ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಎಸ್ ಸ್ಪೆಷಲ್

ವೈಕುಂಠ ಏಕಾದಶಿ:ಹೇಳಿ ಎಲ್ಲರೂ ಒಮ್ಮೆ ಗೋವಿಂದ ಹರಿ ಗೋವಿಂದ ವೆಂಕಟರಮಣ ಗೋವಿಂದ…

Vaikuntha Ekadashi: Say once, everyone, Govinda, Hari, Govinda, Venkataramana, Govinda...

Shwetha by Shwetha
January 10, 2025
in ಎಸ್ ಸ್ಪೆಷಲ್, Marjala Manthana, Newsbeat, Saaksha Special, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ವೈಕುಂಠ ಏಕಾದಶಿ ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ದಿನವಾಗಿದೆ. ಈ ದಿನ ಶ್ರೀಹರಿ ನಾರಾಯಣನು ವೈಕುಂಠ ದ್ವಾರವನ್ನು ತೆರೆದು ತನ್ನ ದರ್ಶನವನ್ನು ನೀಡುತ್ತಾನೆ ಎಂದು ನಂಬಲಾಗಿದೆ. ಈ ಏಕಾದಶಿ ವ್ರತವು ಆತ್ಮಾವಲೋಕನ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಸೂಕ್ತ ದಿನವೆಂದು ಪರಿಗಣಿಸಲಾಗಿದೆ. ಈ ದಿನದಂದು ವಿಷ್ಣು ದೇವನನ್ನು ಪೂಜಿಸುವ ಮೂಲಕ ಜನ್ಮ ಜನ್ಮಗಳ ಪಾಪಗಳನ್ನು ತೊಡೆದು ಹಾಕಬಹುದು. ಉಪವಾಸ, ಪೂಜೆ, ದಾನದಂತಹ ಪುಣ್ಯ ಕಾರ್ಯಗಳು ಜನನ – ಮರಣ ಚಕ್ರದಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತವೆ.

ವೈಕುಂಠ ಏಕಾದಶಿಯ ಇತಿಹಾಸವನ್ನು ಪುರಾಣಗಳಲ್ಲಿ ವಿವರಿಸಲಾಗಿದೆ. ದಂತಕಥೆಯ ಪ್ರಕಾರ, ಸುಕೇತುಮಾನ ಎಂಬ ರಾಜನು ಮಕ್ಕಳಿಲ್ಲದ ಚಿಂತೆಯಲ್ಲಿ ತನ್ನ ರಾಜ್ಯವನ್ನು ತ್ಯಜಿಸಿ ಕಾಡಿಗೆ ಹೋಗುತ್ತಾನೆ. ಅಲ್ಲಿ ಋಷಿಗಳನ್ನು ಭೇಟಿಯಾಗಿ ತನ್ನ ಸಮಸ್ಯೆಗಳನ್ನು ಹೇಳಿದನು. ಋಷಿಗಳು ಅವನಿಗೆ ವೈಕುಂಠ ಏಕಾದಶಿ ವ್ರತವನ್ನು ಮಾಡುವಂತೆ ಸಲಹೆ ನೀಡಿದರು. ರಾಜನು ಈ ವ್ರತವನ್ನು ಮಾಡಿದ್ದು, ನಂತರ ಅವನಿಗೆ ಸಂತಾನ ಭಾಗ್ಯ ದೊರೆಯಿತು ಮತ್ತು ಅವನು ಮೋಕ್ಷವನ್ನು ಹೊಂದಿದನು.

Related posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

February 11, 2026
To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

February 11, 2026

ಪೂಜೆಯ ವಿಧಾನ

ವೈಕುಂಠ ಏಕಾದಶಿ ದಿನದಂದು ವಿಷ್ಣು ಭಕ್ತರು ಮುಂಜಾನೆ ಬೇಗ ಎದ್ದು ಸ್ನಾನ ಮಾಡಿ ಶುದ್ಧರಾಗಿ ಹೊಸ ಹಾಗೂ ಶುದ್ಧವಾದ ಬಟ್ಟೆಯನ್ನು ಧರಿಸುತ್ತಾರೆ. ದೇವರ ಕೋಣೆಯಲ್ಲಿ ವಿಷ್ಣು ದೇವನ ಫೋಟೋ ಅಥವಾ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಿ, ವಿಷ್ಣುವಿಗೆ ಅಭಿಷೇಕವನ್ನು ಮಾಡಿ, ಹೂವುಗಳಿಂದ ಅಲಂಕಾರ ಮಾಡಿ, ತುಳಸಿಯೊಂದಿಗೆ ಸಿಹಿಯನ್ನು ನೈವೇದ್ಯವಾಗಿ ಅರ್ಪಿಸುತ್ತಾರೆ. ದೀಪ, ಧೂಪವನ್ನು ಬೆಳಗಿ ಆರತಿಯನ್ನು ಮಾಡಿ, ವಿಷ್ಣು ಮಂತ್ರಗಳನ್ನು ಪಠಿಸುತ್ತಾರೆ.

ವೈಕುಂಠ ಏಕಾದಶಿ 2025ರ ಶುಭ ಮುಹೂರ್ತ

– ವೈಕುಂಠ ಏಕಾದಶಿ ತಿಥಿ ಪ್ರಾರಂಭ: 2025ರ ಜನವರಿ 9ರಂದು ಮಧ್ಯಾಹ್ನ 12:22 ರಿಂದ
– ವೈಕುಂಠ ಏಕಾದಶಿ ತಿಥಿ ಮುಕ್ತಾಯ: 2025ರ ಜನವರಿ 10 ರಂದು ಬೆಳಗ್ಗೆ 10:19ರವರೆಗೆ
– ಪಾರಣ ಸಮಯ: 2025ರ ಜನವರಿ 11 ರಂದು ಬೆಳಗ್ಗೆ 7:14 ರಿಂದ 8:21ರವರೆಗೆ.

ಪೂಜೆ ಪ್ರಯೋಜನಗಳು

ವೈಕುಂಠ ಏಕಾದಶಿಯು ಆತ್ಮಸಾಕ್ಷಾತ್ಕಾರ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಆತ್ಮ ಮತ್ತು ಮನಸ್ಸನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಜನನ ಮತ್ತು ಮರಣದ ಚಕ್ರದಿಂದ ಮುಕ್ತಿಯನ್ನು ಸಾಧಿಸುವ ದಿನ ಇದಾಗಿದೆ. ಅದೃಷ್ಟ, ಸಂಪತ್ತು ಮತ್ತು ಯಶಸ್ಸಿನಂತಹ ಭೌತಿಕ ಲಾಭಗಳು ದೊರೆಯುತ್ತವೆ.

ShareTweetSendShare
Join us on:

Related Posts

Always on the mind; Some reasons and solutions for quarrels and unrest at home

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ

by admin
February 11, 2026
0

ಯಾವಾಗಲು ಮನಸ್ಸಿನಲ್ಲಿ ;ಮನೆಯಲ್ಲಿ ಜಗಳ, ಅಶಾಂತಿ ಉಂಟಾಗಲು ಕೆಲವು ಕಾರಣಗಳು ಮತ್ತು ಪರಿಹಾರ ಈ ಭೂಮಿಯನ್ನು ಎರಡು ರೀತಿಯ ಶಕ್ತಿಗಳು ಸದಾ ಪ್ರವಹಿಸುತ್ತಿರುತ್ತವೆ. ಒಂದು ಧನಾತ್ಮಕ, ಇನ್ನೊಂದು...

To get good marks in exams, chant this one-line mantra in the ears of your children every day

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ.

by admin
February 11, 2026
0

ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಮಕ್ಕಳ ಕಿವಿಯಲ್ಲಿ ಪ್ರತಿದಿನ ಈ ಒಂದು ಸಾಲಿನ ಮಂತ್ರವನ್ನು ಪಠಿಸಿ. ದಡ್ಡ ಮಕ್ಕಳನ್ನೂ ಅಧ್ಯಯನದಲ್ಲಿ ಉತ್ಕೃಷ್ಟಗೊಳಿಸಲು ಪ್ರಬಲ ಮಂತ್ರ. ನಾವು ನಮ್ಮ...

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಸ್ಪೀಕರ್ ಏನು ಹೇಳಿದರು?

by Shwetha
February 11, 2026
0

ತಮ್ಮ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯೆ ನೀಡಿದ್ದಾರೆ. ಅವಿಶ್ವಾಸ ನಿರ್ಣಯದ ನೋಟಿಸ್‌ನ್ನು ಪ್ರಾಥಮಿಕವಾಗಿ ಪರಿಶೀಲಿಸಿದ ಬಳಿಕ, ಮುಂದಿನ...

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು  ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

ಪ್ಯಾನ್ ಕಾರ್ಡ್ ಬಳಕೆದಾರರೇ ಗಮನಿಸಿ: ನಗದು ಏಪ್ರಿಲ್ 1ರಿಂದ ನಗದು ವ್ಯವಹಾರ ಮತ್ತು ಮಿತಿಯಲ್ಲಿ ಭಾರೀ ಬದಲಾವಣೆ

by Shwetha
February 11, 2026
0

ನವದೆಹಲಿ: ಆದಾಯ ತೆರಿಗೆ ಪಾವತಿದಾರರಿಗೆ ಮತ್ತು ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆಯಿದೆ. ಬ್ಯಾಂಕ್ ವಹಿವಾಟು, ವಾಹನ ಖರೀದಿ, ಮತ್ತು ಹೋಟೆಲ್...

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

ನ್ಯಾಯಾಂಗವನ್ನು ರಾಜಕೀಯ ವಿವಾದಗಳ ವೇದಿಕೆ ಮಾಡಬೇಡಿ: ಸಿಜೆಐ

by Shwetha
February 11, 2026
0

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವ ಶರ್ಮ ಅವರ ಗನ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಕಮ್ಯುನಿಸ್ಟ್ ಪಕ್ಷಗಳು ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ತೀವ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram