ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯುಎಸ್ ಓಪನ್ ಪುರುಷರ ಡಬಲ್ಸ್ – ಪ್ರಶಸ್ತಿ ಗೆದ್ದ ಪಾವಿಕ್ ಮತ್ತು ಸೊಯರೆಸ್

admin by admin
September 12, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಈ ಬಾರಿಯ ಯುಎಸ್ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ನಲ್ಲಿ ಕ್ರೊವೇಶಿಯಾದ ಮ್ಯಾಟ್ ಪಾವಿಕ್ ಮತ್ತು ಬ್ರೇಜಿಲ್ ನ ಬ್ರೂನೊ ಸೊಯರೆಸ್ ಅವರು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.  ಫೈನಲ್ ನಲ್ಲಿ ಮ್ಯಾಟ್ ಪಾವಿಕ್ ಮತ್ತು ಬ್ರೂನೊ ಸೊಯರೆಸ್ ಅವರು 7-5, 6-3ರಿಂದ ಎಂಟನೇ ಶ್ರೇಯಾಂಕದ ನೆದರ್ಲೆಂಡ್ ನ ವೆಸ್ಲೆ ಕೂಲ್ಹಾಪ್ ಮತ್ತು ಕ್ರೊವೇಶಿಯಾದ ನಿಕೊಲಾ ಮೆಕ್ಟಿಕ್ ಅವರನ್ನು ಪರಾಭವಗೊಳಿಸಿ ಚೊಚ್ಚಲ ಬಾರಿ ಯುಎಸ್ ಓಪನ್ ಡಬಲ್ಸ್ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಪಂದ್ಯದ ಆರಂಭದಿಂದಲೇ ಪಾವಿಕ್ ಅವರು ಅದ್ಭುತ ಸರ್ವ್ ಗಳ ಮೂಲಕ ಮೆಕ್ಟಿಕ್ ಮತ್ತು ವೆಸ್ಲೆ ಜೋಡಿಯನ್ನು ತಲ್ಲಣಗೊಳಿಸುವಂತೆ ಮಾಡಿದ್ರು. ಒಟ್ಟಿನಲ್ಲಿ ಈ ಬಾರಿಯ ಯುಎಸ್ ಓಪನ್ ಟೆನಿಸ್ ಟೂರ್ನಿ ಅಚ್ಚರಿಯ ಫಲಿತಾಂಶಗಳಿಗೆ ಸಾಕ್ಷಿಯಾಯ್ತು. ಕೋವಿಡ್ ಶಿಷ್ಟಚಾರಗಳ ಮೂಲಕ ನಡೆದ ಈ ಬಾರಿಯ ಯುಎಸ್ ಓಪನ್ ಯಾವುದೇ ಅಡೆ ತಡೆಗಳಿಲ್ಲದೆ ನಡೆಯುತ್ತಿದೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

 

ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.

https://youtu.be/o0Ka46Z2MYk

Tags: #saakshatv.comMatt PavicPavicSoaresUS Open Men's Doubles
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram