ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ವಶಕ್ಕೆ

ಶಾಸಕ ಬಸನಗೌಡ ದದ್ದಲ್ ಮನೆ ಮೇಲೆಯೂ ದಾಳಿ

Author2 by Author2
July 10, 2024
in State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ (Valmiki Corporation Corruption Case) ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಸಚಿವ ಬಿ.ಎನ್‌ ನಾಗೇಂದ್ರ (BN Nagendra) ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬುಧವಾರ ಬೆಳಿಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ನಿವಾಸ ಸೇರಿದಂತೆ ವಿವಿಧೆಡೆ ಇಡಿ ಅಧಿಕಾರಿಗಳು ದಾಳಿ ನೆಸಿದ್ದರು. ಈ ವೇಳೆ ಮಾಜಿ ಸಚಿವರನ್ನು ವಶಕ್ಕೆ ಪಡೆದಿದ್ದಾರೆ. ನಾಗೇಂದ್ರ ಅವರ ಮೊಬೈಲ್‌ ಫೋನ್‌ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 2 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನು ಕಲೆಹಾಕುತ್ತಿದ್ದಾರೆ ಎಂದು ಇಡಿ ಮೂಲಗಳು ಹೇಳಿವೆ.

Related posts

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026
1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

March 17, 2026

ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದ ಮರುದಿನವೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ಶಾಸಕ ಬಸನಗೌಡ ದದ್ದಲ್‌, ಯ್ಯೂನಿಯನ್ ಬ್ಯಾಂಕ್ ಬ್ರಾಂಚ್ ಹೆಡ್ ಸುಚಿ ಸ್ಮಿತಾ, ಕ್ರೆಡಿಟ್‌ ಆಫೀಸರ್ ಕೃಷ್ಣಮೂರ್ತಿ, ಬ್ರಾಂಚ್ ಹೆಡ್ ದೀಪಾ ಮುಂತಾದವರ ಮನೆಗಳ ಮೇಲೂ ದಾಳಿ ನಡೆಸಿ, ವಿಚಾರಣೆ ನೆಸುತ್ತಿದೆ. ಇದರ ಮಧ್ಯೆ ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆದಿದೆ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಯುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ. ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

Tags: Valmiki Corporation Scam; Ex-minister in custody
ShareTweetSendShare
Join us on:

Related Posts

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

​ಸಾಫ್ಟ್ ವೇರ್ ಇಂಜಿನಿಯರ್ ಗಳಿಗಿಂತ ಮನೆಕೆಲಸದವರೇ ಹೆಚ್ಚು ಶ್ರೀಮಂತರು : ಬದಲಾದ ಕಾಲದ ಅಚ್ಚರಿಯ ಸತ್ಯ ಸ್ವಾಮಿ ಇದು!

​ಸಾಫ್ಟ್ ವೇರ್ ಇಂಜಿನಿಯರ್ ಗಳಿಗಿಂತ ಮನೆಕೆಲಸದವರೇ ಹೆಚ್ಚು ಶ್ರೀಮಂತರು : ಬದಲಾದ ಕಾಲದ ಅಚ್ಚರಿಯ ಸತ್ಯ ಸ್ವಾಮಿ ಇದು!

by Shwetha
March 17, 2026
0

ಒಂದು ಕಾಲದಲ್ಲಿ ಐಟಿ ಉದ್ಯೋಗ ಎಂದರೆ ಸಮಾಜದಲ್ಲಿ ಅದ್ಭುತ ಗೌರವ ಮತ್ತು ಪ್ರತಿಷ್ಠೆಯ ಸಂಕೇತವಾಗಿತ್ತು. ಆದರೆ ಈಗ ಕಾಲಚಕ್ರ ತಿರುಗಿದೆ. ಎಸಿ ರೂಮ್ ನಲ್ಲಿ ಕುಳಿತು ಲ್ಯಾಪ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram