ADVERTISEMENT
Tuesday, April 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಚಂದ್ರಶೇಖರ್ ಮಾಮನಿ ನಿಧನಕ್ಕೆ ವಿ.ಸೋಮಣ್ಣ ಸಂತಾಪ

Mahesh M Dhandu by Mahesh M Dhandu
October 23, 2022
in Newsbeat, State, ಬೆಂಗಳೂರು
assembly-deputy-speaker-anand-mamani-no more

assembly-deputy-speaker-anand-mamani-no more

Share on FacebookShare on TwitterShare on WhatsappShare on Telegram

Bangalore | ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಚಂದ್ರಶೇಖರ್ ಮಾಮನಿ ನಿಧನಕ್ಕೆ ವಿ.ಸೋಮಣ್ಣ ಸಂತಾಪ

ಬೆಂಗಳೂರು : ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷ ಆನಂದ್ ಚಂದ್ರಶೇಖರ್ ಮಾಮನಿ ಅವರ ಹಠಾತ್ ನಿಧನಕ್ಕೆ ವಸತಿ ಮತ್ತು ಮೂಲಸೌಲಭ್ಯ ಸಚಿವರಾದ ವಿ.ಸೋಮಣ್ಣ ರವರು ಸಂತಾಪ‌ ಸೂಚಿಸಿದ್ದಾರೆ.

Related posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

April 14, 2026
ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

April 14, 2026

ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಯಾವುದೇ ಹುದ್ದೆ ನೀಡಿದರೂ ಅದನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿದ್ದ ಸಜ್ಜನ ರಾಜಕಾರಣಿ ಎಂದು ಅವರ ವ್ಯಕ್ತಿತ್ವವನ್ನು ಕೊಂಡಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದು ಶಾಸಕರಾಗಿದ್ದ ಅವರು, ಓರ್ವ ಮಾದರಿ ಜನಪ್ರತಿನಿಧಿಯಾಗಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಕೇವಲ ರಾಜಕೀಯ ಕ್ಷೇತ್ರವಲ್ಲದೆ, ಆನಂದ್ ಮಾಮನಿ ಅವರು ಅನೇಕ ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿದ್ದರು. 2000 ರಿಂದ ಸವದತ್ತಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮತ್ತು ಶ್ರೀ ಕಾಡಶಿದ್ದೇಶ್ವರ ಉಚಿತ ಪ್ರಸಾದ ನಿಲಯ, ಶ್ರೀ ಚಂದ್ರಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್, ಸವದತ್ತಿ ಅಧ್ಯಕ್ಷರಾದರು. 2000 ರಿಂದ 2002 ರವರೆಗೆ ಪ್ರಾಥಮಿಕ ಸರಕಾರಿ ಕೃಷಿ ಮತ್ತು ಅಭಿವೃದ್ಧಿ ಬ್ಯಾಂಕ್, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ಯಲ್ಲಮ್ಮನಗುಡ್ಡ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಎಜುಕೇಶನ್ ಸೊಸೈಟಿ, ಸವದತ್ತಿಯ ಸದಸ್ಯರಾಗಿ‌ ಕಾರ್ಯನಿರ್ವಹಿಸಿದ್ದು, ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈ ಗನ್ನಡಿಯಾಗಿತ್ತು.

V. Somanna condoles the death of Anand Chandrasekhar Mamani
V. Somanna condoles the death of Anand Chandrasekhar Mamani

2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿ, 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯ ಸಾಧಿಸಿದರು. ಪ್ರಸ್ತುತ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ‌. ಅವರ ದಿಢೀರ್ ಸಾವು ಕರ್ನಾಟಕದ ಸಂಸದೀಯ ವ್ಯವಸ್ಥೆಗೆ ತುಂಬಾಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಸಚಿವ ವಿ.ಸೋಮಣ್ಣ ರವರು ಸಂತಾಪ ಸೂಚಿಸಿದ್ದಾರೆ.

Tags: #Saaksha TVAnand Chandrasekhar Mamanibangalorev somanna
ShareTweetSendShare
Join us on:

Related Posts

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ  ತಿರುಗೇಟು

ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರೇ ಜೆಡಿಎಸ್ ಸೇರುವುದು ನಿಶ್ಚಿತ: ಶಾಸಕ ಲಕ್ಷ್ಮಣ ಸವದಿ ತಿರುಗೇಟು

by Shwetha
April 14, 2026
0

ಬೆಳಗಾವಿ: ನಾನು ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರೇ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಉಳಿಯುವುದಿಲ್ಲ. ಅವರೇ ಜೆಡಿಎಸ್ ಪಕ್ಷದ ಬಾಗಿಲು ತಟ್ಟಲಿದ್ದಾರೆ ಎಂದು ಶಾಸಕ...

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

ನನಗೂ ಸಚಿವ ಸ್ಥಾನ ಬೇಕು : ಜಿ.ಎಸ್. ಪಾಟೀಲ ಆಗ್ರಹ

by Shwetha
April 14, 2026
0

ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲ ಅವರು ಸಚಿವ ಸ್ಥಾನಕ್ಕಾಗಿ ತಮ್ಮ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ....

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

ಪಾಕ್ ಸಂಧಾನಕ್ಕೆ ಮುಖಭಂಗ ಇರಾನ್ ಅಮೆರಿಕ ಬಿಗಿಪಟ್ಟು ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಕಾರ್ಮೋಡ

by Shwetha
April 14, 2026
0

ದಶಕಗಳ ಕಾಲದ ವೈರತ್ವಕ್ಕೆ ತೇಪೆ ಹಚ್ಚಲು ಹೋದ ಪಾಕಿಸ್ತಾನಕ್ಕೆ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಮುಖಭಂಗವಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಸ್ಥಾಪಿಸಿ ವಿಶ್ವದ ಗಮನ...

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ ಸಂಪುಟ IN & OUT

by Shwetha
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಲ್ಲಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು...

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

ಪೋಪ್ ಲಿಯೋ ವಿರುದ್ಧ ಕೆರಳಿದ ಡೊನಾಲ್ಡ್ ಟ್ರಂಪ್: ತಾವೇ ಜೀಸಸ್ ಎಂದು ಬಿಂಬಿಸುವ ಎಐ ಪೋಟೋ ಹಂಚಿಕೊಂಡು ಹೊಸ ವಿವಾದ

by Shwetha
April 14, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ದೊಡ್ಡ ವಿವಾದವೊಂದನ್ನು ಸೃಷ್ಟಿಸಿದ್ದಾರೆ. ವ್ಯಾಟಿಕನ್ ಧರ್ಮಗುರು ಪೋಪ್ ಲಿಯೋ XIV ಅವರ ಶಾಂತಿ ಸಂದೇಶದ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram