ಉತ್ತರಪ್ರದೇಶ : ಯುವಕನ ಖಾಸಗಿ ಭಾಗಕ್ಕೆ ರಾಡ್ ನಿಂದ ಹೊಡೆದು ಹಲ್ಲೆ..!
ಉತ್ತರಪ್ರದೇಶ : ಅಪರಾಧಗಳ ಆಗರ ಉತ್ತರಪ್ರದೇಶದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ಹಳೇ ಇದ್ವೇಷದ ಹಿನ್ನೆಲೆ ದುಷಕರ್ಮಿಗಳು ಯುವಕನ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ನಿಂದ ಹೊಡೆದು ಕ್ರೌರ್ಯ ಮೆರೆದಿದ್ದಾರೆ.
ಇಂತಹದೊಂದು ಘಟನೆ ಟಿಕುನಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಯುವಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣ ಸಂಬಂಧ ಆರೋಪಿಗಳನ್ನ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇಂದು ದೇಶದಲ್ಲಿ ಕೊರೊನಾ ಮಹಾಸ್ಫೋಟ – ಒಂದೇ ದಿನ 72 ಸಾವಿರಕ್ಕೂ ಹೆಚ್ಚು ಕೇಸ್ ಗಳು ಪತ್ತೆ..!
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ : ಮತಗಟ್ಟೆಯಲ್ಲಿ CRPF ಯೋಧನ ಶವ ಪತ್ತೆ..!








