ಮೂರು ಕಾರುಗಳ ನಡುವೆ ಸರಣಿ ಅಫಘಾತ
ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ ಬಳಿ ಘಟನೆ
ಮೊದಲು ಎರಡು ಕಾರುಗಳ ನಡುವೆ ಡಿಕ್ಕಿ
ನಂತರ ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಕಾರು
ಅದೃಷ್ಟವಷಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಪೊಲೀಸರಿಂದ ಪರಿಶೀಲನೆ
Vijapura Accident: Serial accident between cars near Vijaypura