ADVERTISEMENT
Friday, November 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಘವೇಂದ್ರ ಕೋ ಅಪರೇಟಿವ್ ಬ್ಯಾಂಕ್ ನ ಮಾಜಿ ಸಿಇಒ ವಾಸುದೇವ್ ಮಯ್ಯ ಆತ್ಮಹತ್ಯೆ

admin by admin
July 7, 2020
in Newsbeat, Samagra karnataka, ಎಸ್ ಸ್ಪೆಷಲ್, ರಾಜ್ಯ
Share on FacebookShare on TwitterShare on WhatsappShare on Telegram

ರಾಘವೇಂದ್ರ ಕೋ ಅಪರೇಟಿವ್ ಬ್ಯಾಂಕ್ ನ ಮಾಜಿ ಸಿಇಒ ವಾಸುದೇವ್ ಮಯ್ಯ ಆತ್ಮಹತ್ಯೆ

ಬೆಂಗಳೂರು, ಜುಲೈ 7: ರಾಘವೇಂದ್ರ ಕೋ ಅಪರೇಟಿವ್ ಬ್ಯಾಂಕ್ ನ ಮಾಜಿ ಸಿಇಒ, ಹಾಲಿ ಸೂಪರ್ ವೈಸರ್ ಮತ್ತು ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ವಾಸುದೇವ್ ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸೋಮವಾರ ಸಂಜೆ ಪೂರ್ಣಪ್ರಜ್ಞಾ ಲೇಔಟ್ ನಲ್ಲಿರುವ ತಮ್ಮ ಮನೆ ಮುಂದೆ ಕಾರಿನಲ್ಲಿ ಕುಳಿತು ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Related posts

congress-government-bus-fare-hike-people-extortion-r-ashoka-protest

ಹಬ್ಬದ ಸಮಯದಲ್ಲಿ ಕರಾಳ ಮುಖ ತೋರಿಸಿದ ಕಾಂಗ್ರೆಸ್‌, ಕಲೆಕ್ಷನ್‌ನಲ್ಲಿ ಫಸ್ಟ್‌, ಜನಸೇವೆಯಲ್ಲಿ ಲಾಸ್ಟ್‌

November 5, 2026
divyasree-quiet-side-yelahanka-low-density-residential-project-bengaluru

ಗಿಜಿಗುಡುವ ಬೆಂಗಳೂರಿನಲ್ಲಿ ಪ್ರಶಾಂತ ಜೀವನ: ಯಲಹಂಕದಲ್ಲಿ ತಲೆ ಎತ್ತುತ್ತಿದೆ ವಿನೂತನ ‘ಲೋ-ಡೆನ್ಸಿಟಿ’ ವಸತಿ ಯೋಜನೆ

November 5, 2026


2012ರಿಂದ 2018 ರವೆರೆಗೆ ಬ್ಯಾಂಕ್ ​ನ ಸಂಪೂರ್ಣ ವ್ಯವಹಾರವನ್ನು ಮಣೂರು ವಾಸುದೇವ ಮಯ್ಯ ಅವರು ನೋಡಿಕೊಳ್ಳುತ್ತಿದ್ದು, ಈ ಅವಧಿಯಲ್ಲಿ ಬಹು ಕೋಟಿ ಅವ್ಯವಹಾರ ನಡೆಸಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಾಗಿತ್ತು. ಶ್ರೀ ಗುರು ರಾಘವೇಂದ್ರ ಬ್ಯಾಂಕ್‌ನ ಸಿಇಓ ಸಂತೋಷ್ ಕುಮಾರ್ ಅವರು ವಾಸುದೇವ ಮಯ್ಯ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಕಳೆದ ಜೂನ್ 18 ರಂದು ಬಸವನಗುಡಿ ಗುರುರಾಘವೇಂದ್ರ ಕೋಆಪರೇಟಿವ್ ಸೊಸೈಟಿ, ಬ್ಯಾಂಕ್, ಕೇಂದ್ರ ಕಚೇರಿ, ಚಿಕ್ಕಲಸಂದ್ರದಲ್ಲಿರುವ ವಾಸುದೇವ ಮಯ್ಯಾ ಹಾಗೂ ಅಧ್ಯಕ್ಷ ರಾಮಕೃಷ್ಣ ಮನೆಯ ಮೇಲೆ ದಾಳಿ ನಡೆಸಿದ್ದರು.
ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಚಿಕ್ಕಲಸಂಧ್ರದಲ್ಲಿ ಈ ಘಟನೆ ನಡೆದಿದೆ.‌ ಸುದ್ದಿ ತಿಳಿಯುತ್ತಿದ್ದಂತೆ ಘಟನಾ‌ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಡಿಸಿಪಿ ರೋಹಿಣಿ ಕಟೋಜಾ ಸಪೇಟ್‌ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Tags: bangalorebankcooperativecorruptionkarnatakasuicide
ShareTweetSendShare
Join us on:

Related Posts

congress-government-bus-fare-hike-people-extortion-r-ashoka-protest

ಹಬ್ಬದ ಸಮಯದಲ್ಲಿ ಕರಾಳ ಮುಖ ತೋರಿಸಿದ ಕಾಂಗ್ರೆಸ್‌, ಕಲೆಕ್ಷನ್‌ನಲ್ಲಿ ಫಸ್ಟ್‌, ಜನಸೇವೆಯಲ್ಲಿ ಲಾಸ್ಟ್‌

by admin
November 5, 2026
0

ಬೆಂಗಳೂರು, ಕಾಂಗ್ರೆಸ್‌ ಸರ್ಕಾರ ಉಚಿತ ಗ್ಯಾರಂಟಿಗಳಿಗಾಗಿ ಜನರಿಂದ ಸುಲಿಗೆ ಮಾಡುತ್ತಿದೆ. ಇದರ ವಿರುದ್ಧ ಇನ್ನೂ ಒಂದು ವಾರ ಪ್ರತಿಭಟಿಸಲಾಗುವುದು. ಹಾಗೆಯೇ ಅಧಿವೇಶನದಲ್ಲೂ ಪ್ರಶ್ನೆ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ...

divyasree-quiet-side-yelahanka-low-density-residential-project-bengaluru

ಗಿಜಿಗುಡುವ ಬೆಂಗಳೂರಿನಲ್ಲಿ ಪ್ರಶಾಂತ ಜೀವನ: ಯಲಹಂಕದಲ್ಲಿ ತಲೆ ಎತ್ತುತ್ತಿದೆ ವಿನೂತನ ‘ಲೋ-ಡೆನ್ಸಿಟಿ’ ವಸತಿ ಯೋಜನೆ

by admin
November 5, 2026
0

ಬೆಂಗಳೂರು: ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ದಿವ್ಯಶ್ರೀ ಡೆವಲಪರ್ಸ್, ಉತ್ತರ ಬೆಂಗಳೂರಿನ ಯಲಹಂಕದಲ್ಲಿ 'ದಿವ್ಯಶ್ರೀ ಕ್ವೈಟ್‌ ಸೈಡ್' ಎಂಬ ಹೊಸ ವಸತಿ ಯೋಜನೆಯನ್ನು ಅನಾವರಣಗೊಳಿಸಿದೆ....

dhanatrayodashi-shubha-vastugalu-dhana-lakshmi

ಧನತ್ರಯೋದಶಿಯಂದು ಮನೆಗೆ ತರಬೇಕಾದ 6 ಶುಭ ವಸ್ತುಗಳು

by admin
November 5, 2026
0

1\. 🌾 ಹುಲ್ಲಿನ ಪೊರಕೆ (ಮುಖ್ಯವಾಗಿ): ಧನತ್ರಯೋದಶಿಯಂದು ಹೊಸ ಹುಲ್ಲಿನ ಪೊರಕೆಯನ್ನು ಮನೆಗೆ ತರುವುದು ಶುಭವೆಂದು ನಂಬಲಾಗಿದೆ. ಇದು ಮನೆಯಲ್ಲಿರುವ ನಕಾರಾತ್ಮಕತೆ ಮತ್ತು ಬಡತನವನ್ನು ಹೊರಹಾಕಿ, ಲಕ್ಷ್ಮಿ...

virat-kohli-birthday-special-cheeku-king-kohli-cricket-legend

ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ…!

by admin
November 5, 2026
0

ಅವನು...! ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ... ಯಾಕಂದ್ರೆ ಅವನು..! ಕ್ರಿಕೆಟ್ ಅಭಿಮಾನಿಗಳ ಹೃದಯ ಏರುಪೇರು ಆದಾಗ ಮುಖದಲ್ಲಿ ಸಂಭ್ರಮ ಮೂಡಿಸುವ ಮಹಾದೇವ....

lavancha-root-traditional-remedy-for-mata-mantra-dosha

ಮಾಟ-ಮಂತ್ರ ದೋಷ ಪರಿಹಾರ

by admin
November 5, 2026
0

ನಿಮ್ಮ ಮೇಲೆ ವಾಮಾಚಾರ ಅಥವಾ ಮಾಟ-ಮಂತ್ರದ ಪ್ರಭಾವವಿದೆ ಎಂಬ ಆತಂಕ ನಿಮಗಿದೆಯೇ? ಹಾಗಾದರೆ ಈ ಸರಳ ಸಾಂಪ್ರದಾಯಿಕ ಪರಿಹಾರ ವಿಧಾನದ ಬಗ್ಗೆ ತಿಳಿದುಕೊಳ್ಳಿ. ನೋಡಿ, ಇದು ವಿಶೇಷವಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram