ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಏಳು ಜನ್ಮಗಳ ಪಾಪ ಕಳೆದು ಮೋಕ್ಷ ಸಂಪಾದಿಸುವ ದಿನವೇ ವೈಕುಂಠ ಏಕಾದಶಿ.

admin by admin
December 19, 2025
in Astrology, Newsbeat, ಜ್ಯೋತಿಷ್ಯ
Vaikuntha Ekadashi is the day when one attains salvation by eliminating the sins of seven births.

Vaikuntha Ekadashi is the day when one attains salvation by eliminating the sins of seven births.

Share on FacebookShare on TwitterShare on WhatsappShare on Telegram

ಧನುರ್ಮಾಸದಲ್ಲಿ ಬರುವ ಏಕಾದಶಿಯನ್ನು ಮುಕ್ಕೋಟಿ ಏಕಾದಶಿ ಎಂತಲೂ ಕರೆಯುವರು. ಈ ದಿನ ದೇವಾಲಯದ ಉತ್ತರ ದ್ವಾರದಲ್ಲಿ ಹೂವಿನ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸುತ್ತಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

January 22, 2026

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ.

January 22, 2026

ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಧನುರ್ಮಾಸದ ಏಕಾದಶಿಯನ್ನು ವೈಕುಂಠ ಏಕಾದಶಿ ಎಂದು ಕರೆಯುತ್ತಾರೆ. ಸೂರ್ಯನು ಧನಸ್ಸು ರಾಶಿ ಪ್ರವೇಶ ಮಾಡಿ ಮಕರ ಸಂಕ್ರಮಣದವರೆಗೂ ಈ ರಾಶಿಯಲ್ಲಿ ಇರುತ್ತಾನೆ.

ಗರುಡವಾಹನನಾದ ವಿಷ್ಣು ವೈಕುಂಠದಿಂದ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕದಲ್ಲಿ ಇಳಿದು ಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದುದರಿಂದ ಈ ದಿನವನ್ನು ಮುಕ್ಕೋಟಿ ಏಕಾದಶಿ ಎನ್ನುವರು. ಈ ದಿನ ಉಪವಾಸವಿದ್ದು ವಿಷ್ಣುವಿನ ದರ್ಶನ ಮಾಡಬೇಕು. ಮಾಸದ ಏಕಾದಶಿಯ ದಿನ ಶ್ರೀಮನ್ನಾರಾಯಣನು ಯೋಗನಿದ್ರೆಯಿಂದ ಏಳುವನು. ಈ ದಿನ ವಿಷ್ಣು ದರ್ಶನ ಮಾತ್ರದಿಂದ ವೈಕುಂಠ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ದಿನಕ್ಕೆ ಅಷ್ಟು ಮಹತ್ವವಿದೆ.

ಮಹಾವಿಷ್ಣುವು ಮುರ ಎಂಬ ರಾಕ್ಷಸನನ್ನು ಸಂಹರಿಸಿದ ದಿನವೇ ಇದು. ಬಹಳ ದಿನಗಳವರೆಗೆ ಮುರ ಅಕ್ಕಿಯಲ್ಲಿ ಬಚ್ಚಿಟ್ಟುಕೊಂಡಿದ್ದ. ಅದಕ್ಕಾಗಿ ಈ ದಿನ ಅಕ್ಕಿ ಸೇವೆನೆ ಮಾಡಬಾರದು. ಏಕಾದಶಿ ದೇವಿಯನ್ನು ಉಪವಾಸದಿಂದ, ದರ್ಶಿಸಿ, ಪೂಜಿಸಿ ಪಾಪ ಪರಿಹಾರ ಮಾಡಿಕೊಳ್ಳಬೇಕು ಐದು ಜ್ಞಾನೇಂದ್ರಿಯಗಳು, ಐದು ಕರ್ಮೇಂದ್ರಿಯಗಳು ಮತ್ತು ಮನಸ್ಸು ಒಟ್ಟು 11, ಹನ್ನೊಂದು ಇಂದ್ರಿಯಗಳನ್ನೂ ನಿಗ್ರಹ ಮಾಡಿ ಭಗವಂತನ ಅನುಗ್ರಹಕ್ಕೆ ಪಾತ್ರರಾಗಬೇಕು.
ಅಮೃತ ಮತ್ತು ಹಾಲಾಹಲ ಉದ್ಭವಿಸಿದ ದಿನವಿದು. ಶಿವ ನೀಲಕಂಠನಾದ ದಿನ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಈ ದಿನ ದೇವರ ದರ್ಶನ ಮಾಡಿ ಹರಿ ನಾಮ ಸಂಕೀರ್ತನೆ, ವಿಷ್ಣು ಸಹಸ್ರನಾಮ ಪಾರಾಯಣ ಮಾಡಬೇಕು. ತುಳಸಿ ಎಲೆ ಅರ್ಪಿಸಬೇಕು. ಇದರಿಂದ ಮೋಕ್ಷ ಪ್ರಾಪ್ತಿ ಖಂಡಿತವಾಗಿ ಲಭಿಸುವುದು. ಪುಷ್ಯ ಮಾಸವನ್ನು ಶೂನ್ಯಮಾಸವೆಂತಲೂ ಕರೆಯುವರು. ಈ ಸಮಯದಲ್ಲಿ ಯಾವುದೇ ಮದುವೆ, ನಾಮಕರಣ, ಗೃಹಪ್ರವೇಶ ಮುಂತಾದ ಶುಭಕಾರ್ಯಗಳನ್ನು ಮಾಡುವುದಿಲ್ಲ. ಕಾರಣ ಇಲ್ಲಿ ಪ್ರತಿಫಲ ಶೂನ್ಯ. ಆದ್ದರಿಂದ ಈ ಪೂರ್ತಿ ಮಾಸವನ್ನು ವಿಷ್ಣುವನ್ನು ಆರಾಧಿಸುವುದರ ಮೂಲಕ ವಿಷ್ಣುವಿಗೆ ಅರ್ಪಣೆ ಮಾಡಬೇಕು.

Source: Vaikuntha Ekadashi is the day when one attains salvation by eliminating the sins of seven births.
Via: Vaikuntha Ekadashi is the day when one attains salvation by eliminating the sins of seven births.
Tags: #astrology#kannadaastro#saakshatv#saakshatv.combengalurukarnatakamangaluruVaikuntha Ekadashi
ShareTweetSendShare
Join us on:

Related Posts

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ..

by admin
January 22, 2026
0

ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಬೇಕೆಂದರೆ ಬಿಳಿ ಗುರಗಂಜಿಯಿಂದ ಈ ಉಪಾಯ ಮಾಡಿ ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ...

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ.

by admin
January 22, 2026
0

ಸರಸ್ವತಿ ದೇವಿಯ ಈ ಮಂತ್ರವನ್ನು ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ.. ಮೂರ್ಖ ಮಕ್ಕಳು ಕೂಡ ವಿದ್ಯಾವಂತರಾಗಬೇಕೆಂದರೆ ಬಿಳಿ ಗುರಗಂಜಿಯಿಂದ ಈ ಉಪಾಯ ಮಾಡಿ ಕೆಲವೊಂದು...

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

ಟೋಲ್ ಶುಲ್ಕ ಬಾಕಿ ವಾಹನಗಳಿಗೆ ಬ್ರೇಕ್! ಕೇಂದ್ರದಿಂದ ಕಠಿಣ ನಿಯಮ ಜಾರಿ

by Shwetha
January 22, 2026
0

ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಟೋಲ್ ಶುಲ್ಕ ಬಾಕಿ ಇರುವ ವಾಹನಗಳು ವಾಹನ ಮಾಲೀಕತ್ವಕ್ಕೆ...

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಿವೃತ್ತಿ: ಬಾಹ್ಯಾಕಾಶ ಸೇವೆಗೆ ತೆರೆ

by Shwetha
January 22, 2026
0

ಭಾರತ ಮೂಲದ ಪ್ರಸಿದ್ಧ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ನಾಸಾದಿಂದ ಅಧಿಕೃತವಾಗಿ ನಿವೃತ್ತಿ ಹೊಂದಿದ್ದಾರೆ. ದಶಕಗಳ ಕಾಲ ಬಾಹ್ಯಾಕಾಶ ಸಂಶೋಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಅಸಾಧಾರಣ...

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram