ADVERTISEMENT
Monday, September 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇನ್ನು 10 ದಿನಗಳಲ್ಲಿ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೂ ವ್ಯಾಕ್ಸಿನ್

Mahesh M Dhandu by Mahesh M Dhandu
June 30, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಇನ್ನು 10 ದಿನಗಳಲ್ಲಿ ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೂ ವ್ಯಾಕ್ಸಿನ್

ಬೆಂಗಳೂರು : ಇನ್ನು 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ನೀಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ, ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದ್ದಾರೆ.

Related posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

September 28, 2026

ಅಲ್ಲದೆ ಆಗಸ್ಟ್ ಒಳಗೆ 360 ಘಟಕಗಳಿಂದ ಆಮ್ಲಜನಕ ಉತ್ಪಾದನೆ ಸೇರಿ 2,800 ಟನ್ ಆಕ್ಸಿಜನ್ ಸಂಗ್ರಹ ಸಾಮಥ್ರ್ಯವನ್ನು ಹೆಚ್ಚಿಸಲಾಗುವುದು ಎಂದು ವಿವರಿಸಿದ್ದಾರೆ.

ರಾಜ್ಯದಲ್ಲಿನ ಆಮ್ಲಜನಕ ವ್ಯವಸ್ಥೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸುವ ಸಂಬಂಧ ಡಿಸಿಎಂ ಅಶ್ವಥ್ ನಾರಾಯಣ್ ಅವರು, ಆರೋಗ್ಯ, ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.

Vaccine

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇನ್ನು 10 ದಿನಗಳಲ್ಲಿ 18 ವರ್ಷ ಮೇಲ್ಪಟ್ಟ ರಾಜ್ಯದ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ನೀಡಲಾಗುವುದು. ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೋರಿದರು.

ಸೋಮವಾರ 94,000 ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಯಿತು. ರಾಜ್ಯದೆಲ್ಲೆಡೆ ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಜವಾಬ್ದಾರಿ ವಹಿಸಲಾಗಿದ್ದು, ಇನ್ನು ಹತ್ತು ದಿನದಲ್ಲಿ ಎಂಜಿನಿಯರಿಂಗ್, ಮೆಡಿಕಲ್, ಪ್ಯಾರಾ ಮೆಡಿಕಲ್, ಡಿಪ್ಲೋಮಾ, ಜಿಸಿಐಟಿ, ಐಟಿಐ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಚುರುಕಾಗಿ ಲಸಿಕೆ ಕೊಡಲಾಗುವುದು.

ಅಲ್ಲದೆ, ಮುಖ್ಯಮಂತ್ರಿಗಳ ಕೌಶಲ್ಯ ಯೋಜನೆ ಅಡಿ ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.

Vaccine

Tags: Corona vaccineCorona VirusDCM Ashwath Narayana
ShareTweetSendShare
Join us on:

Related Posts

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ

by Shwetha
September 28, 2026
0

ರಾಮನಗರ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಈಗ ತನ್ನದೇ ಪಕ್ಷದ ಪ್ರಭಾವಿ ಸಚಿವರಿಂದ ದೊಡ್ಡ ಮುಜುಗರ ಎದುರಾಗಿದೆ. ಸರ್ಕಾರದ ಅತಿ ದೊಡ್ಡ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

by Shwetha
September 28, 2026
0

ಹೈದರಾಬಾದ್: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ದಿ ಪ್ಯಾರಡೈಸ್ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಮಾತ್ರ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ವರ್ಷದ ಕೊನೆಯ ಅಂಗಾರಕ ಸಂಕಷ್ಟಿ ಚತುರ್ಥಿ:ನಿಮ್ಮ ಇಷ್ಟಾರ್ಥ ಸಿದ್ಧಿಗಾಗಿ ಗಣೇಶನಿಗೆ ಹೀಗೆ ಅರ್ಪಿಸಿ ಗರಿಕೆ

by Shwetha
September 28, 2026
0

ವಿನಾಯಕನ ಭಕ್ತರಿಗೆ ಇದು ಅತ್ಯಂತ ಪುಣ್ಯದಾಯಕ ಸಮಯ. ಭಾದ್ರಪದ ಮಾಸದ ಪವಿತ್ರ ದಿನಗಳಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿಯು ಸನ್ನಿಹಿತವಾಗಿದ್ದು, ಈ ಬಾರಿ ಇದು ಮಂಗಳವಾರದಂದು ನಾಳೆ ಬಂದಿರುವುದು...

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

ರಂಗಭೂಮಿಯ ಶಾಶ್ವತ ಮುಖ್ಯಮಂತ್ರಿಗೆ ಮಾಜಿ ಮತ್ತು ಹಾಲಿ ಸಿಎಂಗಳ ಸಲಾಂ ಮುಖ್ಯಮಂತ್ರಿ ನಾಟಕದ 900ನೇ ಪ್ರದರ್ಶನ ಯಶಸ್ವಿ:ಮುಖ್ಯಮಂತ್ರಿ ಚಂದ್ರು ಅಬ್ಬರಕ್ಕೆ ಸಾಕ್ಷಿಯಾದ ರಾಜಕೀಯ ಗಣ್ಯರು

by Shwetha
September 28, 2026
0

ಬೆಂಗಳೂರು ರಂಗಭೂಮಿಯ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಕ್ಷರಗಳ ಪುಟ ತೆರೆದುಕೊಂಡಿತು. ದಶಕಗಳಿಂದ ಕನ್ನಡಿಗರ ಮನಗೆದ್ದಿರುವ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಭಿನಯದ ಐತಿಹಾಸಿಕ ನಾಟಕ ಮುಖ್ಯಮಂತ್ರಿ ತನ್ನ...

ಹೀರೋ ಆಗದಿದ್ರೆ ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ನಾನಿ: ನಾನಿ ಅಣ್ಣಾ ಹೇಳೋದಕ್ಕೂ ಒಂದು ಲಾಜಿಕ್ ಇರಲಿ- ರಾಪಿಡೋ ಡ್ರೈವರ್ ಆಗ್ತಿದ್ದೆ ಎಂದ ಹೀರೋಗೆ ನೆಟ್ಟಿಗರ ವ್ಯಂಗ್ಯದ ಗುದ್ದು

ನೆಗೆದುಬಿದ್ದು ಹೋಗುತ್ತೆ ಈ ಸರ್ಕಾರ: 2028ರವರೆಗೆ ಇರ್ತಾರೋ ಇಲ್ವೋ ಗೊತ್ತಿಲ್ಲ ಎಂದು ಡಿಕೆಶಿಗೆ ಕುಮಾರಸ್ವಾಮಿ ಏಕವಚನದಲ್ಲೇ ಕ್ಲಾಸ್

by Shwetha
September 28, 2026
0

ಚನ್ನಪಟ್ಟಣ: ಬಿಡದಿ ಟೌನ್ ಶಿಪ್ ವಿಚಾರವಾಗಿ ರೈತರು ನಡೆಸುತ್ತಿರುವ ಹೋರಾಟ ಈಗ ಮಹಾ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿದ ಕೇಂದ್ರ ಸಚಿವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram