Tuesday, February 7, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Veerabhadreshwar Rathotsava-ವೀರಭದ್ರೇಶ್ವರ ರಥೋತ್ಸವದ ವೇಳೆ ತಪ್ಪಿದ ಭಾರಿ ಅನಾಹುತ

Veerabhadreshwar Rathotsava-ಗ್ರಾಮ ವೀರಭದ್ರೇಶ್ವರ ಸ್ವಾಮಿ ದೇಗುಲಕ್ಕೆ ಸುಮಾರು 600 ವರ್ಷಗಳ ಇತಿಹಾಸವಿದೆ. ಕೊವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ.

Ranjeeta MY by Ranjeeta MY
November 1, 2022
in Uncategorized
Share on FacebookShare on TwitterShare on WhatsappShare on Telegram

Veerabhadreshwar Rathotsava-ಜಾತ್ರೆಯಲ್ಲಿ ತಪ್ಪಿದ ಭಾರಿ ಅನಾಹುತ ಚಾಮರಾಜನಗರ ತಾಲ್ಲೂಕಿನ ಚೆನ್ನಪ್ಪನಪುರದಲ್ಲಿ ಇಂದು ನಡೆಯುತ್ತಿದ್ದ ವೀರಭದ್ರೇಶ್ವರ ರಥೋತ್ಸವದ ವೇಳೆ ರಥದ ಚಕ್ರ ಮುರಿದಿದೆ.

ನೊಡ ನೊಡುತ್ತಿದ್ದಂತೆ  ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಅನಾಹುತದಲ್ಲಿ ಪವಾಡದಂತೆ ಯಾರಿಗೂ ತೊಂದರೆಯಾಗಿಲ್ಲ . ವೀರಭದ್ರೇಶ್ವರ ರಥೋತ್ಸವ ನಡೆಯುತ್ತಿದ್ದ ಸಮಯದಲ್ಲಿ ಭಕ್ತರು ತೇರು ಎಳೆಯುತ್ತಿರುವಾಗ ರಥದ  ಚಕ್ರ ಮೊದಲು ಮುರಿಯಿತು. ನಂತರ ರಥದ ಮೇಲ್ಭಾಗವು ಧರೆಗೆ  ಉರುಳಿತು.

Related posts

weight Lose

WeightLoss : ತೂಕ ನಷ್ಟ ಮಾಡಿಕೊಳ್ಳಬೇಕಂದ್ರೆ ಈಗಲೇ ಈ ಪದಾರ್ಥಗಳನ್ನ ತ್ಯಜಿಸಿ..!!

January 27, 2023
venky75

Venky75 : ವಿಕ್ಟರಿ ವೆಂಕಟೇಶ್ 75ನೇ ಚಿತ್ರ ‘ಸೈಂದವ್’ ಫಸ್ಟ್ ಲುಕ್ ರಿಲೀಸ್

January 27, 2023

ಗ್ರಾಮ ವೀರಭದ್ರೇಶ್ವರ ಸ್ವಾಮಿ ದೇಗುಲಕ್ಕೆ ಸುಮಾರು 600 ವರ್ಷಗಳ ಇತಿಹಾಸವಿದೆ. ಕೊವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ.

ಹೀಗಾಗಿಯೇ ರಥೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ನಿಗದಿಯಂತೆ ಮಧ್ಯಾಹ್ನ 12 ಗಂಟೆಗೆ ರಥೋತ್ಸವ ಆರಂಭವಾಯಿತು.

ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿದ ನಂತರ ದೇಗುಲ ಆವರಣದಲ್ಲಿ ಒಂದು ಸುತ್ತು ರಥ ಎಳೆಯುವುದು ವಾಡಿಕೆ. ಅರ್ಧದಷ್ಟು ದೂರಕ್ಕೆ ಸಂಚರಿಸಿದ ನಂತರ ರಥದ ಚಕ್ರವು ಅಚಾನಕ್ ಆಗಿ ಕಲ್ಲಿನ ಮೇಲೆ ಹತ್ತಿದಾಗ ಸಮತೋಲನ ಏರುಪೇರಾಯಿತು.

ಚಕ್ರವು ಮುರಿದಿದಿದ್ದರಿಂದ ರಥವು ಧರಗೆ ಉರುಳಿತು. ಚಾಮರಾಜನಗರ ಜಿಲ್ಲೆಯ ವಿವಿಧ ಗ್ರಾಮಗಳ ನೂರಾರು ಗ್ರಾಮಸ್ಥರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

 

Tags: RathotsavaVeerabhadreshwar
ShareTweetSendShare
Join us on:

Related Posts

weight Lose

WeightLoss : ತೂಕ ನಷ್ಟ ಮಾಡಿಕೊಳ್ಳಬೇಕಂದ್ರೆ ಈಗಲೇ ಈ ಪದಾರ್ಥಗಳನ್ನ ತ್ಯಜಿಸಿ..!!

by Namratha Rao
January 27, 2023
0

WeightLoss : ತೂಕ ನಷ್ಟ ಮಾಡಿಕೊಳ್ಳಬೇಕಂದ್ರೆ ಈಗಲೇ ಈ ಪದಾರ್ಥಗಳನ್ನ ತ್ಯಜಿಸಿ..!! ತೂಕ ನಷ್ಟ ಸಲಹೆಗಳು :  ನೀವು ಈ ಕೂಡಲೇ ಈ ಮೂರು ಆಹಾರ ಪದಾರ್ಥಗಳನ್ನ...

venky75

Venky75 : ವಿಕ್ಟರಿ ವೆಂಕಟೇಶ್ 75ನೇ ಚಿತ್ರ ‘ಸೈಂದವ್’ ಫಸ್ಟ್ ಲುಕ್ ರಿಲೀಸ್

by Namratha Rao
January 27, 2023
0

Venky75 : ವಿಕ್ಟರಿ ವೆಂಕಟೇಶ್ 75ನೇ ಚಿತ್ರ ‘ಸೈಂದವ್’ ಫಸ್ಟ್ ಲುಕ್ ರಿಲೀಸ್ ವಿಕ್ಟರಿ ವೆಂಕಟೇಶ್, ಶೈಲೇಶ್ ಕೊಲನು ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಬಹು ನಿರೀಕ್ಷಿತ...

baby murder

Mumbai : 20 ತಿಂಗಳ ಮಗು ಮೇಲೆ ಅತ್ಯಾಚಾರ…

by Namratha Rao
January 23, 2023
0

Mumbai : 20 ತಿಂಗಳ ಮಗು ಮೇಲೆ ಅತ್ಯಾಚಾರ... 20 ತಿಂಗಳ ಪುಟ್ಟ ಕಂದಮ್ಮನ ಮೇಲೆ ಕ್ರೂರಿಯೋರ್ವ ಅತ್ಯಾಚಾರವೆಸಗಿರುವ ಹೇಯ ಕೃತ್ಯ ಮುಂಬೈನ ವರ್ಲಿ ಪ್ರದೇಶದಲ್ಲಿ ನಡೆದಿದೆ.....

Eye care ನಿಮ್ಮ ಮಕ್ಕಳ ಬಗ್ಗೆ ಎಚ್ಚರದಿಂದಿರಿ..ಇಲ್ಲವಾದರೆ  ಮಕ್ಕಳಿಗೆ  ಸಮೀಪದೃಷ್ಟಿ ಬರುವ ಅಪಾಯವಿದ್ದೆ..!

EYE Care : ನಿಮ್ಮ ಕಣ್ಣುಗಳನ್ನು ರಕ್ಷಿಸಲು ನೀವು ಮಾಡಬಹುದಾದ ಕೆಲಸಗಳಿವು..!!

by Namratha Rao
January 14, 2023
0

EYE Care : ನಿಮ್ಮ ಕಣ್ಣುಗಳನ್ನು ರಕ್ಷಿಸಲು ನೀವು ಮಾಡಬಹುದಾದ ಕೆಲಸಗಳಿವು..!!   ಧೂಮಪಾನ ತ್ಯಜಿಸು ಧೂಮಪಾನವು ಮ್ಯಾಕ್ಯುಲರ್ ಡಿಜೆನರೇಶನ್, ಕಣ್ಣಿನ ಪೊರೆ ಮತ್ತು ಒಣ ಕಣ್ಣುಗಳಂತಹ...

PM Modi : ಆರೋಗ್ಯ ಮೈತ್ರಿ’ ಯೋಜನೆ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ..!!

by Namratha Rao
January 14, 2023
0

PM Modi : ಆರೋಗ್ಯ ಮೈತ್ರಿ’ ಯೋಜನೆ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ..!! ಪ್ರಧಾನಿ ನರೇಂದ್ರ ಮೋದಿ ಅವರು ‘ ಆರೋಗ್ಯ ಮೈತ್ರಿ’ ಯೋಜನೆಯನ್ನ ಶುಕ್ರವಾರ ಘೋಷಣೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Rama Sitha

Astrology : ದಾಂಪತ್ಯ ಗಟ್ಟಿಯಾಗಿರಲು ಭಾರತೀಯ ಸಂಸ್ಕೃತಿಯಲ್ಲಿ ಉತ್ತಮ ಉಪಾಯ… 

February 6, 2023
Bks varma

B. K. S Varma : ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ ಇನ್ನಿಲ್ಲ… 

February 6, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram