ADVERTISEMENT
Monday, April 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಮೂತ್ರಪಿಂಡದಲ್ಲಿ ಕಲ್ಲು (ಕಿಡ್ನಿ ಸ್ಟೋನ್ )ಗಳ ರಚನೆಗೆ ಕಾರಣವಾಗುವ ಕೆಲವು ತರಕಾರಿಗಳು

Shwetha by Shwetha
February 25, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips stone formation
Share on FacebookShare on TwitterShare on WhatsappShare on Telegram

ಮೂತ್ರಪಿಂಡದಲ್ಲಿ ಕಲ್ಲು (ಕಿಡ್ನಿ ಸ್ಟೋನ್ )ಗಳ ರಚನೆಗೆ ಕಾರಣವಾಗುವ ಕೆಲವು ತರಕಾರಿಗಳು Saakshatv healthtips stone formation

ನಮ್ಮ ದೇಹವು ವಿವಿಧ ಕಾರಣಗಳಿಂದ ವಿವಿಧ ರೀತಿಯ ಉರಿಯೂತ ಮತ್ತು ನೋವನ್ನು ಅನುಭವಿಸುತ್ತದೆ. ನಮ್ಮ ಮೂತ್ರಪಿಂಡದಲ್ಲಿ ಕಂಡುಬರುವ ಕಿಡ್ನಿ ಸ್ಟೋನ್ ಸಮಸ್ಯೆಯು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. Saakshatv healthtips stone formation

Related posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

April 6, 2026
ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

April 6, 2026

ಮೂತ್ರಪಿಂಡದ ಕಲ್ಲುಗಳ ರಚನೆಯು ಆನುವಂಶಿಕ ತೊಂದರೆಗಳು, ಆಹಾರ ಪದ್ಧತಿ ಅಥವಾ ಜೀವನಶೈಲಿಯ ಸಮಸ್ಯೆಗಳಿಂದ ಉಂಟಾಗಬಹುದು. ಇದಕ್ಕಾಗಿ ನೀವು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅವಶ್ಯಕ. ಮೂತ್ರಪಿಂಡದಲ್ಲಿ ಕಲ್ಲಿನ ರಚನೆಗೆ ಕಾರಣವಾಗುವ ಆಹಾರಗಳನ್ನು ತಪ್ಪಿಸುವುದರ ಮೂಲಕ ಸಮಸ್ಯೆ ಉಲ್ಬಣಗೊಳಿಸುವುದನ್ನು ತಪ್ಪಿಸಬಹುದು.
Saakshatv healthtips stone formation

ಮೂತ್ರಪಿಂಡದಲ್ಲಿ ಕಲ್ಲಿನ ರಚನೆಗೆ ಕಾರಣವಾಗುವ ಕೆಲವು ಆಹಾರಗಳು

ಆಲೂಗಡ್ಡೆ – ಇದು ಹೆಚ್ಚಿನವರ ಅತ್ಯಂತ ನೆಚ್ಚಿನ ತರಕಾರಿ ಮತ್ತು ಹೃದಯದ ಸಮಸ್ಯೆಗಳನ್ನು ತಡೆಯುವ ಪೊಟ್ಯಾಸಿಯಮ್ ಮೂಲ. ಆದರೆ ದೇಹವು ಹೆಚ್ಚಿನ ಮಟ್ಟದ ಪೊಟ್ಯಾಸಿಯಮ್ ಅನ್ನು ಸ್ವೀಕರಿಸುವುದಿಲ್ಲ. ಅದು ಕಲ್ಲಿನ ರಚನೆಗೆ ಕಾರಣವಾಗಬಹುದು. ನೀವು ಈಗಾಗಲೇ ಮೂತ್ರಪಿಂಡದ ಕಲ್ಲು ಸಮಸ್ಯೆಯಿಂದ ಬಳಲುತ್ತಿದ್ದರೆ ಈ ತರಕಾರಿ ತಿನ್ನುವುದು ನಿಮಗೆ ಅಪಾಯವನ್ನುಂಟು ಮಾಡುತ್ತದೆ.

ಕೆಸುವಿನ ಸೊಪ್ಪು – ಕೆಸುವಿನ ಸೊಪ್ಪಿನಲ್ಲಿ ಪೌಷ್ಠಿಕಾಂಶದ ಮೌಲ್ಯ ಹೆಚ್ಚಿದ್ದು ಅದು ಕ್ಯಾನ್ಸರ್, ಹೃದಯ ಮತ್ತು ರಕ್ತದೊತ್ತಡದಂತಹ ಗಂಭೀರ ಕಾಯಿಲೆಗಳನ್ನು ತಡೆಯುತ್ತದೆ. ಆದರೆ ಮೂತ್ರ ವಿಸರ್ಜನೆಯನ್ನು ತಡೆಯುವ ಮೂಲಕ ಮೂತ್ರಪಿಂಡದಲ್ಲಿ ಹೆಚ್ಚಿನ ಪ್ರಮಾಣದ ಪೌಷ್ಟಿಕ ವಿರೋಧಿ ಆಕ್ಸಲೇಟ್‌ಗಳಿಗೆ ಸಹ ಕಾರಣವಾಗುತ್ತದೆ.

ಪಾಲಕ್ – ಪಾಲಕ್ ಸೊಪ್ಪು ವಿವಿಧ ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ಸೋಒ ವಿರುದ್ಧ ಹೋರಾಡಲು ಅಗತ್ಯವಾದ ರೋಗನಿರೋಧಕ ಶಕ್ತಿಯನ್ನು ಉಂಟುಮಾಡುತ್ತದೆ. ಆದರೆ ಈ ತರಕಾರಿ ಆಕ್ಸಲಿಕ್ ಆಮ್ಲವನ್ನು ಉತ್ಪಾದಿಸುವುದರಿಂದ ಪಾಲಕ್ ಸೊಪ್ಪು ಮೂತ್ರಪಿಂಡದ ಕಲ್ಲುಗಳಿಗೆ ಕಾರಣವಾಗಬಹುದು. ಈ ಸಮಸ್ಯೆಯನ್ನು ಕಡಿಮೆ ಮಾಡಲು ಪಾಲಕ್ ಸೊಪ್ಪನ್ನು ಮಿತವಾಗಿ ಸೇವಿಸಿ.

ಬೀಟ್‌ರೂಟ್ ಗಡ್ಡೆಗಳು – ಇದು ಸಾಕಷ್ಟು ಕಬ್ಬಿಣ, ಪ್ರೋಟೀನ್ಗಳು, ಪೊಟ್ಯಾಸಿಯಮ್ ಇತ್ಯಾದಿಗಳನ್ನು ಪೂರೈಸಬಲ್ಲ ತರಕಾರಿ. ಆದರೆ ಈ ತರಕಾರಿಯಲ್ಲಿ ನಿಮ್ಮ ಮೂತ್ರಪಿಂಡಗಳಿಗೆ ಸಾಕಷ್ಟು ಅಪಾಯಕಾರಿಯಾದ ಆಕ್ಸಲೇಟ್ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಬೀಟ್‌ರೂಟ್ ಸೇವನೆಯಿಂದ ಕಿಡ್ನಿ ಕಲ್ಲು ರಚನೆಯ ಅಪಾಯ ಹೆಚ್ಚು.
Saakshatv healthtips stone formation
ಬೆಂಡೆಕಾಯಿ – ‌ ಬೆಂಡೆಕಾಯಿ ಇತರ ಯಾವುದೇ ತರಕಾರಿಗಿಂತ ಹೆಚ್ಚಿನ ಪ್ರಮಾಣದ ಪೋಷಕಾಂಶಗಳನ್ನು ‌ಹೊಂದಿದೆ. ಇದು ಚಯಾಪಚಯ ಕ್ರಿಯೆಯ ಸಾಮಾನ್ಯ ಕಾರ್ಯನಿರ್ವಹಣೆಗೆ ಅಗತ್ಯವಾದ ಸಾಕಷ್ಟು ಪೋಷಕಾಂಶಗಳನ್ನು ಪೂರೈಸುತ್ತದೆ. ಆಕ್ಸಲೇಟ್ ಅಧಿಕವಾಗಿರುವುದರಿಂದ ಬೆಂಡೆಕಾಯಿ ಕಲ್ಲಿನ ರಚನೆಯನ್ನು ತಡೆಯುತ್ತದೆ. ಮೂತ್ರಪಿಂಡ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿರುವವರು ಈ ತರಕಾರಿಯನ್ನು ತಪ್ಪಿಸುವುದು ಉತ್ತಮ.

ಹಸಿರು ಸೊಪ್ಪು– ಹಸಿರು ಸೊಪ್ಪಿನಲ್ಲಿ ಆಕ್ಸಲೇಟ್ ಅಧಿಕವಾಗಿದೆ ಮತ್ತು ಮೂತ್ರಪಿಂಡದ ಕಲ್ಲು ಪೀಡಿತರಿಗೆ ಇದು ಉತ್ತಮ ಆಹಾರವಲ್ಲ. ಹಸಿರು ಸೊಪ್ಪು ಮೂತ್ರಪಿಂಡದಲ್ಲಿ ಕಲ್ಲಿನ ರಚನೆಯನ್ನು ಉಲ್ಬಣಗೊಳಿಸುತ್ತದೆ.

ಸೂಚನೆ : ಇಲ್ಲಿರುವ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ನೀಡಲಾಗಿದೆ.

ಆರೋಗ್ಯ ಸಂಬಂಧಿತ ಹೆಚ್ಚಿನ ಮಾಹಿತಿಗಾಗಿ ಗೂಗಲ್ ನಲ್ಲಿ saakshatv healthtips ಎಂದು ಸರ್ಚ್ ಮಾಡಿ.

ಖಾಲಿ ಹೊಟ್ಟೆಯಲ್ಲಿ ಬೆಂಡೆಕಾಯಿ ನೀರು ಕುಡಿಯುವುದರ ಆರೋಗ್ಯ ಪ್ರಯೋಜನಗಳು https://t.co/wr30jYeISz

— Saaksha TV (@SaakshaTv) February 21, 2021

ನೀವು ಹಣವನ್ನು ಬೇರೊಬ್ಬರ ಬ್ಯಾಂಕ್ ಖಾತೆಗೆ ತಪ್ಪಾಗಿ ಜಮಾ ಮಾಡಿದರೆ ಏನು ಮಾಡಬೇಕು? https://t.co/3p5y5BhQli

— Saaksha TV (@SaakshaTv) February 21, 2021

https://twitter.com/SaakshaTv/status/1363332664455880706?s=19

Tags: kidney stone formationSaakshatv healthtipsSaakshatv healthtips stone formation
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

by Shwetha
April 6, 2026
0

ಗಡಿಯಾಚೆಗಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾರತದ ವಿರುದ್ಧ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಭಾರತವೇನಾದರೂ ಪಾಕಿಸ್ತಾನದ ಮೇಲೆ ವಿನಾಕಾರಣ ದಾಳಿ...

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

ಕೇಂದ್ರದತ್ತ ಬೊಟ್ಟು ಮಾಡುವ ಬದಲು ಆಟೋ ಚಾಲಕರಿಗೆ 6ನೇ ಗ್ಯಾರಂಟಿ ಕೊಡಿ ಸ್ವಾಮಿ : ಎಚ್ ಡಿ ಕುಮಾರಸ್ವಾಮಿ

by Shwetha
April 6, 2026
0

ಕೇಂದ್ರ ಸರ್ಕಾರದ ವಿರುದ್ಧ ಸುಖಾಸುಮ್ಮನೆ ಗೂಬೆ ಕೂರಿಸುವ ಬದಲು ಎಲ್ ಪಿ ಜಿ ಸಮಸ್ಯೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರ 6ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram