ADVERTISEMENT
Wednesday, September 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯಡಿಯೂರಪ್ಪ ನನ್ನ ಹೆದರಿಸಬೇಡಿ, ನೀವು ನನಗಿಂತ ಜ್ಯೂನಿಯರ್ : ವಾಟಾಳ್

Mahesh M Dhandu by Mahesh M Dhandu
November 18, 2020
in Newsbeat, Samagra karnataka, ರಾಜ್ಯ
Vatal Nagaraj We condemn the Savarkar photo procession saaksha tv

Vatal Nagaraj We condemn the Savarkar photo procession saaksha tv

Share on FacebookShare on TwitterShare on WhatsappShare on Telegram

ಯಡಿಯೂರಪ್ಪ ನನ್ನ ಹೆದರಿಸಬೇಡಿ, ನೀವು ನನಗಿಂತ ಜ್ಯೂನಿಯರ್

Vatal Nagaraj
Vatal Nagaraj

ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಬಲವಂತವಾಗಿ ಬಂದ್ ಮಾಡಿದ್ರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂಬ ಸಿಎಂ ಬಿಎಸ್ ವೈ ಗೆ ಹೇಳಿಕೆಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

Related posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

September 9, 2026
LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

September 9, 2026

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ತೀರ್ಮಾನ ಮಾಡಿವೆ. ಈ ವಿಚಾರವಾಗಿ ನಗರದಲ್ಲಿ ವಾಟಾಳ್ ನೇತೃತ್ವದಲ್ಲಿ ಸಭೆ ನಡೆಯಿತು.

ಕರ್ನಾಟಕ ಉಸ್ಕಾ ಬಾಪ್ ಕಾ ನಹೀ ಹಮಾರಾ ಹೈ : ಪ್ರಭು ಚವ್ಹಾಣ್

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಸಿಎಂ ಅವರ ಬಂದ್ ಮಾಡಿದ್ರೆ ಕಠಿಣ ಕ್ರಮ ಹೇಳಿಕೆಗೆ ಪ್ರತಿಕ್ರಿಯಿಸಿ,
ಯಾರು ಏನ್ ಬೇಕಾದರೂ ಕಠಿಣ ಕ್ರಮಕೈಗೊಳ್ಳಲಿ. ನಾವಂತೂ ಬಂದ್ ಮಾಡೇ ಮಾಡುತ್ತೇವೆ. ಡಿಸೆಂಬರ್ 5ರಂದು ಬಂದ್ ನಡೆದೇ ನಡೆಯುತ್ತದೆ. ಮರಾಠಿ ಪ್ರಾಧಿಕಾರ ಮಾಡಿದರೆ ಯಡಿಯೂರಪ್ಪನವರ ರಾಜೀನಾಮೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

Vatal Nagaraj

ಇದೇ ವೇಳೆ ಸಿಎಂ ಬಿಎಸ್ ವೈ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್, ಕಠಿಣ ಕ್ರಮ ಏನ್ರೀ ಮಾಡುತ್ತೀರಾ ಯಡಿಯೂರಪ್ಪನವರೇ.. ನನ್ನನ್ನು ಹೆದರಿಸಬೇಡಿ, ನೀವು ನನಗಿಂತ ವಿಧಾನಸಭೆಗೆ ಜ್ಯೂನಿಯರ್. ನಾವು ಕರ್ನಾಟಕದ ಜನ ನಿಮ್ಮ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಎಂದು ವಾರ್ನಿಂಗ್ ನೀಡಿದರು.

ಅಜಿತ್ ಪವಾರ್ ಬೆಳಗಾವಿ ಬೆಂಕಿ: ಉದ್ಧಟನ ಮಾಡಿದ್ರೆ ಸುಮ್ಮನಿರಲ್ಲ ಅಂದ್ರು ಬಿಎಸ್‍ವೈ

ಇನ್ನು ವಿರೋಧ ಪಕ್ಷದ ಬಗ್ಗೆ ಮಾತನಾಡಿ, ಕರ್ನಾಟಕದಲ್ಲಿ ವಿರೋಧ ಪಕ್ಷವೇ ಇಲ್ಲ. ಇಲ್ಲಿ ಯಡಿಯೂರಪ್ಪನ ಪಕ್ಷ ಅಷ್ಟೇ. ವಿರೋಧ ಪಕ್ಷದವರು ಈ ಪ್ರಾಧಿಕಾರದ ವಿರುದ್ಧ ಮಾತಾನಾಡದೇ ಮನೆಯಲ್ಲಿ ಸೇರಿಕೊಂಡಿದ್ದಾರೆ ಎಂದು ವಾಟಾಳ್ ನಾಗರಾಜ್ ಟೀಕಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B S YADIYURAPPAkarnatakaVatal nagaraj
ShareTweetSendShare
Join us on:

Related Posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

by Shwetha
September 9, 2026
0

ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

by Shwetha
September 9, 2026
0

ಗೃಹಬಳಕೆಯ LPG ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಇನ್ಮುಂದೆ ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಯಾವುದೇ ಭೇದವಿಲ್ಲದೆ ಎಲ್ಲಾ ಗೃಹ ಬಳಕೆಯ...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಬಿ. ದಯಾನಂದ್‌ಗೆ ಮತ್ತೆ ಬಡ್ತಿ; ISD ಡಿಜಿಪಿಯಾಗಿ ನೇಮಕ

by Shwetha
September 9, 2026
0

ಚಿನ್ನಸ್ವಾಮಿ ಸ್ಟೇಡಿಯಂ ಬಳಿ 2025ರಲ್ಲಿ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ದಯಾನಂದ್ ಅವರ ಬಡ್ತಿಯನ್ನು ರಾಜ್ಯ ಸರ್ಕಾರ ಇದೀಗ ಮರುಸ್ಥಾಪಿಸಿದೆ....

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು,ಅಧಿಕಾರದ ಬಿಗುಮಾನ ಬದಿಗಿಟ್ಟು ಈರುಳ್ಳಿ ಮೂಟೆ ಮೇಲೆ ಕುಳಿತ ಡಿಕೆಶಿ: ಅನ್ನದಾತನ ಕಣ್ಣೀರಿಗೆ ಕರಗಿದ ನಾಯಕ

by Shwetha
September 9, 2026
0

ಬೆಂಗಳೂರು: ಅಧಿಕಾರದ ಬಿಗುಮಾನವನ್ನು ಬದಿಗಿಟ್ಟು, ಜನಸಾಮಾನ್ಯರಂತೆ ಈರುಳ್ಳಿ ಮೂಟೆಗಳ ಮೇಲೆ ಕುಳಿತು ರೈತರ ಮತ್ತು ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸುವ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲರ...

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

ಲವ್ ಜಿಹಾದ್ ಕಳಂಕ ಅಳಿಸಿ ಒಂದಾದ ಎರಡು ಕುಟುಂಬಗಳು: ಮುಸ್ಲಿಂ ಯೂಟ್ಯೂಬರ್ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಮಗುವಿನ ತೊಟ್ಟಿಲು ಶಾಸ್ತ್ರ

by Shwetha
September 9, 2026
0

ಧಾರವಾಡ: ಪ್ರೀತಿಗೆ ಜಾತಿ ಧರ್ಮದ ಹಂಗಿಲ್ಲ ಎಂಬ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ಒಂದು ವರ್ಷದಿಂದ ಲವ್ ಜಿಹಾದ್ ಆರೋಪ ಮತ್ತು ತೀವ್ರ ವಿರೋಧ ಎದುರಿಸುತ್ತಿದ್ದ ಉತ್ತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram