ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದಕ್ಷಿಣ ಚೀನಾ ಸಮುದ್ರದಲ್ಲಿ ತಾಲೀಮು ನಡೆಸಿ ಚೀನಾಕ್ಕೆ ಸವಾಲು ಎಸೆದ ಅಮೆರಿಕದ ಪರಮಾಣು ನೌಕೆಗಳು

admin by admin
July 6, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದಕ್ಷಿಣ ಚೀನಾ ಸಮುದ್ರದಲ್ಲಿ ತಾಲೀಮು ನಡೆಸಿ ಚೀನಾಕ್ಕೆ ಸವಾಲು ಎಸೆದ ಅಮೆರಿಕದ ಪರಮಾಣು ನೌಕೆಗಳು

ಹೊಸದಿಲ್ಲಿ, ಜುಲೈ 6: ಭಾರತವನ್ನು ಬೆಂಬಲಿಸುತ್ತಿರುವ ಅಮೆರಿಕವು ದಕ್ಷಿಣ ಚೀನಾ ಸಮುದ್ರದಲ್ಲಿ ತಾಲೀಮು ನಡೆಸುವ ಮೂಲಕ ಚೀನಾಗೆ ಸವಾಲು ಎಸೆದಿದೆ. ಭಾರತ ಹಾಗೂ ಚೀನಾದ ನಡುವಿನ ಗಡಿ ಸಂಘರ್ಷದ ಬಳಿಕ ಭಾರತಕ್ಕೆ ಬೆಂಬಲ ನೀಡುತ್ತಿರುವ ಅಮೆರಿಕವು ದಕ್ಷಿಣ ಚೀನಾ ಸಮುದ್ರಕ್ಕೆ ಮತ್ತೆ ಎರಡು ಪರಮಾಣು ಶಸ್ತ್ರಾಸ್ತ್ರಸಜ್ಜಿತ ಸಮರ ನೌಕೆಗಳಾದ ಯು.ಎಸ್.ಎಸ್. ರೊನಾಲ್ಡ್ ರೇಗನ್, ಯು.ಎಸ್.ಎಸ್. ನಿಮಿಟ್ಜ್ ಗಳನ್ನು ಕಳುಹಿಸಿ ಕೊಟ್ಟಿದ್ದು, ಇವು ದಕ್ಷಿಣ ಚೀನಾ ಸಮುದ್ರದಲ್ಲಿ ಸಮರಾಭ್ಯಾಸ ನಡೆಸಿದೆ

Related posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026
ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026

ಅಮೆರಿಕ ಸೇನೆಯ ಉನ್ನತಾಧಿಕಾರಿ ಜಾರ್ಜ್ ಎಂ.‌ವಿಕಾಫ್ ಅವರು ಭಾರತ ಸೇರಿದಂತೆ ಅಗ್ನೇಯ ಏಷ್ಯಾದ ಮಿತ್ರ ರಾಷ್ಟ್ರಗಳಿಗೆ ಬೆಂಬಲ ನೀಡುವುದು ಈ ತಾಲೀಮಿನ ಉದ್ದೇಶ ಎಂದು ಹೇಳಿದ್ದಾರೆ. ಈ ಎರಡೂ ನೌಕೆಗಳು ಇಂಡೋ-ಪೆಸಿಫಿಕ್ ಪ್ರದೇಶವನ್ನು ಬೆಂಬಲಿಸುವ ನಿಟ್ಟಿನಲ್ಲಿ ನೌಕೆ ಸೇನೆ ತಾಲೀಮು ಹಾಗೂ ವಿವಿಧ ಚಟುವಟಿಕೆಗಳನ್ನು ಚೀನಾ ಸಮುದ್ರದಲ್ಲಿ ನಡೆಸಿರುವುದಾಗಿ ಅಮೆರಿಕ ಮೂಲಗಳು ತಿಳಿಸಿವೆ.

ಯುಎಸ್‌ಎಸ್ ನಿಮಿಟ್ಜ್ (ಸಿವಿಎನ್ 68) ಮತ್ತು ಯುಎಸ್‌ಎಸ್ ರೊನಾಲ್ಡ್ ರೇಗನ್ (ಸಿವಿಎನ್ 76) ಎಂಬ ಈ‌ ಎರಡು ಪರಮಾಣು ಶಸ್ತ್ರಾಸ್ತ್ರ ಸಜ್ಜಿತ ಸಮರ ನೌಕೆಗಳು ದಕ್ಷಿಣ ಚೀನಾ ಸಮುದ್ರದಲ್ಲಿ ಕ್ಯಾರಿಯರ್‌ ಕಾರ್ಯಾಚರಣೆ ಹಾಗೂ ವಿವಿಧ ಚಟುವಟಿಕೆಗಳನ್ನು ನಡೆಸಿ ಚೀನಾಗೆ ಸೆಡ್ಡು‌ ಹೊಡೆದಿದ್ದು, ಅಮೆರಿಕದ ಈ ನಡೆಯನ್ನು ‌ಚೀನಾ ವಿರೋಧಿಸಿದೆ. ಅಗ್ನೇಯ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚಾಗಲು ಅಮೆರಿಕ ‌ಕಾರಣ ಎಂದು ಚೀನಾ ಆರೋಪಿಸಿದೆ.

Tags: ChinaindiaIndia-China borderUswar-ship
ShareTweetSendShare
Join us on:

Related Posts

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram