ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Uttar pradesh : ಪ್ರಿಯಕರನ ಸಹಾಯದಿಂದ ಹೆತ್ತ ಮಕ್ಕಳನ್ನ ಕೊಂದ ತಾಯಿ….

"ಮಾರ್ಚ್ 22 ರಂದು, ಇಬ್ಬರೂ ಮಕ್ಕಳನ್ನ ಕೊಲೆ ಮಾಡಿ ತಾಯಿ ಮತ್ತು ಕೌನ್ಸಿಲರ್ ಪ್ರೇಮಿ ಸೇರಿಕೊಂಡು ಸೌದ್ ಕಾಲುವೆಗೆ ಎಸೆದಿದ್ದಾರೆ. ಮಕ್ಕಳು ನಾಪತ್ತೆಯಾದಾಗ ನೆರೆಹೊರೆಯವರು ಪ್ರಕರಣವನ್ನ ದಾಖಲಿಸಿದ್ದಾರೆ. ಪೊಲೀಸರು ತನಿಖೆ ಚುರುಕುಗೊಳಿಸಿದಾಗ ಸಂಚು ಬಹಿರಂಗಗೊಂಡಿದೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ (ನಗರ) ಪಿಯೂಷ್ ಸಿಂಗ್ ಹೇಳಿದ್ದಾರೆ.

Naveen Kumar B C by Naveen Kumar B C
March 25, 2023
in Newsbeat, Crime, ಅಪರಾಧ
crime murder
Share on FacebookShare on TwitterShare on WhatsappShare on Telegram

Uttar pradesh : ಪ್ರಿಯಕರನ ಸಹಾಯದಿಂದ ಹೆತ್ತ ಮಕ್ಕಳನ್ನ ಕೊಂದ ತಾಯಿ….

 

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026

ಹೆತ್ತ ತಾಯಿಯೊಬ್ಬಳು ಪ್ರಿಯಕರನ ಜೊತೆ ಸೇರಿ 10 ವರ್ಷದ ಮಗ ಮತ್ತು 6 ವರ್ಷದ ಮಗಳನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

 

ಉತ್ತರ ಪ್ರದೇಶ ಪೊಲೀಸರ ಪ್ರಕಾರ ಮಾರ್ಚ್ 22 ರಂದು ಘಟನೆ ಸಂಭವಿಸಿದೆ. ಮಕ್ಕಳನ್ನು ಕೊಂದ ನಂತರ ಅವರ ದೇಹಗಳನ್ನ ಕಾಲುವೆಗೆ ಎಸೆಯಲಾಗಿದೆ. ಮಹಿಳೆಯ ಪ್ರೇಮಿ ಸ್ಥಳೀಯ ಕೌನ್ಸಿಲರ್ ಆಗಿರುವುದು ಗಮನಾರ್ಹ. ಈ ಪ್ರಕರಣದಲ್ಲಿ ಮಹಿಳೆಯ ಕೆಲ ನೆರೆಹೊರೆಯವರೂ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

 

ಆದರೆ, ಮಕ್ಕಳ ಮೃತದೇಹ ಇನ್ನೂ ಪತ್ತೆಯಾಗಿಲ್ಲ. “ಮಾರ್ಚ್ 22 ರಂದು, ಇಬ್ಬರೂ ಮಕ್ಕಳನ್ನ ಕೊಲೆ ಮಾಡಿ ತಾಯಿ ಮತ್ತು ಕೌನ್ಸಿಲರ್ ಪ್ರೇಮಿ ಸೇರಿಕೊಂಡು ಸೌದ್ ಕಾಲುವೆಗೆ ಎಸೆದಿದ್ದಾರೆ. ಮಕ್ಕಳು ನಾಪತ್ತೆಯಾದಾಗ ನೆರೆಹೊರೆಯವರು ಪ್ರಕರಣವನ್ನ ದಾಖಲಿಸಿದ್ದಾರೆ. ಪೊಲೀಸರು ತನಿಖೆ ಚುರುಕುಗೊಳಿಸಿದಾಗ ಸಂಚು ಬಹಿರಂಗಗೊಂಡಿದೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ (ನಗರ) ಪಿಯೂಷ್ ಸಿಂಗ್ ಹೇಳಿದ್ದಾರೆ.

 

“ಕೊಲೆಯಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಭಾಗಿಯಾಗಿದ್ದಾರೆ. ಹುಡುಗಿಯನ್ನ ಆಕೆಯ ಸ್ವಂತ ಮನೆಯಲ್ಲಿ ಮತ್ತು ಹುಡುಗನನ್ನ ನೆರೆಯ ಮನೆಯಲ್ಲಿ ಕೊಲ್ಲಲಾಗಿದೆ. ಮಕ್ಕಳ ಶವಗಳು ಇನ್ನೂ ಪತ್ತೆಯಾಗಿಲ್ಲ. ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ.” ಎಸ್ಪಿ ತಿಳಿಸಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

Uttar pradesh : Mother who killed her children with the help of lover…

Tags: UTTAR PRADESH
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram