ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಭಾರತ ತಂಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವೆಂಕಟೇಶ್ ಪ್ರಸಾದ್

ಭಾರತ ತಂಡದ ಮಾಜಿ ಆಟಗಾರ ವೆಂಕಟೇಶ್ ಪ್ರಸಾದ್

Author2 by Author2
August 14, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಸರಣಿ ಸೋಲಿನ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಪ್ರದರ್ಶನದ ಬಗ್ಗೆ ಟೀಕೆಗಳು ವ್ಯಕ್ತವಾಗಿದ್ದು, ಈ ನಡುವೆ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಸಹ ಭಾರತದ ಪ್ರದರ್ಶನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಐದು ಪಂದ್ಯಗಳ ಸರಣಿಯಲ್ಲಿ ವೆಸ್ಟ್‌ ಇಂಡೀಸ್‌ 3-2 ಅಂತರದಿಂದ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಭಾರತ ತಂಡದ ಪ್ರದರ್ಶನದ ಕುರಿತು ಟೀಕಿಸಿರುವ ಕನ್ನಡಿಗ ವೆಂಕಟೇಶ್‌ ಪ್ರಸಾದ್‌, ಸೀಮಿತ ಓವರ್‌ಗಳಲ್ಲಿ ಭಾರತ ಸಾಮಾನ್ಯ ತಂಡವಾಗಿದೆ ಎಂದಿದ್ದಾರೆ. ಆ ಮೂಲಕ ಹಾರ್ದಿಕ್‌ ಪಾಂಡ್ಯ ಸಾರಥ್ಯದ ಟೀಂ ಇಂಡಿಯಾ ಪ್ರದರ್ಶನದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

Related posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

March 19, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಈ ಸಂಬಂಧ ಟ್ವೀಟ್‌ ಮಾಡಿರುವ ವೆಂಕಟೇಶ್‌ ಪ್ರಸಾದ್‌, “ಸದ್ಯದ ಮಟ್ಟಿಗೆ ಭಾರತ ಸೀಮಿತ ಓವರ್‌ಗಳಲ್ಲಿ ಸಾಮಾನ್ಯ ತಂಡವಾಗಿದೆ”. ಈ ಹಿಂದೆ ಟಿ20 ವಿಶ್ವಕಪ್‌ ಟೂರ್ನಿಗೆ ಅರ್ಹತೆ ಪಡೆಯಲು ವೆಸ್ಟ್‌ ಇಂಡೀಸ್‌ ವಿಫಲವಾಗಿತ್ತು. ಅಲ್ಲದೇ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಸಹ ನಾವು ಸೋತಿದ್ದೆವು. ಹೀಗಾಗಿ ಲಘುವಾದ ಹೇಳಿಕೆಗಳನ್ನು ನೀಡುವ ಬದಲು ಆತ್ಮಾವಲೋಕನ ಮಾಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ.

“ಕೇವಲ 50 ಓವರ್‌ಗಳಲ್ಲಿ ಮಾತ್ರವಲ್ಲದೇ, ವೆಸ್ಟ್ ಇಂಡೀಸ್ ಕಳೆದ ಅಕ್ಟೋಬರ್-ನವೆಂಬರ್‌ನಲ್ಲಿ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು. ಇಂತಹ ಸಂದರ್ಭದಲ್ಲೂ ಭಾರತ ಕಳಪೆ ಪ್ರದರ್ಶನ ನೀಡಿದ್ದು ನೋವುಂಟುಮಾಡುತ್ತದೆ. ಅಲ್ಲದೇ ಆಟಗಾರರಲ್ಲಿ ಗೆಲುವಿನ ಹಸಿವು, ಫೈಯರ್‌ ಕಾಣೆಯಾಗಿದ್ದು, ನಾವು ಭ್ರಮೆಯಲ್ಲಿ ಬದುಕುತ್ತೇವೆ” ಎಂದು ಆಟಗಾರರು ಹಾಗೂ ತಂಡದ ಮ್ಯಾನೇಜ್ಮೆಂಟ್‌ ಬಗ್ಗೆ ಮಾಜಿ ಕ್ರಿಕೆಟರ್‌ ಬೇಸರ ಹೊರಹಾಕಿದ್ದಾರೆ.

Tags: sports karnatakateam indiavenkatesh prasadVenkatesh Prasad expressed outrage against the Indian teamWI v IND
ShareTweetSendShare
Join us on:

Related Posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram