ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ವಂದೇ ಭಾರತ್ ಮಿಷನ್ ಏರ್ ಲಿಫ್ಟ್ ನ ಸಾರಥಿಯಾದ ಕರಾವಳಿಯ ಯುವಕ…

saaksha tv by saaksha tv
May 8, 2020
in International, Newsbeat, Samagra karnataka
Share on FacebookShare on TwitterShare on WhatsappShare on Telegram

ಮಂಗಳೂರು : ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಐತಿಹಾಸಿಕ ಏರ್ ಲಿಫ್ಟ್ ಕಾರ್ಯ ನಿನ್ನೆಯಿಂದ ಆರಂಭವಾಗಿದೆ. ಭಾರತದ ಈ ಏರ್ ಲಿಫ್ಟ್ ಕಾರ್ಯದಲ್ಲಿ ಮಂಗಳೂರು ಮೂಲದ ಪೈಲೆಟ್ ಒಬ್ಬರು ಭಾಗಿಯಾಗಿದ್ದಾರೆ.

ಜಗತ್ತಿನ ಅತಿದೊಡ್ಡ ಏರ್ ಲಿಫ್ಟ್ ನ ಮೊದಲ ಭಾಗವಾಗಿ ಅಬುದಾಬಿಯಿಂದ ಹೊರಟ ಮೊದಲ ವಿಮಾನದಲ್ಲಿ 177 ಭಾರತೀಯ ಪ್ರಜೆಗಳು ಕೊಚ್ಚಿ ತಲುಪಿದ್ದಾರೆ. ಏರ್ ಇಂಡಿಯಾ ವಿಮಾನ 6.45 ಕ್ಕೆ ಅಬುಧಾಬಿಯಿಂದ ಹೊರಟಿದ್ದು, ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 10.17 ಕ್ಕೆ ತಲುಪಿದೆ. 177 ಪ್ರಯಾಣಿಕರಲ್ಲಿ ನಾಲ್ಕು ಮಕ್ಕಳ ಸಹಿತ , ಬಹುತೇಕರು ಗರ್ಭಿಣಿಯರು, ವೃದ್ದರು ಇದ್ದು ಭಾರತ ಸರಕಾರದ ಉಪಕಾರವನ್ನು ಹರ್ಷದಿಂದ ಕೊಂಡಾಡಿದ್ದಾರೆ. ಅಬುಧಾಬಿಯಿಂದ ಹೊತ್ತು ತಂದ ಮೊದಲ ಏರ್ ಇಂಡಿಯಾ ವಿಮಾನದ ಪೈಲಟ್ ಆಗಿ ಮಂಗಳೂರಿನ ಕ್ಯಾ. ಮೈಕಲ್ ಸಲ್ಡನಾ ಕಾರ್ಯನಿರ್ವಹಿಸಿದ್ದರು.

Related posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

September 5, 2026
ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

September 5, 2026
Tags: Captain Michael Saldanha
ShareTweetSendShare
Join us on:

Related Posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

by Shwetha
September 5, 2026
0

ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

by Shwetha
September 5, 2026
0

ಉದ್ಯೋಗಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಿರುವ ಬಾಕಿ ಅಥವಾ ಬಡ್ಡಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಯಾವುದೇ ಕಾನೂನುಬದ್ಧ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

by Shwetha
September 5, 2026
0

ಬೆಂಗಳೂರು: ಶಸ್ತ್ರಸಜ್ಜಿತ ನಕ್ಸಲಿಸಂ ಗಿಂತಲೂ ಇಂದು ದೇಶವನ್ನು ಒಳಗಿನಿಂದಲೇ ನಶಿಸುವಂತೆ ಮಾಡುತ್ತಿರುವ ಬೌದ್ಧಿಕ ಅಥವಾ ದಿಮಾಗಿ ನಕ್ಸಲಿಸಂ ಅತ್ಯಂತ ಅಪಾಯಕಾರಿಯಾಗಿದೆ. ಈ ಅದೃಶ್ಯ ಶತ್ರುಗಳ ವಿರುದ್ಧ ಸಮಾಜದಲ್ಲಿ...

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

by Shwetha
September 5, 2026
0

ಜಾಗತಿಕ ಆಟೋಮೊಬೈಲ್‌ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಜರ್ಮನಿಯ ಕಾರು ತಯಾರಿಕಾ ಸಂಸ್ಥೆ ಫೋಕ್ಸ್‌ವ್ಯಾಗನ್‌ ಭಾರೀ ಪ್ರಮಾಣದ ಪುನರ್‌ರಚನೆಗೆ ಮುಂದಾಗಿದೆ. ಸಂಸ್ಥೆಯ ಕಾರ್ಯಾಚರಣಾ ವೆಚ್ಚವನ್ನು ಕಡಿಮೆ ಮಾಡುವುದು,...

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

by Shwetha
September 5, 2026
0

ಮಥುರಾ: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಭೂತಪೂರ್ವ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಥುರಾದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram