ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Business

ಸೆಪ್ಟೆಂಬರ್ ನಿಂದ ತರಕಾರಿ ಬೆಲೆ ಇಳಿಕೆ ಸಾಧ್ಯತೆ

ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿಕೆ

Author2 by Author2
August 24, 2023
in Business, National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದೇಶದಲ್ಲಿ ಗಗನಕ್ಕೆ ಏರಿಕೆ ಕಂಡಿರುವ ತರಕಾರಿ ಬೆಲೆ ಸೆಪ್ಟೆಂಬರ್ ನಿಂದ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ತರಕಾರಿ ಹಾಗೂ ಸಿರಿಧಾನ್ಯಗಳ ಬೆಲೆ ಜುಲೈನಲ್ಲಿ ಚಿಲ್ಲರೆ ಹಣ ದುಬ್ಬರವನ್ನು ಶೇ. 7.44ಕ್ಕೆ ಹೆಚ್ಚಿಸಿವೆ. ಇದು 15 ತಿಂಗಳಲ್ಲಿಯೇ ದಾಖಲಾದ ಅತ್ಯಧಿಕವಾಗಿದೆ. ಅಲ್ಲದೇ, ಸೆಪ್ಟೆಂಬರ್ ನಲ್ಲಿ ತರಕಾರಿ ಹಣದುಬ್ಬರದಲ್ಲಿ ಗಮನಾರ್ಹವಾದ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಆಹಾರದ ಬೆಲೆಗಳಿಗೆ ಅಡ್ಡಿಯಾಗಬಹುದಾದರೂ ಧಾನ್ಯಗಳಿಗೆ ಉತ್ತಮ ಬೆಲೆ ಬರುವ ಲಕ್ಷಣವಿದೆ ಎಂದು ಹೇಳಿದ್ದಾರೆ.

Related posts

ದೆಹಲಿಯಲ್ಲಿ ನಡೆದ ಭಜನಾ ಸಂಧ್ಯದಲ್ಲಿ ಕನ್ನಡ ಹಾಡು ಹಾಡಿ ಮೆಚ್ಚುಗೆ ಪಡೆದ ಶಾಸಕಿ ಮೈಥಿಲಿ

ದೆಹಲಿಯಲ್ಲಿ ನಡೆದ ಭಜನಾ ಸಂಧ್ಯದಲ್ಲಿ ಕನ್ನಡ ಹಾಡು ಹಾಡಿ ಮೆಚ್ಚುಗೆ ಪಡೆದ ಶಾಸಕಿ ಮೈಥಿಲಿ

December 9, 2025
ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್: ಲೋಕಸಭೆಯಲ್ಲಿ ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ

ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್: ಲೋಕಸಭೆಯಲ್ಲಿ ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ

December 9, 2025

ಬೆಲೆ ಸ್ಥಿರತೆಯು ಸುಸ್ಥಿರ ಬೆಳವಣಿಗೆಗೆ ಆಧಾರವಾಗಿರಬೇಕು. ಬೆಳವಣಿಗೆಯನ್ನು ಮುಂದುವರೆಸಲು ಹಾಗೂ ಬಂಡವಾಳ ವೆಚ್ಚ ವೇಗ ಪಡೆಯಲು ಪರಿಸ್ಥಿತಿಗಳು ಅನುಕೂಲವಾಗಿವೆ ಎಂದು ಹೇಳಿದ್ದಾರೆ.

Tags: Vegetable prices are likely to decrease from September
ShareTweetSendShare
Join us on:

Related Posts

ದೆಹಲಿಯಲ್ಲಿ ನಡೆದ ಭಜನಾ ಸಂಧ್ಯದಲ್ಲಿ ಕನ್ನಡ ಹಾಡು ಹಾಡಿ ಮೆಚ್ಚುಗೆ ಪಡೆದ ಶಾಸಕಿ ಮೈಥಿಲಿ

ದೆಹಲಿಯಲ್ಲಿ ನಡೆದ ಭಜನಾ ಸಂಧ್ಯದಲ್ಲಿ ಕನ್ನಡ ಹಾಡು ಹಾಡಿ ಮೆಚ್ಚುಗೆ ಪಡೆದ ಶಾಸಕಿ ಮೈಥಿಲಿ

by Shwetha
December 9, 2025
0

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೇವಲ 25ನೇ ವಯಸ್ಸಿನಲ್ಲಿ ಶಾಸಕಿಯಾಗಿರುವ ಮೈಥಿಲಿ ಠಾಕೂರ್, ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ತಮ್ಮ ಕಲಾತ್ಮಕ ಪ್ರತಿಭೆಯಿಂದಲೂ ಸದಾ ಗಮನ ಸೆಳೆಯುತ್ತಾರೆ....

ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್: ಲೋಕಸಭೆಯಲ್ಲಿ ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ

ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್: ಲೋಕಸಭೆಯಲ್ಲಿ ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ

by Shwetha
December 9, 2025
0

ನವದೆಹಲಿ: ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದ್ದ, ಕ್ರಾಂತಿಕಾರಿಗಳ ರಕ್ತದಲ್ಲಿ ಬೆರೆತು ಹೋಗಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು...

ಪ್ರಜಾಪ್ರಭುತ್ವದ ಸೋಲು, ಯಂತ್ರಗಳಿಗೆ ಸಿಕ್ಕ ಗೆಲುವು: ಬಿಹಾರದ ಡಬಲ್ ಎಂಜಿನ್ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ಕೆಂಡಾಮಂಡಲ

ಪ್ರಜಾಪ್ರಭುತ್ವದ ಸೋಲು, ಯಂತ್ರಗಳಿಗೆ ಸಿಕ್ಕ ಗೆಲುವು: ಬಿಹಾರದ ಡಬಲ್ ಎಂಜಿನ್ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ಕೆಂಡಾಮಂಡಲ

by Shwetha
December 8, 2025
0

ಪಾಟ್ನಾ: ಬಿಹಾರದ ವಿಧಾನಸಭಾ ಚುನಾವಣಾ ಫಲಿತಾಂಶದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಈ ಫಲಿತಾಂಶ ಪ್ರಜಾಪ್ರಭುತ್ವದ ಸೋಲಾಗಿದ್ದು, ಕೇವಲ ಯಂತ್ರಗಳಿಗೆ ಸಿಕ್ಕ...

ಸಾರ್ವಜನಿಕರೇ ಎಚ್ಚರ: ಡಿಸೆಂಬರ್ 31ರ ಒಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಲಿದೆ!

ಸಾರ್ವಜನಿಕರೇ ಎಚ್ಚರ: ಡಿಸೆಂಬರ್ 31ರ ಒಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಲಿದೆ!

by Shwetha
December 8, 2025
0

ನವದೆಹಲಿ: ದೇಶದ ಪ್ರತಿಯೊಬ್ಬ ಪ್ರಜೆಗೂ ಪ್ರಮುಖ ದಾಖಲೆಗಳಾಗಿರುವ ಆಧಾರ್ ಮತ್ತು ಪ್ಯಾನ್ ಕಾರ್ಡ್ ಕುರಿತಂತೆ ಆದಾಯ ತೆರಿಗೆ ಇಲಾಖೆ ಮಹತ್ವದ ಮತ್ತು ಅಂತಿಮ ಎಚ್ಚರಿಕೆಯನ್ನು ನೀಡಿದೆ. ನೀವು...

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

by Shwetha
December 7, 2025
0

ವಾಷಿಂಗ್ಟನ್ ಡಿ.ಸಿಯ ಪ್ರಸಿದ್ಧ ಕೆನಡಿ ಸೆಂಟರ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿ (FIFA Peace Award)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram