ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇತರರಿಗೋಸ್ಕರ ಶ್ರಮಿಸಿದ ಮಹಾತ್ಮರ ಸಾಲಲ್ಲಿ ವಾಜಪೇಯಿಗೆ ಅಗ್ರ ಸ್ಥಾನ

Mahesh M Dhandu by Mahesh M Dhandu
December 25, 2021
in Newsbeat, State, ರಾಜ್ಯ
Vajpayee saaksha tv
Share on FacebookShare on TwitterShare on WhatsappShare on Telegram

ಇತರರಿಗೋಸ್ಕರ ಶ್ರಮಿಸಿದ ಮಹಾತ್ಮರ ಸಾಲಲ್ಲಿ ವಾಜಪೇಯಿಗೆ ಅಗ್ರ ಸ್ಥಾನ Vajpayee saaksha tv

ಬೆಂಗಳೂರು : ಇತರರಿಗೋಸ್ಕರ ಶ್ರಮಿಸಿದ ಮಹಾತ್ಮರ ಸಾಲಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಗ್ರ ಸ್ಥಾನ ಎಂದು ಪ್ರೊ.ಮೈಲಾರಪ್ಪ ಹೇಳಿದ್ದಾರೆ.

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

May 23, 2026

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಯಂಡಹಳ್ಳಿಯಲ್ಲಿ‌ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಆಚರಣೆಯ ಸಂದರ್ಭದಲ್ಲಿ ಪ್ರೊ.ಮೈಲಾರಪ್ಪ ಅವರು ಮಾತನಾಡಿ, ಇತರರಿಗೋಸ್ಕರ ಶ್ರಮಿಸಿದ ಮಹಾತ್ಮರ ಸಾಲಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಗ್ರ ಸ್ಥಾನ. ಭಾರತದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ ಅವರು ಉತ್ತಮ ಪ್ರಜಾಪ್ರಭುತ್ವವಾದಿ. ಅಲ್ಲದೇ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಿಂತನೆಗಳನ್ನಿಟ್ಟುಕೊಂಡು ರಾಜಕೀಯ ಬಲದಿಂದ ದೇಶದ ಅಭಿವೃದ್ಧಿಗೆ ವಾಜಪೇಯಿ ಅವರು ಸಾಕಷ್ಟು ಶ್ರಮಿಸಿದ್ದಾರೆ.

ಭಾರತದ ಏಳಿಗೆಯ ಕನಸು ಕಂಡು ಅದರಡಿ ಕಾರ್ಯ ನಿರ್ವಹಿಸಿದ ಮಹಾತ್ಮರಾದ ವಾಜಪೇಯಿ ಅವರ ದಾರಿಯಲ್ಲಿಯೇ ಅಭಿವೃದ್ಧಿಯನ್ನು ಸಂಕಲ್ಪವನ್ನಾಗಿಸಿಕೊಂಡು ಮುನ್ನಡೆಯುತ್ತಿರುವ ಗೋವಿಂದರಾಜನಗರ ಶಾಸಕರಾದ ವಿ.ಸೋಮಣ್ಣ ಅವರ ಅಭಿವೃದ್ಧಿ ಕಾರ್ಯಗಳ ಅಭಿಮಾನಿ‌ ನಾನು. ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಕಾಣಲಿ ಎಂದರು.

Vajpayee saaksha tv

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಮೋಹನ್ ಅವರು ಮಾತನಾಡಿ, ವಾಜಪೇಯಿ ಅವರು ಕೇವಲ ರಾಜಕೀಯ ನೇತಾರರಾಗಿರಲಿಲ್ಲ. ಬದಲಿಗೆ ಉತ್ತಮ ಕವಿ ಹಾಗೂ ವಾಗ್ಮಿಯಾಗಿಯೂ ಗುರ್ತಿಸಿಕೊಂಡಿದ್ದರು. ಯಾವುದೇ ರೀತಿಯ ಗರ್ವ, ಅಹಂಕಾರವನ್ನು ಹತ್ತಿರಕ್ಕೆ ಸುಳಿಯಲು ಬಿಡದೇ, ಜನಾನುರಾಗಿ ಎನಿಸಿಕೊಂಡಿದ್ದರು ಎಂದರು.

ಇದಕ್ಕೂ ಮುನ್ನ ಗೋವಿಂದರಾಜನಗರದ ಎಲ್ಲ ವಾರ್ಡ್ ಗಳಲ್ಲಿ ವಾಜಪೇಯಿ ಅವರಿಗೆ ಪುಷ್ಪ ನಮನ ಸಲ್ಲಿಸಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸಾಧಕರಿಗೆ ಪುಸ್ಕರಿಸಲಾಯಿತು. ಇದರ ಜೊತೆಗೆ ಭಾರತೀಯ ಜನಸಂಘದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸನ್ಮಾನಿಸಲಾಯಿತು. ಇನ್ನು ಉಚಿತ ಆರೋಗ್ಯ ಶಿಬಿರ ಹಾಗೂ ನೇತ್ರದಾನ ಶಿಬಿರವನ್ನು ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಗೋವಿಂದರಾಜನಗರ ಮಂಡಲ ಅಧ್ಯಕ್ಷರಾದ ವಿಶ್ವನಾಥ ಗೌಡ, ಬಿಬಿಎಂಪಿ ಮಾಜಿ ಸದಸ್ಯರಾದ ವಾಗೀಶ್, ದಾಸೇಗೌಡ, ಉಮೇಶ್ ಶೆಟ್ಟಿ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

Tags: #Saaksha TVatal bihari vajpayeebangaloremailarappa
ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

by Shwetha
May 23, 2026
0

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram