ಶಿವಸೇನಾ ಪುಂಡಾಟಕ್ಕೆ ಬೆಳಗಾವಿ ರಾಜಕಾರಣಿಗಳು ಕಾರಣ : ವಾಟಾಳ್
ಬೆಂಗಳೂರು : ಬೆಳಗಾವಿಯಲ್ಲಿ ಶಿವಸೇನಾ ಕಾರ್ಯಕರ್ತರು ಈ ರೀತಿ ಪುಂಡಾಟಿಕೆ ಮೆರೆಯೋದಕ್ಕೆ ಬೆಳಗಾವಿ ಜಿಲ್ಲೆಯ ರಾಜಕಾರಣಿಗಳು ಕಾರಣ ಎಂದು ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಮಹಾನಗರ ಪಾಲಿಕೆ ಮುಂದೆ ಕನ್ನಡ ಧ್ವಜಸ್ತಂಭ ಸ್ಥಾಪನೆ ವಿಚಾರವಾಗಿ ಬೆಳಗಾವಿ ಗಡಿಯಲ್ಲಿ ಶಿವಸೇನಾ ಪುಂಡರು ಪುಂಡಾಟ ನಡೆಸಿದ್ದಾರೆ.
ಮಹಾನಗರ ಪಾಲಿಕೆ ಮುಂದಿನ ಕನ್ನಡ ಧ್ವಜವನ್ನು ತೆರವುಗೊಳಿಸಿ, ಭಗವಾ ಸ್ಥಾಪಿಸಬೇಕೆಂದು ಆಗ್ರಹಿಸಿ ಮಹಾರಾಷ್ಟ್ರದ ಕೊಲ್ಲಾಪುರದಿಂದ ಆಗಮಿಸಿರುವ ಶಿವಸೇನಾ ಕಾರ್ಯಕರ್ತರು ಹೈಡ್ರಾಮಾ ನಡೆಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ವಾಟಾಳ್ ನಾಗರಾಜ್ ಅವರು, ಬೆಳಗಾವಿಯಲ್ಲಿ ಭಗವಾ ಧ್ವಜ ಸ್ತಂಭ ನೆಡಲು ಶಿವಸೇನೆ ಯತ್ನಿಸಿದ್ದು ಖಂಡನೀಯ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇದಕ್ಕೆಲ್ಲಾ ಕಾರಣ ಬೆಳಗಾವಿ ಜಿಲ್ಲೆ ರಾಜಕಾರಣಿಗಳು. ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಶಿವಸೇನೆ ಪುಂಡರನ್ನು ಬಂಧಿಸುವಂತೆ ನಾಳೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತೇವೆ.
ಹಾಗೇ ನಾಡಿದ್ದು ಬೆಳಗಾವಿಗೆ ಹೋಗಿ, ಪ್ರತಿಭಟನೆ ನಡೆಸುತ್ತೇನೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









