ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಬೆಂಗಳೂರಿನಲ್ಲಿ ಲಸಿಕೆ ಕೊರತೆ : ಬಿಬಿಎಂಪಿ ಕಮಿಷನರ್ ಅಸಮಾಧಾನ

Mahesh M Dhandu by Mahesh M Dhandu
August 2, 2021
in Hale Mysore, Newsbeat, ಹಳೇ ಮೈಸೂರು
New corona vaccine SMS arrived then don't click that link
Share on FacebookShare on TwitterShare on WhatsappShare on Telegram

ಬೆಂಗಳೂರಿನಲ್ಲಿ ಲಸಿಕೆ ಕೊರತೆ : ಬಿಬಿಎಂಪಿ ಕಮಿಷನರ್ ಅಸಮಾಧಾನ

ಬೆಂಗಳೂರು : ನಗರದಲ್ಲಿ ಕೊರೊನಾ ಲಸಿಕೆ ಕೊರತೆ ಉಂಟಾಗಿದ್ದು, ಈ ಬಗ್ಗೆ ಬಿಬಿಎಂಪಿ ಕಮೀಷನರ್ ಅಸಮಾಧಾನ ಹೊರಹಾಕಿದ್ದಾರೆ.

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಡಿಕೆಗೆ ತಕ್ಕಂತೆ ವ್ಯಾಕ್ಸಿನ್ ಬಂದಿಲ್ಲ, ಜುಲೈ ನಲ್ಲಿ ವ್ಯಾಕ್ಸಿನ್ ಪೂರ್ಣ ಬೇಡಿಕೆಯಂತೆ ಸಿಕ್ಕಿಲ್ಲ, ಶೇ.17 ರಷ್ಟು ಜನರು ವ್ಯಾಕ್ಸಿನ್ ಪಡೆದಿದ್ದಾರೆ, ಪಾಲಿಕೆಗೆ ನಿತ್ಯ ಒಂದೂವರೆ ಲಕ್ಷ ವ್ಯಾಕ್ಸಿನ್ ಬೇಕಾಗಿದೆ, ಈ ಬಗ್ಗೆ ಆರೋಗ್ಯ ಇಲಾಖೆಗೆ ಬೇಡಿಕೆ ಇಡಲಾಗಿದೆ ಎಂದು ತಿಳಿಸಿದರು.

ಇನ್ನೂ ಈಗಲೂ ಎರಡನೇ ಅಲೆ ಮುಗಿದಿಲ್ಲ ಅಂತಾರೆ, ಮತ್ತೆ ಕೆಲವರು ಮೂರನೇ ಅಲೆ ಆರಂಭ ಅಂತಾರೆ. ಹೀಗಾಗಿ ತಜ್ಞರು ಅಲೆ ಬಗ್ಗೆ ಅಂತಿಮ ನಿರ್ಧಾರ ಮಾಡಲಿದ್ದಾರೆ.

ವ್ಯಾಕ್ಸಿನ್ ಪಡೆದವರಿಗೆ ರಿಸ್ಕ್ ಕಡಿಮೆ ಇದೆ. 45+ ವಯೋಮಾನದವರು ಅತಿ ಹೆಚ್ಚು ವ್ಯಾಕ್ಸಿನ್ ಪಡೆದಿದ್ದಾರೆ. ಎಲ್ಲರಿಗೂ ವ್ಯಾಕ್ಸಿನ್ ಕೊಡಲು ಮತ್ತಷ್ಟು ಬೇಡಿಕೆ ಇದೆ ಎಂದು ವಿವರಿಸಿದರು.

Vaccine shortage  saaksha tv

ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿಣಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: #Saaksha TVbangaloreBBMPCorona Virus
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram