ಒಟ್ಟು 7.17 ಲಕ್ಷ ಮಂದಿಗೆ ಲಸಿಕೆ ವಿತರಣೆ
ಬೆಂಗಳೂರು: ದೇಶಾದ್ಯಂತ ಕೋಟಿ ಕೋಟಿ ಜನರು ಎದುರು ನೋಡುತ್ತಿರುವ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಲಸಿಕೆ ವಿತರಣೆಗೆ ಪ್ರಧಾನಿ ಮೋದಿ ಇಂದು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡಲಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕರ್ನಾಟಕದಲ್ಲಿ 243 ಹಾಗೂ ಬೆಂಗಳೂರಿನ 10 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಲಸಿಕೆ ಆಯೋಜಿಸಿರುವ ವಿತರಣೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲೂ ಇಂದು ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಬೆಂಗಳೂರಿನ ಕೋರಮಂಗಲದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಲಸಿಕೆ ವಿತರಣೆ ನಡೆಯಲಿದೆ.
ಮೊದಲನೇ ಹಂತದಲ್ಲಿ ಕೊರೊನಾ ವಾರಿಯರ್ಸ್ಗೆ ಲಸಿಕೆ ನೀಡಲಾಗುತ್ತಿದೆ. ಆರೋಗ್ಯ ಕಾರ್ಯಕರ್ತರು, ಪೌರ ಕಾರ್ಮಿಕರು ಮತ್ತು ಪೆÇಲೀಸರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲೇ ನೋಂದಣಿ ಮಾಡಿಕೊಂಡ ಎಲ್ಲರಿಗೂ ಇಂದಿನಿಂದ ವಾಕ್ಸಿನ್ ನೀಡುತ್ತೇವೆ. ಲಸಿಕೆಯಿಂದ ಯಾರಿಗೂ ಆತಂಕ, ಭಯ ಬೇಡ. ಇದು ಸಂಪೂರ್ಣ ಸುರಕ್ಷಿತವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಭರವಸೆ ನೀಡಿದ್ದಾರೆ.
ಮೊದಲ ಡೋಸ್ ಪಡೆದ 28 ದಿನಗಳ ಬಳಿಕ ಎರಡನೇ ಡೋಸ್ ಕೊಡಲಾಗುತ್ತೆ. ಎಲ್ಲ ಜಿಲ್ಲೆಗಳಲ್ಲಿ ಕೋವಿಡ್ ಕಂಟ್ರೋಲ್ ರೂಂ ಇರುತ್ತದೆ. ಮೊದಲ ಹಂತದಲ್ಲಿ ದೇಶಾದ್ಯಂತ 3 ಕೋಟಿ ಮಂದಿಗೆ ಲಸಿಕೆ ನೀಡಲಾಗುತ್ತದೆ. ಚುಚ್ಚುಮದ್ದು ಪಡೆಯುವ ಕೆಲವರಿಗೆ ಜ್ವರ ಬರಬಹುದು. ಆದರೆ ಇದರಿಂದ ಗಾಬರಿ ಬೇಡ. ರಾಜ್ಯದಲ್ಲಿ ಒಟ್ಟು 7.17 ಲಕ್ಷ ಮಂದಿ ಈಗ ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ. ಸದ್ಯ ನಮಗೆ 8.14 ಲಕ್ಷ ಲಸಿಕೆಗಳು ಕೇಂದ್ರದಿಂದ ಬಂದಿದೆ. ಪ್ರತಿ ಕೇಂದ್ರದಲ್ಲಿ100 ಮಂದಿಗೆ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಲಸಿಕೆ ನೀಡಿರುವ ಪ್ರತಿ ದಿನದ ಮಾಹಿತಿಯ ಬುಲೆಟಿನ್ ನಿತ್ಯ ಬಿಡುಗಡೆ ಮಾಡುತ್ತೇವೆ. ಲಸಿಕೆ ತೆಗದುಕೊಂಡ ನಂತರ ಕೆಲವರಿಗೆ ಸೈಡ್ ಎಫೆಕ್ಟ್ ಆಗಬಹುದು. ಸ್ಪಲ್ಪ ಜ್ವರ ಬರಬಹುದು. ಆಮೇಲೆ ಅದೇ ಸರಿ ಹೋಗುತ್ತೆ. ಇದಕ್ಕೆ ಆತಂಕಕ್ಕೆ ಒಳಗಾಗಬಾರದು. ಕೊರೋನಾ ಲಸಿಕೆಯಿಂದ ಏನು ಸಮಸ್ಯೆ ಆಗಲ್ಲ. ಸೋಷಿಯಲ್ ಮೀಡಿಯದಲ್ಲಿ ತಪ್ಪು ಮಾಹಿತಿ ಬಂದರೆ ಅದನ್ನು ಯಾರೂ ನಂಬಬಾರದು ಎಂದು ಸುಧಾಕರ್ ಮನವಿ ಮಾಡಿದ್ದಾರೆ.
6 ಕಡೆ ಕೊವ್ಯಾಕ್ಸಿನ್ ಲಸಿಕೆ ವಿತರಣೆ..
ಇಂದು ಅಸ್ತ್ರಜೆನಿಕಾ ಕಂಪನಿ ತಯಾರಿಸಿರುವ ಕೋವಿಶೀಲ್ಡ್ ಲಸಿಕೆ ಜತೆಗೆ, ಹೈದರಾಬಾದ್ನ ವಿವಾದಿತ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಯನ್ನೂ ಸಹ ನೀಡಲಾಗುತ್ತಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಬೆಂಗಳೂರು ನಗರ, ಶಿವಮೊಗ್ಗ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಹಾಗೂ ದಾವಣಗೆರೆಯಲ್ಲಿ ಕೊವ್ಯಾಕ್ಸಿನ್ ಲಸಿಕೆ ವಿತರಣೆ ಮಾಡಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel