ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

V Somanna : ವಸತಿ ರಹಿತರಿಗೆ ಸರ್ಕಾರದ ಸಿಹಿ ಸುದ್ಧಿ; 10 ಸಾವಿರ  ಮನೆಗಳ ವಿತರಣೆ…… 

ಪ್ರಧಾನಮಂತ್ರಿ ಆವಾಸ್‌ ಯೋಜನೆಯಿಂದ 5,24,426 ಮನೆಗಳನ್ನು ನಿರ್ಮಿಸಿ ಅರ್ಹರಿಗೆ ನೀಡಲಾಗುತ್ತಿದೆ. ಇದಕ್ಕಾಗಿ 8,381 ಕೋಟಿ ರು. ವೆಚ್ಚ ಮಾಡಲಾಗಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ಐದು ಸಾವಿರ ಕೋಟಿ ರು.ಗಿಂತ ಹೆಚ್ಚು ಅನುದಾನ ನೀಡಿದ್ದು, ಎರಡು ಲಕ್ಷ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮನೆ ನೀಡಲಾಗಿದೆ.

Naveen Kumar B C by Naveen Kumar B C
March 15, 2023
in Newsbeat, State, ರಾಜ್ಯ
V somanna
Share on FacebookShare on TwitterShare on WhatsappShare on Telegram

ವಸತಿ ರಹಿತರಿಗೆ ಸರ್ಕಾರದ ಸಿಹಿ ಸುದ್ಧಿ; 10 ಸಾವಿರ  ಮನೆಗಳ ವಿತರಣೆ……

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 10 ಸಾವಿರಕ್ಕೂ ಹೆಚ್ಚು ಮನೆಗಳನ್ನು ಇದೇ ತಿಂಗಳ 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ 2360 ಮನೆಗಳು ಮತ್ತು ರಾಜ್ಯದ ವಿವಿಧೆಡೆ 7746 ಮನೆಗಳನ್ನು ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.

ಬೆಂಗಳೂರಲ್ಲಿ ಯಲಹಂಕ, ಗೋವಿಂದರಾಜ ನಗರ, ಮುದ್ದಯ್ಯನಪಾಳ್ಯ, ಆನೇಕಲ್‌, ಕೆ.ಆರ್‌.ಪುರದಲ್ಲಿನ ಮನೆಗಳ ಹಸ್ತಾಂತರ ಮಾಡಿದರೆ, ಶಹಾಪುರ, ಚಿತ್ತಾಪುರ, ಹುಬ್ಬಳ್ಳಿ, ಉಡುಪಿ, ಶಿರಾ, ಬಂಗಾರಪೇಟೆ, ಮಂಡ್ಯ ಸೇರಿದಂತೆ ಮೊದಲಾದ ಕಡೆಗಳಲ್ಲಿನ ಮನೆಗಳ ಹಸ್ತಾಂತರ ಮಾಡಲಾಗುವುದು ಎಂದು ಹೇಳಿದರು.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಪ್ರಧಾನಮಂತ್ರಿ ಆವಾಸ್‌ ಯೋಜನೆಯಿಂದ 5,24,426 ಮನೆಗಳನ್ನು ನಿರ್ಮಿಸಿ ಅರ್ಹರಿಗೆ ನೀಡಲಾಗುತ್ತಿದೆ. ಇದಕ್ಕಾಗಿ 8,381 ಕೋಟಿ ರು. ವೆಚ್ಚ ಮಾಡಲಾಗಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ಐದು ಸಾವಿರ ಕೋಟಿ ರು.ಗಿಂತ ಹೆಚ್ಚು ಅನುದಾನ ನೀಡಿದ್ದು, ಎರಡು ಲಕ್ಷ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮನೆ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಏಳು ಲಕ್ಷ ಫಲಾನುಭವಿಗಳನ್ನು ಗುರುತಿಸುವ ಕೆಲಸ ನಡೆಯಲಿದೆ. ಐದು ಸಾವಿರಕ್ಕೂ ಹೆಚ್ಚು ಎಕರೆ ಜಾಗವನ್ನು ಗುರುತಿಸಿ ಮನೆ ನಿರ್ಮಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

V Somanna : Government’s sweet news for the homeless; Distribution of 10 thousand houses…

Tags: v somanna
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram