್ಟೇಟ್ಸ್ಗೆ ಹೋಗುತ್ತಿದ್ದವು, ಅವುಗಳಲ್ಲಿ ಹೆಚ್ಚಿನವು ಇಂಧನ ತೈಲ ಆದರೆ 3.2 ಮಿಲಿಯನ್ ಬ್ಯಾರೆಲ್ಗಳ ಕಚ್ಚಾವನ್ನು ಒಳಗೊಂಡಿತ್ತು ಎಂದು ಹೂಸ್ಟನ್ ಮೂಲದ ಇಂಧನ ತಂತ್ರಜ್ಞ ಕ್ಲೇ ಸೀಗಲ್ ಪ್ರಕಾರ ಹೇಳಿದ್ದಾರೆ.

Tags: #Saaksha TVamericabritainCrude oilRussiaRussia Ukraine WarUkrainee
ShareTweetSendShare
Join us on:

Related Posts

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

ಮಲ್ಲೇಶ್ವರಂ ಫುಟ್‌ಪಾತ್ ತೆರವು ಸಮರ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ವ್ಯಾಪಾರಿಗಳಿಂದ ತಲಾ 5 ಸಾವಿರ ವಸೂಲಿಗಿಳಿದ ಯೂನಿಯನ್;ವ್ಯಾಪಾರಿಗಳ ಶೋಷಣೆಯೋ ಅಥವಾ ನ್ಯಾಯಕ್ಕಾಗಿ ಹೋರಾಟವೋ

by Shwetha
July 8, 2026
0

ಬೆಂಗಳೂರು : ಮಲ್ಲೇಶ್ವರದ ಪ್ರಸಿದ್ಧ ಸಂಪಿಗೆ ರಸ್ತೆಯಲ್ಲಿ ನಡೆದ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಈಗ ಹೊಸ ತಿರುವು ಪಡೆದುಕೊಂಡಿದೆ. ಬಿಬಿಎಂಪಿ ಅಧಿಕಾರಿಗಳ ಕ್ರಮದ ವಿರುದ್ಧ ಕೋರ್ಟ್...

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮೈಸೂರು ದಸರಾ 2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

by Shwetha
July 8, 2026
0

ಮೈಸೂರು ದಸರಾ–2026ರ ಮಹೋತ್ಸವಕ್ಕಾಗಿ ಗಜಪಡೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಲಾಗಿದೆ. ಇಂದು ಮತ್ತಿಗೋಡು ಆನೆ ಶಿಬಿರ ಹಾಗೂ ದುಬಾರೆ ಆನೆ ಶಿಬಿರಗಳಲ್ಲಿ ಪಶುವೈದ್ಯರ ತಂಡವು 20ಕ್ಕೂ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

by Shwetha
July 8, 2026
0

ಭಾರತೀಯ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ (ARAI) ಪ್ರಕಾರ, E10 ಪೆಟ್ರೋಲ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ವಾಹನಗಳಲ್ಲಿ E20 ಪೆಟ್ರೋಲ್ ಬಳಸಿದರೆ ರಬ್ಬರ್‌ನಿಂದ ತಯಾರಿಸಲಾದ ಕೆಲವು ಎಂಜಿನ್ ಮತ್ತು ಇಂಧನ...

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

ನಾಯಿ ಕಚ್ಚಿದರೆ ಮಾಲೀಕರೇ ಹೊಣೆ, ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ : ನಾಯಿ ಕಡಿತ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು

by Shwetha
July 8, 2026
0

ಬೆಂಗಳೂರು : ಮನೆಯಲ್ಲಿ ನಾಯಿ ಸಾಕುವ ಹವ್ಯಾಸ ನಿಮಗಿದೆಯೇ? ಹಾಗಿದ್ದರೆ ಈ ಸುದ್ದಿಯನ್ನು ನೀವು ಓದಲೇಬೇಕು. ನಿಮ್ಮ ಪ್ರೀತಿಯ ಸಾಕುನಾಯಿ ಬೇರೆಯವರ ಮೇಲೆ ದಾಳಿ ಮಾಡಿದರೆ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram