ADVERTISEMENT
Sunday, June 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಉತ್ತರಕಾಂಡ್ ನಲ್ಲಿ ಹಿಮಕುಸಿತ : ಸುರಂಗದಲ್ಲಿ ಕೊರೆಯುವ ಕಾರ್ಯಾಚರಣೆ..!

Namratha Rao by Namratha Rao
February 11, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಉತ್ತರಕಾಂಡ್ ನಲ್ಲಿ ಹಿಮಕುಸಿತ : ಸುರಂಗದಲ್ಲಿ ಕೊರೆಯುವ ಕಾರ್ಯಾಚರಣೆ..!

ಉತ್ತರಖಂಡ: ಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ಹಿಮಸ್ಪೋಟದಲ್ಲಿ ಈಗಾಗಲೇ  34  ಜನಬಲಿಯಾಗಿದ್ದು,  ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. 170 ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ರಕ್ಷಾಣ ಕಾರ್ಯಾಚರಣೆ ಜಾರಿಯಲ್ಲಿದೆ. ಈ ನಡುವೆ ಸುರಂಗದಲ್ಲಿ 30 ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದ್ದು ಕಾರ್ಯಾಚರಣೆಯಲ್ಲಿ ತೊಡಗಿರುವ ರಕ್ಷಣಾ ಪಡೆ ಇದೀಗ ಸುರಂಗ ಕೊರೆಯುವುದಕ್ಕೆ ಶುರುಮಾಡಿದ್ದಾರೆ.

Related posts

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

June 15, 2025
ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

June 15, 2025

`ಪ್ರೇಮಿಗಳ ದಿನಕ್ಕೆ ಐದು ದಿನ ರಜೆ’ ಕೇಳಿದ ವಿದ್ಯಾರ್ಥಿ

ಹೌದು ಮಲ್ಟಿ ಏನಿನ್ಸಿ ರಕ್ಷನಾ ಪಡೆಯಿಂದ ತಪೋವನ್ ಸುರಂಗದಲ್ಲಿ  ಕೊರೆಯುವ ಕಾರ್ಯಾಚರಣೆ ಆರಂಭವಾಗಿದೆ.  ಅಲ್ದೇ ಈಗಾಗಲೇ 6.5 ಮೀಟರ್ ಗೂ ಹೆಚ್ಚು ಕೊರೆಯಲಾಗಿದೆ ಎನ್ನಲಾಗಿದೆ. ಘಟನೆ ನಡೆದು 5 ದಿನಗಳೇ ಆಗುತ್ತಾ ಬಂದಿದೆ. ರಕ್ಷಣಾ  ಕಾರ್ಯಾಚರಣೆ ಭರದಿಂದ ಸಾಗಿದೆ. ಈಗಾಗಲೇ ರಕ್ಷನಾ ಪಡೆ 34 ಮೃತದೇಹಗಳನ್ನ ಹೊರತೆಗೆದಿದ್ದು, ಇನ್ನೂ 170ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಕಾಂಡ್ ನಲ್ಲಿ ಹಿಮಕುಸಿತ : ಹೆಡ್ ಕಾನ್ಸ್ ಟೇಬಲ್ ಮೃತದೇಹ ಪತ್ತೆ

Drilling operations started by rescue teams at 0200 AM to peep into the slush flushing tunnel 12 to 13 meters below. This is being done from the tunnel where rescue teams are presently taking out slush.#UttarakhandGlacierBurst #TapovanTunnel pic.twitter.com/OgIaHD8ILZ

— ITBP (@ITBP_official) February 11, 2021

ಫಾಸ್ಟ್ಯಾಗ್ ವ್ಯಾಲೆಟ್ ನಲ್ಲಿ ಮಿನಿಮಮ್ ಬಾಲೆನ್ಸ್ ಅಗತ್ಯವಿಲ್ಲ

ಈಗ ಕೋ-ವಿನ್ ವ್ಯಾಕ್ಸಿನ್ ವಿವರಗಳು ಆರೋಗ್ಯ ಸೇತು ಆ್ಯಪ್ ನಲ್ಲಿ‌ ಲಭ್ಯ

ಇಂಗ್ಲೆಂಡ್ ವಿರುದ್ಧದ ಇನ್ನುಳಿದ ಪಂದ್ಯಗಳಿಗೆ ರವೀಂದ್ರ ಜಡೇಜಾ ಅನುಮಾನ…!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: uttarakhand chamoliuttarakhand glacier burstUttarakhand snowburst updates
ShareTweetSendShare
Join us on:

Related Posts

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

by Shwetha
June 15, 2025
0

ಚೋಕರ್ಸ್ ಅಲ್ಲ... ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..! ದಕ್ಷಿಣ ಆಫ್ರಿಕಾ ಮತ್ತು ಕ್ರಿಕೆಟ್ ಆಟಕ್ಕೆ ಶತಶತಮಾನಗಳ ಇತಿಹಾಸವಿದೆ. ಟೆಸ್ಟ್ ಕ್ರಿಕೆಟ್‍ಗೆ ಮಾನ್ಯತೆ ಪಡೆದ ಮೂರನೇ ರಾಷ್ಟ್ರ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

by Shwetha
June 15, 2025
0

ಇಸ್ರೇಲ್ ಮತ್ತು ಇರಾನ್ ನಡುವೆ ತೀವ್ರಗೊಂಡಿರುವ ಉದ್ವಿಗ್ನ ಪರಿಸ್ಥಿತಿಯ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

“ಮುಖ್ಯಮಂತ್ರಿಯಾಗಿ ಇರುವಾಗಲೇ ಸಮೀಕ್ಷೆ ಮುಗಿಸಿ!” – ಸಿದ್ದರಾಮಯ್ಯಗೆ ವಿಶ್ವನಾಥ್ ಪ್ರಶ್ನೆ

by Shwetha
June 15, 2025
0

ಬೆಂಗಳೂರು:ರಾಜ್ಯದಲ್ಲಿ ಜಾತಿಗಣತಿ ಮರುಸಮೀಕ್ಷೆ ನಡೆಸುವ ಪ್ರಸ್ತಾವನೆಯ ವಿರುದ್ಧ ಹಿರಿಯ ರಾಜಕೀಯ ನಾಯಕ ಹೆಚ್. ವಿಶ್ವನಾಥ್ ಗಂಭೀರ ಪ್ರಶ್ನೆ ಎಸೆದಿದ್ದಾರೆ. ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿರುವಾಗ,...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

by Shwetha
June 15, 2025
0

ಇಸ್ರೇಲ್-ಇರಾನ್ ಸಂಘರ್ಷ ತೀವ್ರಗೊಂಡಿದ್ದು, ಇತ್ತೀಚಿನ ವರದಿಗಳ ಪ್ರಕಾರ, ಇರಾನ್ ಎರಡು ಇಸ್ರೇಲಿ F-35 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಹೇಳಿಕೊಂಡಿದೆ. ಈ ದಾಳಿಯು ಇಸ್ರೇಲ್ ಇರಾನ್ ಮೇಲೆ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿ 2025

by Shwetha
June 15, 2025
0

ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard) ತನ್ನ 2025ನೇ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ನಾವಿಕ್ ಮತ್ತು ಯಂತ್ರಿಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ 630...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram