ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Up Election: ಉತ್ತರ ಪ್ರದೇಶ ಚುನಾವಣೆ | ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

Vivek Biradar by Vivek Biradar
February 9, 2022
in National, Newsbeat, ದೇಶ - ವಿದೇಶ
UP Election Saaksha Tv
Share on FacebookShare on TwitterShare on WhatsappShare on Telegram

ಉತ್ತರ ಪ್ರದೇಶ ಚುನಾವಣೆ | ಕಾಂಗ್ರೆಸ್ ಪ್ರಣಾಳಿಕೆ  ಬಿಡುಗಡೆ Saaksha Tv

ಲಖನೌ: ಉತ್ತರ ಪ್ರದೇಶದಲ್ಲಿ ಬುಧವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಇದರಲ್ಲಿ ಅನೇಕ ಯೋಜನೆಗಳನ್ನು ಘೋಷಿಸಿದ್ದಾರೆ.

Related posts

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

June 26, 2026
ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

June 26, 2026

ಉತ್ತರ ಪ್ರದೇಶದ ಪಶ್ಚಿಮ ಭಾಗದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಮತದಾನ ನಡೆಯಲಿದ್ದು, ಮತದಾನದ ಒಂದು ದಿನ ಮುಂಚಿತವಾಗಿ, ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡಡೆ ಮಾಡಿ ಇದರಲ್ಲಿ ಉನ್ನತಿ ವಿಧಾನ ಯೋಜನೆ ಅಡಿ ರೈತರಿಗೆ, ಕೊರೊನಾ ವಾರಿಯರ್ಸ್ಗ, ಯೋಧರು, ಶಿಕ್ಷಕರು ಮತ್ತು ಮದ್ಯಮ ಪ್ರಮಾಣ ಉದ್ಯಮಿಗಳಗೆ ಹೆಚ್ಚ ಮಹತ್ವ ನೀಡಲಾಗಿದೆ.

ಪ್ರಣಾಳಿಕೆ ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪತ್ರಕರ್ತರ ಮೇಲಿನ ಸುಳ್ಳು ಪ್ರಕರಣಗಳನ್ನು ಸಹ ಹಿಂಪಡೆಯಲಾಗುವುದು. ಅಲ್ಲದೇ  ಛತ್ತೀಸ್‌ಗಢದಂತೆ ನಮ್ಮ ಸರ್ಕಾರ ರಚನೆಯಾದ ಕೂಡಲೇ ರೈತರ ಸಾಲ ಮನ್ನಾ ಮಾಡಲಾಗುವುದು, ಭತ್ತ ಮತ್ತು ಗೋಧಿಯನ್ನು ಕ್ವಿಂಟಲ್‌ಗೆ 2,500 ರೂ.ಗೆ ಮತ್ತು ಕಬ್ಬನ್ನು 400 ದರದಲ್ಲಿ ಖರೀದಿಸಲಾಗುವುದು. ವಿದ್ಯುತ್ ಬಿಲ್ ಅರ್ಧದಷ್ಟು ಮತ್ತು ಸಾಂಕ್ರಾಮಿಕ ಅವಧಿಯಲ್ಲಿ ಬಾಕಿ ಉಳಿದ ಬಿಲ್ ನ್ನು ಮನ್ನಾ ಮಾಡಲಾಗುವುದು.  ಬೆಳೆ ಕಳೆದುಕೊಂಡ ರೈತರಿಗೆ 3,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಿಯಾಂಕಾ ತಮ್ಮ ಪಕ್ಷದ ಪ್ರಣಾಳಿಕೆಯ ಅಂಶಗಳನ್ನು ವಿವರಿಸಿದರು.

congress Saaksha Tv

ಮಹಿಳೆಯರಿಗಾಗಿ ಪಿಂಕ್ ಪ್ರಣಾಳಿಕೆ

ಕಾಂಗ್ರೆಸ್ ಪಕ್ಷವು ಮಹಿಳೆಯರಿಗಾಗಿ ಪಿಂಕ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ, ಉದ್ಯೋಗದಲ್ಲಿ ಮಹಿಳೆಯರಿಗೆ 40 ಪ್ರತಿಶತದಷ್ಟು ಮೀಸಲಾತಿ ಮತ್ತು ಕಾಲೇಜು ಹೋಗುವ ವಿದ್ಯಾರ್ಥಿನಿಯರಿಗೆ ಸ್ಕೂಟಿ ನೀಡುವುದಾಗಿ ಭರವಸೆ ನೀಡಿದರು. ಅಲ್ಲದೇ ಯುವ ಪ್ರಣಾಳಿಕೆಯಲ್ಲಿ 20 ಲಕ್ಷ ಉದ್ಯೋಗ ಸೃಷ್ಠಿಸುವುದಾಗಿ ಭರವಸೆ ನೀಡಲಾಗಿದೆ.

ಹಾಗೇ ಕೊರೊನಾದಿಂದ ಹೆಚ್ಚು ಹಾನಿಗೊಳಗಾದ ಕುಟುಂಬಗಳಿಗೆ 25,000 ರೂ  ಪರಿಹಾರ ನೀಡಲಾಗುವುದು. ಅಲ್ಲದೇ ಉದ್ಯೋಗ ಕ್ಷೇತ್ರದಲ್ಲಿ, ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ಸಾರ್ವಜನಿಕ ವಲಯದಲ್ಲಿ 12 ಲಕ್ಷ ಹುದ್ದೆಗಳ ಬ್ಯಾಕ್‌ಲಾಗ್ ಅನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಎಂಟು ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು.

ಕಾಂಗ್ರೆಸ್ ಪ್ರಣಾಳಿಕೆಯ ಇತರ ಭರವಸೆಗಳೆಂದರೆ ಗೋಧನ್ ನ್ಯಾಯ್ ಯೋಜನೆ, ಶಾಲಾ ಅಡುಗೆಯವರಿಗೆ 5,000 ರೂಪಾಯಿ ಸಂಬಳ, ಮಹಿಳಾ ಪೊಲೀಸರಿಗೆ ಹತ್ತಿರದ ಪೋಸ್ಟಿಂಗ್, ಕೊರೊನಾ ವಾರಿಯರ್ಸ್ ಗೆ 50 ಲಕ್ಷ ರೂಪಾಯಿ ಪರಿಹಾರ, ಅನುಭವ ಮತ್ತು ನಿಯಮಗಳ ಆಧಾರದ ಮೇಲೆ ಅಡ್ಹಾಕ್ ಶಿಕ್ಷಕರು ಮತ್ತು ಶಿಕ್ಷಾ ಮಿತ್ರರನ್ನು ಕಾಯಂಗೊಳಿಸುವುದು, ರೂ 10 ಲಕ್ಷ ವರೆಗೆ ಉಚಿತ ಚಿಕಿತ್ಸೆ  ನೀಡುವುದಾಗಿ ಭರವಸೆ ನೀಡಿದ್ದಾರೆ.

ಇನ್ನೂ ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

Tags: #Saaksha TVCongressCongress Manifestoup election
ShareTweetSendShare
Join us on:

Related Posts

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

by Shwetha
June 26, 2026
0

ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರವೇಶದ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತನ್ವೀರ್...

ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

ಕ್ಷಮೆ ಕೇಳಿದ್ರೂ ಆ ಮಾತು ಅಳಿಸಿ ಹೋಗಲ್ಲ: ನಟಿ ರನ್ಯಾ ರಾವ್ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದ ಯತ್ನಾಳ್‌ಗೆ ಹೈಕೋರ್ಟ್ ಖಡಕ್ ವಾರ್ನಿಂಗ್

by Shwetha
June 26, 2026
0

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಬಗ್ಗೆ ಅತ್ಯಂತ ಅವಹೇಳನಕಾರಿ ಮತ್ತು ಅಶ್ಲೀಲ ಮಾತುಗಳನ್ನಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕರ್ನಾಟಕ...

ಅಡ್ಡ ಮತದಾನ ವಿವಾದ; ಅಚ್ಚರಿಯ ಹೇಳಿಕೆ ನೀಡಿದ ಎಸ್.ಟಿ. ಸೋಮಶೇಖರ್

ಅಡ್ಡ ಮತದಾನ ವಿವಾದ; ಅಚ್ಚರಿಯ ಹೇಳಿಕೆ ನೀಡಿದ ಎಸ್.ಟಿ. ಸೋಮಶೇಖರ್

by Shwetha
June 26, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ನಡುವೆಯೇ, ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಎಸ್.ಟಿ. ಸೋಮಶೇಖರ್ ಹೊಸ ಆರೋಪವನ್ನು...

ಇವರೇನು ಬದನೆಕಾಯಿ ಬೆಳೆದು ಆಸ್ತಿ ಮಾಡಿದ್ರಾ: ಗಂಡಸ್ತನದ ರಾಜಕಾರಣ ಮಾಡಿ – ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ವಿರುದ್ಧ ನಿಖಿಲ್ ರೋಷಾವೇಷ

ಇವರೇನು ಬದನೆಕಾಯಿ ಬೆಳೆದು ಆಸ್ತಿ ಮಾಡಿದ್ರಾ: ಗಂಡಸ್ತನದ ರಾಜಕಾರಣ ಮಾಡಿ – ಪೋಸ್ಟರ್ ಅಂಟಿಸಿದ ಕಾಂಗ್ರೆಸ್ ವಿರುದ್ಧ ನಿಖಿಲ್ ರೋಷಾವೇಷ

by Shwetha
June 26, 2026
0

ಕುಮಾರಸ್ವಾಮಿ ಕುಟುಂಬದ ವಿರುದ್ಧ ಕಾಂಗ್ರೆಸ್ ನಾಯಕರು ಮಾಡಿರುವ 100 ಎಕರೆ ಬೇನಾಮಿ ಆಸ್ತಿ ಆರೋಪ ಇದೀಗ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ವಾಕ್ಸಮರಕ್ಕೆ ಕಾರಣವಾಗಿದೆ. ಸಚಿವ ಎಂ...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (26-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 26, 2026
0

ದಿನ ಭವಿಷ್ಯ : 26-06-2026 ಮೇಷ ರಾಶಿ ಸಾಮಾನ್ಯ ಭವಿಷ್ಯ: ಇಂದಿನ ದಿನ ನಿಮಗೆ ಅತ್ಯಂತ ಉತ್ಸಾಹಭರಿತವಾಗಿರುತ್ತದೆ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಹೊಸ ಯೋಜನೆಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram