uttarakhand glacier burst updates
ಉತ್ತರಖಂಡದಲ್ಲಿ ಹಿಮಕುಸಿತ : 62 ಮೃತದೇಹಗಳು, 28 ಅವಶೇಷಗಳು ಪತ್ತೆ..!
ಉತ್ತರಖಂಡ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಜೋಶಿಮಠದ ತಪೋವನ ಸುರಂಗ, ರೇನಿ ಗ್ರಾಮ ಸೇರಿ ಚಮೋಲಿಯಲ್ಲಿ ಈವರೆಗೆ ಒಟ್ಟು 62 ಮೃತದೇಹಗಳು ಹಾಗೂ ಮಾನವ ದೇಹದ 28 ಅವಶೇಷಗಳು ಪತ್ತೆಯಾಗಿವೆ.
ಬ್ಯಾಂಕ್ ಅಧಿಕಾರಿಗಳ ಕಣ್ಮುಂದೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ.!
ಸತತ 13ನೇ ದಿನವೂ ಕಾರ್ಯಾಚರಣೆ ಮುಂದುವರೆದಿದ್ದು, ಐಟಿಬಿಪಿ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು ವಿವಿಧ ಇಲಾಖೆಗಳ ಇಂಜಿನಿಯರ್ಗಳು, ಅಧಿಕಾರಿಗಳು, ಭೂವಿಜ್ಞಾನಿಗಳು, ವಿಜ್ಞಾನಿಗಳು ಸೇರಿ ಒಟ್ಟು 325ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನಂದವಂಶ ನಿರ್ಣಾಮ ಮಾಡಿದ ಮಹಾನ್ ಜ್ಞಾನಿ ಚಾಣಕ್ಯನ ಜೀವನಕಥೆ..!
uttarakhand glacier burst updates