ADVERTISEMENT
Wednesday, December 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Vijay Babu : ಲೈಂಗಿಕ ಕಿರುಕುಳ ಪ್ರಕರಣ : ಪಾಸ್ ಪೋರ್ಸ್ ಸೀಜ್

Namratha Rao by Namratha Rao
May 21, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಇತ್ತೀಚೆಗೆ  ಮಾಲಿವುಡ್ ನ ನಟ , ನಿರ್ಮಾಪಕನ ವಿರುದ್ಧ  ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.. ಸಿನಿಮಾದಲ್ಲಿ ಅವಕಾಶ ಕೊಡಿಸೋ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ವಿಜಯ್ ಬಾಬು ಅವರ ಮೇಲಿದೆ..

ಏಪ್ರಿಲ್ 22 ರಂದು ಯುವತಿ ನೀಡಿರುವ ದೂರಿನ ಮೇರೆಗೆ ಎರ್ನಾಕುಲಂ ಸೌತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಭರವಸೆ ನೀಡಿ ಕೊಚ್ಚಿಯ ಎರ್ನಾಕುಲಂ ಫ್ಲ್ಯಾಟ್‍ನಲ್ಲಿ ವಿಜಯ್ ಬಾಬು ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.

Related posts

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

December 10, 2025
ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

December 10, 2025

ಯುವತಿ ಕೋಝಿಕೋಡ್ ನಿವಾಸಿಯಾಗಿದ್ದು, ವಿಜಯ್ ಬಾಬು ವಿರುದ್ಧ ಅತ್ಯಾಚಾರ ಹಾಗೂ ದೈಹಿಕ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದಾರೆ.. ಇದೀಗ ವಿಜಯ್ ಬಾಬು ಪಾಸ್‌ಪೋರ್ಟ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮುಟ್ಟುಗೋಲು ಹಾಕಿದೆ. ಪಾಸ್‌ಪೋರ್ಟ್ ಕೂಡ ಜಪ್ತಿ ಆಗಿರುವುದರಿಂದ ವಿಜಯ್ ಬಾಬು ಅವರ ವೀಸಾ ಕೂಡ ರದ್ದಾಗಲಿದೆ ಎಂದು ಕೊಚ್ಚಿ ನಗರದ ಪೊಲೀಸ್ ಆಯುಕ್ತ ಸಿ.ಎಚ್ ನಾಗರಾಜು ತಿಳಿಸಿದ್ದಾರೆ.

ಕೊಚ್ಚಿ ನಗರ ಪೊಲೀಸರ ಮನವಿಯ ಮೇರೆಗೆ ಆರೋಪಿ ವಿಜಯ್ ಬಾಬು ಅವರ ಪಾಸ್‌ ಪೋರ್ಟ್ ಅನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಜಪ್ತಿ ಮಾಡಿದೆ.  ವಿಜಯ್ ಬಾಬು ಹೆಸರಿನಲ್ಲಿರುವ ಎಲ್ಲಾ ದೇಶದ ವೀಸಾಗಳು ಈಗ ಅಮಾನ್ಯವಾಗಿದೆ.

ಅವರು ಬೇರೆ ದೇಶಕ್ಕೆ ಹೋಗುವ ಸೂಚನೆಯಿದೆ.. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ವಿಜಯ್ ವಿರುದ್ಧ ನ್ಯಾಯಾಲಯದ ವಾರೆಂಟ್ ಇದೆ ಎಂದು ತಿಳಿದು ಬಂದಿದೆ.

ವಿಜಯ್ ಬಾಬು ಪಾಸ್‌ಪೋರ್ಟ್ ಜಪ್ತಿ ಹಿನ್ನೆಲೆ ಮೇ.24 ರಂದು ವಿಜಯ್ ಬಾಬು ಕಚೇರಿಗೆ ಹಾಜರಾಗದಿದ್ದರೆ , ಅವರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಕೆಲಸದ ವೇಳೆ ವಿಜಯ್ ನನಗೆ ಬಲವಂತವಾಗಿ ಕಿಸ್ ಮಾಡಲು ಮುಂದಾಗಿದ್ದಾಗಿ ಮಹಿಳೆಯೊಬ್ಬರು ಬಹಿರಂಗವಾಗಿ ಮಾತನಾಡಿದ್ದಾರೆ.

ವಿಜಯ್ ಬಾಬು ಯಾವಾಗಲೂ ವಿಪರೀತ ಕುಡಿಯುತ್ತಾರೆ. ಅಂದು ನನಗೂ ಅವರು ಕುಡಿಯುವಂತೆ ಆಫರ್ ಮಾಡಿದರು. ನಾನು ಒಪ್ಪಲಿಲ್ಲ. ಅವರು ಕಂಠಪೂರ ಕುಡಿದದಿದ್ದರು. ಏಕಾಏಕಿ ನನಗೆ ಮುತ್ತಿಡಲು ಬಂದರು. ನಾನು ಅವರನ್ನು ದೂರ ತಳ್ಳಿದೆ. ಕೇವಲ ಒಂದೇ ಒಂದು ಕಿಸ್ ಎಂದು ಬೇಡಿಕೆ ಇಟ್ಟರು. ನಾನು ನಿರಾಕರಿಸಿ ಅಲ್ಲಿಂದ ತಪ್ಪಿಸಿಕೊಂಡು ಬಂದೆ ಎಂದು ಹೇಳಿದ್ದಾರೆ..

ಈಗಾಗಲೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ವಿಜಯ್ ಬಾಬು, ಈವರೆಗೂ ಪೊಲೀಸರಿಗೆ ಸಿಕ್ಕಿಲ್ಲ. ವಿದೇಶದಲ್ಲಿ ಅದದ್ರಲ್ಲೂ ದುಬೈನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Tags: #saakshatvmollywoodVijay Babu
ShareTweetSendShare
Join us on:

Related Posts

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

ಇಂಡಿಗೋ ಬಿಕ್ಕಟ್ಟು – ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ದರ ಭಾರೀ ಏರಿಕೆ

by Shwetha
December 10, 2025
0

ಇಂಡಿಗೋ ವಿಮಾನಗಳ ರದ್ದತಿ ಮತ್ತು ಹಾರಾಟ ವ್ಯತ್ಯಯದಿಂದ ದೇಶದ ಅನೇಕ ನಗರಗಳಲ್ಲಿ ಗೊಂದಲ ಉಂಟಾಗಿದ್ದು, ಇದರ ನೇರ ಪರಿಣಾಮ ಬೆಂಗಳೂರು ನಗರದ ಪಂಚತಾರಾ ಹೋಟೆಲ್‌ಗಳ ಮೇಲೆ ಬಿದ್ದಿದೆ....

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

ಸಿಎಂ ಕುರ್ಚಿಗಾಗಿ ಮತ್ತೆ ಕಿತ್ತಾಟ: ರಾಜ್ಯ ರಾಜಕಾರಣದಲ್ಲಿ ಮರುಕಳಿಸಿದ ಅಸಮಾಧಾನದ ಜ್ವಾಲೆ

by Shwetha
December 10, 2025
0

ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ಗೊಂದಲ ಮತ್ತೆ ಉದ್ವಿಗ್ನ ವಾತಾವರಣ ಸೃಷ್ಟಿಸಿದೆ. ಇತ್ತೀಚೆಗೆ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮೂಲಕ ತಾತ್ಕಾಲಿಕವಾಗಿ ಸಂಘರ್ಷಕ್ಕೆ ತೆರೆಬಿದ್ದಂತೆ ಕಂಡರೂ, ಈಗ ಮತ್ತೆ ಉದ್ವಿಗ್ನತೆ...

ಇಂಡಿಗೋಗೆ ನಡುಕ ಹುಟ್ಟಿಸಿದ ಕೇಂದ್ರ ಸರ್ಕಾರ: ಪೈಲಟ್ ರಜೆ ಮತ್ತು ಹೊಸ ರೋಸ್ಟರ್ ನಿಯಮ ಪಾಲನೆ ಕಡ್ಡಾಯ!

ಇಂಡಿಗೋಗೆ ನಡುಕ ಹುಟ್ಟಿಸಿದ ಕೇಂದ್ರ ಸರ್ಕಾರ: ಪೈಲಟ್ ರಜೆ ಮತ್ತು ಹೊಸ ರೋಸ್ಟರ್ ನಿಯಮ ಪಾಲನೆ ಕಡ್ಡಾಯ!

by Shwetha
December 10, 2025
0

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋಗೆ ಕೇಂದ್ರ ಸರ್ಕಾರ ಬಲವಾದ ಎಚ್ಚರಿಕೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ವಿಮಾನಗಳ ವಿಳಂಬ ಮತ್ತು ರದ್ದತಿಯಿಂದ ಪ್ರಯಾಣಿಕರು ಅನುಭವಿಸಿದ ಪರದಾಟವನ್ನು...

ಮದ್ಯ ಮಾರಾಟಕ್ಕೆ ಯಾವುದೇ ಟಾರ್ಗೆಟ್ ನೀಡಿಲ್ಲ, ಕೇವಲ ಆದಾಯದ ನಿರೀಕ್ಷೆಯಷ್ಟೇ: ಅಸಲಿ ಸತ್ಯ ಬಿಚ್ಚಿಟ್ಟ ಸಚಿವ ತಿಮ್ಮಾಪುರ

ಮದ್ಯ ಮಾರಾಟಕ್ಕೆ ಯಾವುದೇ ಟಾರ್ಗೆಟ್ ನೀಡಿಲ್ಲ, ಕೇವಲ ಆದಾಯದ ನಿರೀಕ್ಷೆಯಷ್ಟೇ: ಅಸಲಿ ಸತ್ಯ ಬಿಚ್ಚಿಟ್ಟ ಸಚಿವ ತಿಮ್ಮಾಪುರ

by Shwetha
December 10, 2025
0

ಬೆಳಗಾವಿ: ರಾಜ್ಯದಲ್ಲಿ ಮದ್ಯ ಮಾರಾಟದ ಕುರಿತು ಸಾರ್ವಜನಿಕ ವಲಯದಲ್ಲಿ ಹಾಗೂ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದ್ದ ಹಲವು ಪ್ರಶ್ನೆಗಳಿಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಸುವರ್ಣ ವಿಧಾನಸೌಧದಲ್ಲಿ...

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ ಕರ್ನಾಟಕ: R. ಅಶೋಕ್ ಆಕ್ರೋಶ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ ಕರ್ನಾಟಕ: R. ಅಶೋಕ್ ಆಕ್ರೋಶ

by Shwetha
December 10, 2025
0

ಕರ್ನಾಟಕದಲ್ಲಿ ರೈತರ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ R. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ರೈತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram