ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“ವರದ” ಚಿತ್ರದ ಟೀಸರ್ ಡಿಸೆಂಬರ್ 3 ಕ್ಕೆ ರಿಲೀಸ್

Namratha Rao by Namratha Rao
November 29, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

“ವರದ” ಚಿತ್ರದ ಟೀಸರ್ ಡಿಸೆಂಬರ್ 3 ಕ್ಕೆ ರಿಲೀಸ್

ವಿನೋದ್ ಪ್ರಭಾಕರ್ ಹುಟ್ಟುಹಬ್ಬದ ಪ್ರಯುಕ್ತ ಅವರ ಮುಂದಿನ ಸಿನಿಮಾ ‘ವರದ’ದ ಟೀಸರ್ ಅನ್ನ ಡಿಸೆಂಬರ್ 3 ಕ್ಕೆ ರಿಲೀಸ್ ಮಾಡಲಾಗ್ತಿದೆ..

Related posts

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

January 22, 2026
ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

January 22, 2026

ಈ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ರಗಡ್ ಆಗಿ ಕಾಣಿಸಿಕೊಳ್ತಾಯಿದ್ದಾರೆ..

ಅವರ ಬರ್ತ್ ಡೇ ಗಾಗಿ ವಿಭಿನ್ನ ಟೀಸರ್ ಬಿಡುಗಡೆ ಮಾಡುತ್ತಿದ್ದೇವೆ ಎಂದು ನಿರ್ದೇಶಕ ಉದಯ ಪ್ರಕಾಶ್ ಅವರು ತಿಳಿಸಿದ್ದಾರೆ.

ಆನಂದ್ ಆಡಿಯೋದಲ್ಲಿ ಈ ಟೀಸರ್  ರಿಲೀಸ್ ಆಗ್ತಿದೆ. ಚಿತ್ರದ ಮೊದಲಪ್ರತಿ ಸಿದ್ದವಾಗಿದ್ದು , ಜನವರಿಯಲ್ಲಿ ಚಿತ್ರ ತೆರೆಗೆ ಬರಲಿದೆ.

ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ, ಈ ಚಿತ್ರದ ಸಹ ನಿರ್ಮಾಪಕರು ಸುನಿತಾ ಪ್ರಕಾಶ್.  ಕೆ.ಕಲ್ಯಾಣ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ.

ವಿನಾಯಕರಾಮ್ ಸಂಭಾಷಣೆ ಬರೆದಿದ್ದಾರೆ.  ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆ ಜಿ ಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾರೆ. ಅಮಿತ ಈ ಚಿತ್ರದ ನಾಯಕಿಯಾಗಿದ್ದಾರೆ. ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಉಮೇಶ್ ಬಣಕಾರ್, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಬಹಳ ವಿಭಿನ್ನ ಡಾಲಿ ಧನಂಜಯ್ “ಬಡವರಾಸ್ಕಲ್”..!

Tags: #saakshatvcinibazaarSandalwoodvarada kannada filmvinod prabhakar
ShareTweetSendShare
Join us on:

Related Posts

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

ನಾನು ಸಾಫ್ಟ್ ಇರಬಹುದು, ಆದ್ರೆ ವೀಕ್ ಅಲ್ಲ: ಟೀಕೆಗಳಿಗೆ ಜಗ್ಗುವ ಮಗ ನಾನಲ್ಲ ಎಂದು ಅಬ್ಬರಿಸಿದ ಗೃಹ ಸಚಿವ

by Shwetha
January 22, 2026
0

ಕೋಲಾರ: ನಾನು ಮೃದು ಸ್ವಭಾವದವನು, ಆದರೂ ನನಗೆ ಗೃಹ ಇಲಾಖೆಯಂತಹ ಜವಾಬ್ದಾರಿಯುತ ಖಾತೆಯನ್ನೇ ನೀಡುತ್ತಾರೆ. ವಿರೋಧ ಪಕ್ಷಗಳು ನನ್ನನ್ನು ಅಸಮರ್ಥ ಎಂದು ಕರೆದರೆ ಅದಕ್ಕೆ ತಲೆಬಾಗುವ ಜಾಯಮಾನ...

ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

ರಾಜಣ್ಣ ಮತ್ತೆ ಸಚಿವರಾಗೋದು ಪಕ್ಕಾನಾ? ಸಿಹಿ ಸುದ್ದಿ ಸುಳಿವು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ: ಪುತ್ರ ರಾಜೇಂದ್ರ ಹೇಳಿದ್ದೇನು?

by Shwetha
January 22, 2026
0

ಮೈಸೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಗುಸುಗುಸು ಕೇಳಿಬರುತ್ತಿರುವ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿರುವುದು ತೀವ್ರ...

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

ತಾಳ್ಮೆಗೂ ಇದೆ ಮಿತಿ! ದೆಹಲಿ ನಾಯಕರ ಮೌನದ ವಿರುದ್ಧ ಸಿಡಿದೆದ್ದ ಡಿಕೆಶಿ ಪಡೆ

by Shwetha
January 22, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಯಂತ್ರದ ಚುಕ್ಕಾಣಿ ಯಾರ ಕೈಯಲ್ಲಿರಬೇಕು ಎಂಬ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ....

ದಿನ ಭವಿಷ್ಯ (04-01-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (22-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
January 22, 2026
0

ದಿನ ಭವಿಷ್ಯ: 22-01-2026 ಮೇಷ ರಾಶಿ ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಬಡ್ತಿ ಅಥವಾ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆಯಿದೆ. ಆರ್ಥಿಕವಾಗಿ ದಿನವು ಉತ್ತಮವಾಗಿದೆ. ಕುಟುಂಬದವರೊಂದಿಗೆ...

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

by admin
January 21, 2026
0

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram