ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

‘ಹೆಚ್ಚು ಮಾತನಾಡಿದ್ರೆ  ನನ್ನ ವಿರುದ್ಧವೂ ದೇಶದ್ರೋಹದ ಕೇಸ್ ದಾಖಲಾಗಬಹುದು’ ಯೋಗಿ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಕಿಡಿ..!  

Namratha Rao by Namratha Rao
May 18, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

‘ಹೆಚ್ಚು ಮಾತನಾಡಿದ್ರೆ  ನನ್ನ ವಿರುದ್ಧವೂ ದೇಶದ್ರೋಹದ ಕೇಸ್ ದಾಖಲಾಗಬಹುದು’ ಯೋಗಿ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಕಿಡಿ..!

ಉತ್ತರಪ್ರದೇಶ: ಕೋವಿಡ್ ನಿರ್ವಹಣೆ ಸಂಬಂಧಿಸಿದಂತೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ  ಸರ್ಕಾರದ ವಿರುದ್ಧ  ಅವರ  ಪಕ್ಷದ ಶಾಸಸಕರೇ  ಅಸಮಾಧಾನ ಹೊರಹಾಕಿದ್ದಾರೆ. ಹೌದು… ನಾನು ಹೆಚ್ಚು ಮಾತನಾಡಿದರೇ ನನ್ನ ವಿರುದ್ಧವೂ ದೇಶದ್ರೋಹದ ಪ್ರಕರಣ ದಾಖಲಿಸುತ್ತಾರೆ ಎಂದು ಶಾಸಕ ರಾಕೇಶ್ ರಾಥೋಡ್ ಆಕ್ರೋಶ ಹೊರಹಾಕಿದ್ದಾರೆ.

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026

ಶಾಸಕರಿಗೆ ಪಕ್ಷದಲ್ಲಿ ಯಾವುದೇ ಹೆಚ್ಚಿನ ಸ್ಥಾನಮಾನವಿಲ್ಲ. ನಾವು ಮಾಧ್ಯಮಗಳಿಗೆ ಹೇಳಿಕೆ ನೀಡಿದರೇ, ಮಾತನಾಡಿದರೇ ನಮ್ಮ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಬಹುದು ಎಂದು ಕಿಡಿಕಾರಿದ್ದಾರೆ. ಸೀತಾಪುರದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರ ಮತ್ತೆ ಕಾರ್ಯಗತಗೊಳಿಸುವ ಬಗ್ಗೆ ಮಾತನಾಡಿದ ಶಾಸಕ ರಾಕೇಶ್ ರಾಥೋಡ್, ನಾನು ನನ ಕೈಲಾದಷ್ಟು ಪ್ರಯತ್ನಪಟ್ಟಿದ್ದೇನೆ. ಹಲವು ಕ್ರಮಕೈಗೊಂಡಿದ್ದೇನೆ. ಆದರೆ ಶಾಸಕರಿಗೆ ಪಕ್ಷದಲ್ಲಿ ಎಷ್ಟು ಸ್ಥಾನಮಾನವಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹೆಚ್ಚು ಮಾತನಾಡಿದ್ದಲ್ಲಿ ದೇಶದ್ರೋಹ ಆರೋಪ ಹೊರಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ಧಾರೆ

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

ಧಾರವಾಡದಲ್ಲೇ ಉತ್ಪಾದನೆಯಾಗಲಿದೆ ರಷ್ಯಾದ ಸ್ಪುಟ್ನಿಕ್ ಲಸಿಕೆ..!

ಎಚ್ಚರ ಎಚ್ಚರ… ಸೋನು ಸೂದ್ ಹೆಸರಲ್ಲಿ ವಂಚನೆಗಿಳಿದಿವೆ ನಕಲಿ ಪೋಸ್ಟ್‌ಗಳು..!

‘ಆಸರೆ’ ಹಸಿದ ಹೊಟ್ಟೆಗೆ ಕೈ ತುತ್ತು…. ಪುಣ್ಯದ ಕೆಲಸ ಮಾಡ್ತಿರುವ ಶಿವಣ್ಣ ಬಾಯ್ಸ್..!

ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗಲು ಸರ್ಕಾರ ಕಾರಣ : ಡಿ.ಕೆ.ಶಿವಕುಮಾರ್

ಸರ್ಕಾರ ಸತ್ತುಹೋಗಿದೆ ಯಡಿಯೂರಪ್ಪ ಅಸಮರ್ಥ ಸಿಎಂ : ಸಿದ್ದರಾಮಯ್ಯ

Tags: Covid19MLAuttarapradeshyogi-adithyanath
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram