ADVERTISEMENT
Thursday, August 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Uttara Pradesha : ಆಂಬುಲೆನ್ಸ್ ಸಿಗದೆ ಸಹೋದರಿಯ ಶವವನ್ನ ಬೈಕ್ ನಲ್ಲಿ ಸಾಗಿಸಿದ ಸಹೋದರ…   

ಖಾಸಗಿ ಆಸ್ಪತ್ರೆಯಲ್ಲಿ ವಾಹನ ಸಿಗದ ಕಾರಣ ವಿದ್ಯಾರ್ಥಿಯ ಸಹೋದರ ಬೈಕ್‌ನಲ್ಲಿ ಶವವನ್ನು ಮನೆಗೆ ತಂದಿದ್ದಾನೆ. ಈ ಘಟನೆಯ ಫೋಟೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಭರ್ವಾರಿ ಪುರಸಭೆಯ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ.

Naveen Kumar B C by Naveen Kumar B C
March 18, 2023
in Newsbeat, National, ದೇಶ - ವಿದೇಶ
Uttara pradesha
Share on FacebookShare on TwitterShare on WhatsappShare on Telegram

ಆಂಬುಲೆನ್ಸ್ ಸಿಗದೆ ಸಹೋದರಿಯ ಶವವನ್ನ ಬೈಕ್ ನಲ್ಲಿ ಸಾಗಿಸಿದ ಸಹೋದರ…

 ಆಂಬುಲೆನ್ಸ್ ಸಿಗದ ಕಾರಣ  ಯುವಕನೊಬ್ಬ ತನ್ನ ಸಹೋದರಿಯ ಮೃತದೇಹವನ್ನ ಬೈಕ್ ನಲ್ಲಿ ಹತ್ತುಕಿಲೋ ಮೀಟರ್ ಸಾಗಿಸಿರುವ ಘಟನೆ  ಉತ್ತರ ಪ್ರದೇಶ ಕೌಶಾಂಬಿಯಲ್ಲಿ ನಡೆದಿದೆ.  ವಿದ್ಯಾರ್ಥಿನಿ  ಶಾಲಾ ಮಧ್ಯಂತರ ಪರೀಕ್ಷೆಯಯಲ್ಲಿ ಫೇಲ್ ಆಗುವ ಭಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ವಿಷಕ ತಿಳಿದ ತಕ್ಷಣ ಸಂಬಂಧಿಕರು ಆಕೆಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರಾದೂ  ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ವಾಹನ ಸಿಗದ ಕಾರಣ ವಿದ್ಯಾರ್ಥಿಯ ಸಹೋದರ ಬೈಕ್‌ನಲ್ಲಿ ಶವವನ್ನು ಮನೆಗೆ ತಂದಿದ್ದಾನೆ. ಈ ಘಟನೆಯ ಫೋಟೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಭರ್ವಾರಿ ಪುರಸಭೆಯ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ.

ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ಉತ್ತಮವಾಗಿ ಬರೆದಿಲ್ಲ  ಎಂದು  ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಳು. ಗುರುವಾರ ವಿದ್ಯಾರ್ಥಿನಿ ತನ್ನ ರೂಮ್ ಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಷಯ ತಿಳಿದ ತಕ್ಷಣ ಸಂಬಂಧಿಕರು ಯುವತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಇದಾದ ಬಳಿಕ ಮೃತಳ ಸಹೋದರ ಮೃತದೇಹವನ್ನ ತೆಗೆದುಕೊಂಡು ಹೋಗಲು ಆಸ್ಪತ್ರೆಯ ಆಡಳಿತ ಮಂಡಳಿಗೆ ವಾಹನ ನೀಡುವಂತೆ ಬೇಡಿಕೆ ಇಟ್ಟರೂ ಅರ್ಧ ಗಂಟೆ ಕಾದರೂ ವಾಹನ ಸಿಗಲಿಲ್ಲ.

ಕೊನೆಗೆ ಸಹೋದರ ಸಹೋದರಿಯ ಶವವನ್ನು ಬೈಕ್‌ನಲ್ಲಿ ತೆಗೆದುಕೊಂಡು ಹೋಗಿದ್ದಾನೆ.

Related posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

August 13, 2026
ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

August 13, 2026

Uttara Pradesha: Brother carried sister’s dead body on bike without getting ambulance…

Tags: #uttara pradeshaambulance
ShareTweetSendShare
Join us on:

Related Posts

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ  ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಬ್ಯಾನ್: ಸರ್ಕಾರದಿಂದ ಮಹತ್ವದ ಆದೇಶ, ಅಡಿಕೆ ಬೆಳೆಗಾರರಲ್ಲಿ ಹೆಚ್ಚಿದ ಆತಂಕ

by Shwetha
August 13, 2026
0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಒಂದನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ರೀತಿಯ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟವನ್ನು...

ನೂತನ ಸಚಿವರಿಗೆ ಖಾತೆ ಹಂಚಿಕೆ;  ಯಾವ ಖಾತೆ?

ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾವ ಖಾತೆ?

by Shwetha
August 13, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ...

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

ಪ್ರಕಾಶ್ ರಾಜ್ ಹೆಸರು ಮತದಾರರ ಪಟ್ಟಿಯಿಂದ ಅಳಿಸಿಲ್ಲ: BBMP ಸ್ಪಷ್ಟನೆ

by Shwetha
August 13, 2026
0

ನಟ ಪ್ರಕಾಶ್ ರಾಜ್ ಅವರ ಹೆಸರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಇನ್ನೂ ನೋಂದಣಿಯಲ್ಲಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅವರ ಹೆಸರನ್ನು ಅಳಿಸಲಾಗಿಲ್ಲ...

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

ಅಮಿತ್ ಶಾ ಮಾತನಾಡುವಾಗ ಮಧ್ಯೆ ಬಾಯಾಡ್ಸ್ತೀರಾ, ಮಾಧ್ಯಮಗಳು ಇಲಿಗಳು: ಸಂಸತ್ ಹೊರಗೆ ರಾಹುಲ್ ಗಾಂಧಿ ರೋಷಾವೇಷ

by Shwetha
August 13, 2026
0

ನವದೆಹಲಿ: ಸಂಸತ್ ಆವರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ಪತ್ರಕರ್ತರನ್ನು ಇಲಿಗಳಿಗೆ ಹೋಲಿಸಿ...

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

ಪರಪ್ಪನ ಅಗ್ರಹಾರ ಜೈಲಿನ ಮೇಲಿನ ಸಿಸಿಬಿ ದಾಳಿ ನನ್ನದೇ ಪ್ಲಾನ್: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಸಿಕ್ಕ ಬೆನ್ನಲ್ಲೇ ರೇಡ್ ಮಾಡಿಸಿದ್ದು ನಾನೇ ಎಂದ ಪ್ರಿಯಾಂಕ್ ಖರ್ಗೆ

by Shwetha
August 13, 2026
0

ಬೆಂಗಳೂರು: ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಕಾರ್ಯಾಚರಣೆ ವೇಳೆ ಜೈಲಿನಲ್ಲಿದ್ದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram