ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆರೋಗ್ಯ ಏರುಪೇರು ?

admin by admin
June 15, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆರೋಗ್ಯ ಏರುಪೇರು ?

Related posts

siddaramaiah-invited-for-dr-vishnuvardhan-amrutha-mahotsava-in-bengaluru

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

September 21, 2026
jio-and-t-mobile-launch-worlds-first-5g-standalone-roaming-service

• ಜಿಯೋ ಮತ್ತು ಟಿ-ಮೊಬೈಲ್‌ನಿಂದ ವಿಶ್ವದ ಮೊದಲ 5ಜಿ ರೋಮಿಂಗ್ ಕನೆಕ್ಟಿವಿಟಿ ಒಪ್ಪಂದ

September 21, 2026

ವಾಷಿಂಗ್ಟನ್, ಜೂನ್ 15: ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಆರೋಗ್ಯ ಹದಗೆಟ್ಟಿದೆಯಾ ಎಂಬ ಸಂದೇಹಗಳು ಇದೀಗ ವ್ಯಕ್ತವಾಗುತ್ತಿದೆ. ಶನಿವಾರ ಅಮೆರಿಕ ಸೇನಾ ಅಕಾಡೆಮಿಯಲ್ಲಿ ಟ್ರಂಪ್ ಭಾಷಣ ಮಾಡುತ್ತಿದ್ದ ವೇಳೆ ಬಲಗೈ ಮೂಲಕ ಗ್ಲಾಸಿನಿಂದ ನೀರನ್ನು ಕುಡಿಯಲು ತೊಂದರೆ ಅನುಭವಿಸಿದ ವೀಡಿಯೋವೊಂದು ವೈರಲ್ ಆಗಿದ್ದು, ಆ ವೀಡಿಯೋದಿಂದಾಗಿ ಟ್ರಂಪ್ ಅವರ ಆರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದೆ.
ವೀಡಿಯೋದಲ್ಲಿ ಟ್ರಂಪ್ ಭಾಷಣ ಮಾಡುತ್ತಿದ್ದ ವೇಳೆ ಬಲಗೈನಿಂದ ಗ್ಲಾಸ್ ಎತ್ತಿ ನೀರು ಕುಡಿಯಲು ಕಷ್ಟ ಪಟ್ಟಿದ್ದು, ನಂತರ ಎಡ ಗೈ ನ ಸಹಾಯ ಪಡೆದುಕೊಂಡಿರುವ ದೃಶ್ಯಾವಳಿಗಳು ಸೆರೆಯಾಗಿದೆ.‌
ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಅವರಿಗೆ ಸೇನಾ ಕಾಲೇಜಿನಲ್ಲಿ ಪದವೀಧರರನ್ನು ಉದ್ದೇಶಿಸಿ ಮಾತನಾಡಿದ ಬಳಿಕ ಮೆಟ್ಟಿಲುಗಳ ಮೂಲಕ ಇಳಿಯಲು ಸಾಧ್ಯವಾಗಿರಲಿಲ್ಲ.
ಕೆಲವರು ಮುಂಬರುವ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ಪ್ರವಾಸಗಳಿಂದ ಟ್ರಂಪ್ ದಣಿದಿದ್ದಾರೆ ಎಂದು ಹೇಳಿದರೆ, ಇನ್ನೂ ‌ಕೆಲವರು ಟ್ರಂಪ್ ‌ಅವರ ಆರೋಗ್ಯ ಹದಗೆಟ್ಟಿದೆ ಎಂದು ಹೇಳುತ್ತಿದ್ದಾರೆ.


ಟ್ರಂಪ್ ಕೊರೊನಾ ವೈರಸ್ ಸೋಂಕಿಗೆ ಒಳಗಾಗದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಮಲೇರಿಯಾ ಚಿಕಿತ್ಸೆಗೆ ಬಳಸುವ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಿಯನ್ನು ಎರಡು ವಾರಗಳ ಕಾಲ ಸೇವಿಸಿದ್ದರು.‌ ಈ‌ ಹಿನ್ನಲೆಯಲ್ಲಿ ಅಡ್ಡ ಪರಿಣಾಮ ಉಂಟಾಗಿರುವ ಸಾಧ್ಯತೆ ಇರುವುದರಿಂದ ಶ್ವೇತಭವನದ ವೈದ್ಯಕೀಯ ತಂಡವು ಇಸಿಜಿ ಸೇರಿದಂತೆ ನಿಯಮಿತವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ತಪಾಸಣೆಗೆ ಒಳಪಡಿಸುತ್ತಿದೆ. ಟ್ರಂಪ್ ಅವರು ನಾನು ಆರೋಗ್ಯವಾಗಿದ್ದೇನೆ, ಯಾವುದೇ ತೊಂದರೆ ಇಲ್ಲ ಎಂದು ಹೇಳಿಕೊಂಡಿದ್ದಾರೆ.

Tags: americaDonald TrumpindiaUS Presidentಟ್ರಂಪ್
ShareTweetSendShare
Join us on:

Related Posts

siddaramaiah-invited-for-dr-vishnuvardhan-amrutha-mahotsava-in-bengaluru

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

by admin
September 21, 2026
0

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಕನ್ನಡ ಚಿತ್ರರಂಗದ ಮೇರುನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 27ರಂದು...

jio-and-t-mobile-launch-worlds-first-5g-standalone-roaming-service

• ಜಿಯೋ ಮತ್ತು ಟಿ-ಮೊಬೈಲ್‌ನಿಂದ ವಿಶ್ವದ ಮೊದಲ 5ಜಿ ರೋಮಿಂಗ್ ಕನೆಕ್ಟಿವಿಟಿ ಒಪ್ಪಂದ

by admin
September 21, 2026
0

ಪ್ರಮುಖಾಂಶಗಳು • ಅಮೆರಿಕ ತಲುಪಿದರೂ ಸಿಗಲಿದೆ 5ಜಿ ಸ್ಟ್ಯಾಂಡ್‌ಅಲೋನ್ ನೆಟ್‌ವರ್ಕ್ ಅನುಭವ ಭಾರತದಿಂದ ಅಮೆರಿಕದವರೆಗೆ ಜಿಯೋ ಜೊತೆಗೇ ಇರಲಿದೆ 5ಜಿ; ಟಿ-ಮೊಬೈಲ್ ಜೊತೆ ತಡೆರಹಿತ ರೋಮಿಂಗ್ ಮುಂಬೈ,...

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram