ವ್ಯಾಪಾರದಲ್ಲಿ ಮುಟ್ಟಿದ್ದೆಲ್ಲಾ ಚಿನ್ನವಾಗುವಂತಹ ಸಕಲ ಜನರ ಕಣ್ಮನ ಸೆಳೆಯುವ ವಶೀಕರಣ ಮಂತ್ರ
ಸಕಲ ಜನ ವಶೀಕರಣ ಮಂತ್ರವನ್ನು 1 ಲಕ್ಷ ಬಾರಿ ಜಪಿಸುವುದರಿಂದ ವ್ಯಾಪಾರದಲ್ಲಿ ಸಿದ್ದಿ, ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಜೊತೆಗೆ ಜನ ಆಕರ್ಷಣೆ, ಧನ ಆಕರ್ಷಣೆ ಹೀಗೆ ಹಲವಾರು ರೀತಿಯ ಪ್ರಯೋಜನಗಳು ದೊರೆಯುತ್ತದೆ. ಯಾವುದೇ ಕೆಲಸ ಕಾರ್ಯಕ್ಕೆ ಆಗಲಿ ಈ ಮಂತ್ರವನ್ನು 1 ಲಕ್ಷ ಬಾರಿ ಜಪಿಸಿ ಸಿದ್ಧಿ ಪಡೆದುಕೊಂಡ ನಂತರ 108 ಬಾರಿ ಜಪಿಸುವುದರಿಂದ ಅದ್ಭುತವಾದ ಚಮತ್ಕಾರಗಳು ನಡೆಯುತ್ತದೆ.
ಒಂದು ವೇಳೆ ವಿವಾಹದ ವಿಚಾರದಲ್ಲಿ ವಿಳಂಬ ಆಗುತ್ತಿದ್ದರೆ ಈ ಮಂತ್ರವನ್ನು 108 ಬಾರಿ ಜಪಿಸಿ ಕುಂಕುಮವನ್ನು ಮಂತ್ರಿಸಿ ಕೊಟ್ಟರೆ ಬಹಳ ಬೇಗ ಕಂಕಣ ಭಾಗ್ಯ ಕೂಡಿ ಬರುತ್ತದೆ. ಕುಜ ದೋಷ ಇದ್ದವರು 1 ಕೆಜಿ ತೊಗರಿ ಬೇಳೆಯನ್ನು ಒಂದು ಬಟ್ಟೆಯಲ್ಲಿ ಕಟ್ಟಿ ಈ ಮಂತ್ರವನ್ನು 108 ಬಾರಿ ಜಪಿಸಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಕೊಡುವುದರಿಂದ ಕುಜ ದೋಷ ದೂರವಾಗುತ್ತದೆ.

ನಿಮ್ಮನ್ನು ಪ್ರೀತಿಸುವವರು ನಿಮಗೆ ಸಿಗುತ್ತಿಲ್ಲವೇ?
ನಿಮಗೆ ಮದುವೆಯಾಗುತ್ತಿಲ್ಲವೇ? ಮಕ್ಕಳಾಗದೇ ಕೊರಗುತ್ತಿದ್ದೀರಾ? ಗಂಡ ಹೆಂಡತಿ ಜಗಳವೇ? ಅತ್ತೆ-ಸೊಸೆ ಕಾಟ, ನಾದಿನಿಯರ ಪಿತೂರಿಗೆ ನೊಂದಿದ್ದೀರಾ? ಕುಟುಂಬ ಕಲಹ ತಾರಕ್ಕೆರುತ್ತಿದ್ದೀಯಾ? ಗಂಡನಿಗೆ ಬೇರೆ ಸಂಬಂಧವಿದೆಯಾ? ಹೆಂಡತಿಗೆ ಮತ್ತೊಬ್ಬರ ಸಹಾವಾಸವೇ? ಶತ್ರುಗಳ ಕಾಟಕ್ಕೆ ನಷ್ಟದಲ್ಲೀದ್ದಾರಾ? ನಿಮ್ಮ ಮೇಲೆ ಮಾಟ ಮಂತ್ರ ಪ್ರಯೋಗವಾಗಿದೆಯೇ? ಬಿಜಿನೆಸ್ ನಡಿಯುತ್ತಿಲ್ಲವೇ? ಮನೆ ಕಟ್ಟಲಾಗುತ್ತಿಲ್ಲವೇ? ಪ್ರತಿ ಹೆಜ್ಜೆಗೂ ತೊಂದರೆಯೇ? ಅದೆಂಥದ್ದೇ ಕೆಡಕಿರಲಿ, ತೊಂದರೆಯಿರಲಿ ವಶೀಕರಣದ ಮೂಲಕ ನಿಮ್ಮ ಸಮಸ್ಯೆಗೆ ಇಲ್ಲಿದೆ ಪರಿಹಾರ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ ಜಾತಕ ಭಾವಚಿತ್ರದ ಆಧಾರದ ಮೇಲೆ ಖಚಿತ ಜ್ಯೋತಿಷ್ಯ ನಿಶ್ಚಿತ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠದ ತಾಂತ್ರಿಕ್ ವಿದ್ಯೆ ಮೂಲಕ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564 ಅವರಿಂದ ನಿಮ್ಮ ಎಂಥದೇ ನಿಗೂಢ ಸಮಸ್ಯೆಗಳಿಗೂ ಪರಿಹಾರ ನೀಡಲಿದ್ದಾರೆ.
ಒಂದು ವೇಳೆ ಹೋಟೆಲ್ ಗೆ ಜನ ಬರುತ್ತಿಲ್ಲ ಎಂದರೆ ಈ ಮಂತ್ರವನ್ನು 108 ಬಾರಿ ಜಪಿಸಿ ಉಪ್ಪನ್ನು ಮಂತ್ರಿಸಿದರೆ ಅಥವಾ ಸಕ್ಕರೆಯನ್ನು ಮಂತ್ರಿಸಿದರೆ ವ್ಯಾಪಾರದಲ್ಲಿ ಅಭಿವೃದ್ಧಿಯನ್ನು ಕಾಣಬಹುದು.
ಧಾರ್ಮಿಕ ಗ್ರಂಥಗಳಲ್ಲಿ, ಲಕ್ಷ್ಮಿ ದೇವಿಯ ಎರಡನೇ ರೂಪವನ್ನು ಧನ ಲಕ್ಷ್ಮಿ ಎಂದು ಕರೆಯಲಾಗುತ್ತದೆ. ಒಂದು ಕೈಯಲ್ಲಿ ಬಂಗಾರದ ಕಲಶವನ್ನು ಹಿಡಿದು, ಇನ್ನೊಂದು ಕೈಯಲ್ಲಿ ಕಮಲದ ಹೂವನ್ನು ಹಿಡಿದಿದ್ದಾಳೆ.
ಧನ ಲಕ್ಷ್ಮಿಯನ್ನು ಪೂಜಿಸುವುದರಿಂದ ವ್ಯಕ್ತಿಯ ಆರ್ಥಿಕ ಸಮಸ್ಯೆಗಳು ದೂರವಾಗುವುದಲ್ಲದೆ ಸಾಲದಿಂದ ಮುಕ್ತಿ ದೊರೆಯುತ್ತದೆ.
ಧನಲಕ್ಷ್ಮಿ
ಓಂ ಶ್ರೀಂ ಓಂ ಕ್ಲೀಂ ಶ್ರೀಂ ಧನ ಮಹಾಲಕ್ಷ್ಮೀ ಮಮ ಗೃಹೇ ಧನ ಕನಕ ಐಶ್ವರ್ಯಭಿವೃದ್ಧಿಂ ಕುರು ಕುರು ಸ್ವಾಹಾ