ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಿರಿಯ ಸಾಹಿತಿ ಡಿ.ಎಸ್.ನಾಗಭೂಷಣ್  ನಿಧನ, ಇಂದು ಸಂಜೆ ಅಂತ್ಯ ಸಂಸ್ಕಾರ..

Naveen Kumar B C by Naveen Kumar B C
May 19, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

Related posts

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

August 10, 2026
ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

August 10, 2026

ಹಿರಿಯ ಸಾಹಿತಿ ಡಿ.ಎಸ್.ನಾಗಭೂಷಣ್  ನಿಧನ, ಇಂದು ಸಂಜೆ ಅಂತ್ಯ ಸಂಸ್ಕಾರ..

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್   ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

 ಡಿ.ಎಸ್.ನಾಗಭೂಷಣ್  1952 ಫೆಬ್ರವರಿ 1ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು.  ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನ ಪೂರೈಸಿದ್ದಾರೆ.  ಸುಮಾರು 30 ವರ್ಷಗಳ ಕಾಲ ಆಕಾಶವಾಣಿಯಲ್ಲಿ ಸೇವೆ ಸಲ್ಲಿಸಿದ್ದಾರೆ.  2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು.

ಇಂದಿಗೆ ಬೇಕಾದ ಗಾಂಧಿ, ಲೋಹಿಯಾ ಜೊತೆಯಲ್ಲಿ, ರೂಪ ರೂಪಗಳನು ದಾಟಿ, ಕುವೆಂಪು ಒಂದು ಪುನರನ್ವೇಷಣೆ, ಕುವೆಂಪು ಸಾಹಿತ್ಯ ದರ್ಶನ, ಜಯಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ, ನಮ್ಮ ಶಾಮಣ್ಣ, ಕನ್ನಡದ ಮನಸು ಮತ್ತು ಇತರ ಲೇಖನಗಳು ಹಾಗೂ ಕಾಲಕ್ರಮ, ಗಮನ, ಅನೇಕ, ಈ ಭೂಮಿಯಿಂದ ಆ ಆಕಾಶದವರೆಗೆ, ಮರಳಿ ಬರಲಿದೆ ಸಮಾಜವಾದ, ವಸಿಷ್ಠರು ಮತ್ತು ವಾಲ್ಮೀಕಿಯರು, ಹಣತೆ (ಜಿಎಸ್ಸೆಸ್ ಅಭಿನಂದನೆ ಗ್ರಂಥ), ಗಾಂಧಿ ಕಥನ ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ.

ಇವರ ಗಾಂಧಿ ಕಥನ ಕೃತಿ ಇತ್ತೀಚೆಗಷ್ಟೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪಾತ್ರವಾಗಿತ್ತು.

ನಾಗಭೂಷಣ್ ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿಮ್ಮಸಂದ್ರದವರು. ಸದ್ಯ ಶಿವಮೊಗ್ಗದ  ವಿನೋಬನಗರದ ಕಲ್ಲಹಳ್ಳಿಯಲ್ಲಿ ಪತ್ನಿ ಲೇಖಕಿ ಸವಿತಾ ನಾಗಭೂಷಣ ಅವರೊಂದಿಗೆ ನೆಲೆಸಿದ್ದರು


ಮೃತ ಡಿ.ಎಸ್.ನಾಗಭೂಷಣ್ ಅವರ ಅಂತ್ಯ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ಚಿತಾಗಾರದಲ್ಲಿ ನಡೆಯಲಿರುವುದು. ಅಲ್ಲಿಯವರೆಗೂ ಕಲ್ಲಹಳ್ಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶವಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Tags: DS NagabhushankarnatakaWriter
ShareTweetSendShare
Join us on:

Related Posts

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

by Shwetha
August 10, 2026
0

ಬೆಂಗಳೂರು: ಭಾರತದ ಮಣ್ಣಿನ ಬಗ್ಗೆ ಕೃತಜ್ಞತೆ ಮತ್ತು ಗೌರವ ಉಳ್ಳವರ ಜೊತೆ ಮಾತ್ರ ಹಿಂದೂಗಳು ವ್ಯಾಪಾರ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರೆ ಭವ್ಯ ಮೋಹನ್...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 10, 2026
0

ದಿನ ಭವಿಷ್ಯ: 10-08-2026. ಮೇಷ ರಾಶಿ ಇಂದು ನಿಮಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ದಿನ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ...

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram