ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಲೈಗರ್ ಸಿನಿಮಾದಲ್ಲಿ ಟೈಸನ್ ಫಸ್ಟ್ ಲುಕ್‍ಗೆ ಅಭಿಮಾನಿಗಳು ಫಿದಾ..!

Namratha Rao by Namratha Rao
November 5, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

March 30, 2026

ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರು ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷೆಯ “ಲೈಗರ್” ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಸಿನಿಮಾದಲ್ಲಿ ಸಾಕಷ್ಟು ವಿಶೇಷತೆಗಳಿವೆ. ಪ್ರಮುಖವಾಗಿ ಈ ಸಿನಿಮಾದಲ್ಲಿ ಬಾಕ್ಸಿಂಗ್ ಲೆಜೆಂಡ್ ಟೈಸನ್ ನಟಿಸುತ್ತಿರುವುದು ಸಿನಿಮಾದ ಮೇಲಿನ ಕ್ಯೂರಿಯಾಸಿಟಿ , ಕಾತರತೆಯನ್ನ ಮತ್ತಷ್ಟು ಹೆಚ್ಚಿಸಿದೆ. ಇದೀಗ ಸಿನಿಮಾದಲ್ಲಿನ ಮೈಕ್ ಟೈಸನ್ ಲುಕ್ ರಿವೀಲ್ ಆಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ.

ಲೈಗರ್ ಸಿನಿಮಾ ಮೂಲಕ ವಿಜಯ್ ದೇವರಕೊಂಡ ಸದ್ಯ  ಬಾಲಿವುಡ್‌ ನಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.  ಈ ನಡುವೆ ಸಿನಿಮಾದಲ್ಲಿ ಕಿಂಗ್ ಆಫ್ ದಿ ರಿಂಗ್, ವಿಶ್ವ ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಒಂದು ಗೆಸ್ಟ್ ರೋಲ್ ಪ್ಲೇ ಮಾಡುತ್ತಿರೋದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.  ಅಲ್ಲದೇ ಈ ಸಿನಿಮಾ ಮೂಲಕ ಪ್ರಥಮ ಬಾರಿಗೆ ಟಯಸನ್ ಭಾರತೀಯ  ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಚಿತ್ರತಂಡ ಮೈಕ್ ಟೈಸನ್ ಅವರ ಫಸ್ಟ್ ಲುಕ್ ಪೋಸ್ಟರ್ ಅನ್ನು ರಿವೀಲ್ ಮಾಡಿದೆ.  ಪೋಸ್ಟರ್ ನಲ್ಲಿ ಟೈಸನ್ ಸಖತ್ ಡೇರಿಂಗ್ ಆಗಿ ಕಾಣಿಸಿಕೊಂಡಿದ್ದಾರೆ. ಕೈನಲ್ಲಿ ಬೆಂಕಿ ಚೆಂಡು ಹಿಡಿದು, ಕಪ್ಪು ಸೂಟ್ ಧರಿಸಿಕೊಂಡಿರುವ ಮೈಕ್ ಟೈಸನ್ ಡಿಫರೆಂಟ್ ಲುಕ್‌ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇನ್ನು ಮೈಕ್ ಟೈಸನ್ ಈ ಸಿನಿಮಾದಲ್ಲಿ ನಟಿಸಲು ಒಂದು ಕಂಡಿಷನ್‌  ಹಾಕಿದ್ದರು. ಸಿನಿಮಾದಲ್ಲಿ ನಟಿಸಬೇಕು ಎಂದರೇ  ಚಿತ್ರೀಕರಣ ಅಮೇರಿಕಾದಲ್ಲೆ ನಡೆಯಬೇಕು ಎಂದಿದ್ದರು. ಇದಕ್ಕೆ ಒಪ್ಪಿದ್ದ ಚಿತ್ರತಂಡ ಎಲ್ಲಾ ತಯಾರಿಯನ್ನೂ ಕೂಡ ನಡೆಸಿಕೊಂಡಿತ್ತು. ಅಲ್ಲದೇ ಮೈಕ್ ಟೈಸನ್ ಚಿತ್ರದಲ್ಲಿ ನಟಿಸುವ ಬಗ್ಗೆ ಮಾಹಿತಿಯನ್ನು ಕೂಡ ಹೊರ ಬಿಟ್ಟಿತ್ತು. ಮೈಕ್ ಟೈಸನ್ ಷರತ್ತಿನಂತೆಯೇ ಶೂಟಿಂಗ್ ಮುಗಿಸಿದ್ದಾರೆ.

ಈ ಪೋಸ್ಟರ್ ಬಗ್ಗೆ ಸಿನಿಮಾದ ನಾಯಕ ನಟ ವಿಜಯ್ ದೇವರಕೊಂಡ ಕೂಡ ಟ್ವೀಟ್ ಮಾಡಿ ತಿಳಿಸಿದ್ದು, ಮೈಕ್ ಟೈಸನ್ ನಮ್ಮ ಸಿನಿಮಾದಲ್ಲಿ ನಟಿಸುತ್ತಿರೋದು ಹೆಮ್ಮೆ ಇದೆ. ಸಿನಿಮಾ ಕೂಡ ಅದ್ಭುತವಾಗಿ ಮೂಡಿಬಂದಿದೆ. ಮೈಕ್ ಟೈಸನ್ ಉತ್ತಮವಾಗಿ ಅಭಿನಯಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.  ಈ ಚಿತ್ರದಲ್ಲಿ ಬಾಲಿವುಡ್ ನಟಿ ಅನನ್ಯಾ ಪಾಂಡೆ ವಿಜಯ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಹಿಂದಿ ಹಾಗೂ ತೆಲುಗಿನ ಜೊತೆಗೆ  ಇನ್ನೂ ಹಲವು ಭಾಷೆಗಳಲ್ಲಿ ತೆರೆಕಾಣಲಿದೆ. ವಿಜಯ್ ​ದೇವರಕೊಂಡ ಅಭಿನಯದ ಮೊದಲ ಪ್ಯಾನ್ ​ಇಂಡಿಯಾ ಸಿನಿಮಾ ಇದಾಗಿದೆ. ಪೂರಿ ಜಗನ್ನಾಥ್, ಚಾರ್ಮಿ ಮತ್ತು ಧರ್ಮಾ ಪ್ರೋಡಕ್ಷನ್ಸ್‌ ಚಿತ್ರವನ್ನ ನಿರ್ಮಿಸುತ್ತಿದ್ದಾರೆ.

We promised you Madness!
We are just getting started 🙂

For the first time on Indian Screens. Joining our mass spectacle – #LIGER

The Baddest Man on the Planet
The God of Boxing
The Legend, the Beast, the Greatest of all Time!

IRON MIKE TYSON#NamasteTYSON pic.twitter.com/B8urGcv8HR

— Vijay Deverakonda (@TheDeverakonda) September 27, 2021

 

Tags: liger mtyson first look postervijay devarakonda
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

ಎಲೆಕ್ಷನ್ ಮೂಡ್‌ನಲ್ಲಿ ಕೈ ನಾಯಕರು : ದಾವಣಗೆರೆ ಕಡೆ ಮುಖ ಮಾಡದ ಸಚಿವ ಜಮೀರ್ ಅಹ್ಮದ್ ಕೇರಳದಲ್ಲಿ ಮತ ಬೇಟೆ ; ಅಸ್ಸಾಂನಲ್ಲಿ ಡಿಕೆಶಿ ಅಬ್ಬರ. ಶುರು!

by Shwetha
March 30, 2026
0

ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕರು ಸಂಪೂರ್ಣವಾಗಿ ಚುನಾವಣಾ ಮೂಡ್‌ಗೆ ಜಾರಿದ್ದಾರೆ. ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಖಾಲಿ ಇರುವ 8 ಸಾವಿರ ಪಿಎಸ್ಐ ಹುದ್ದೆ ಭರ್ತಿ ಅಪರಾಧಿಗಳ ವಿರುದ್ಧ ನಿಷ್ಠುರ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

by Shwetha
March 30, 2026
0

ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಪಿಎಸ್ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಯುವಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಭರ್ಜರಿ ಸಿಹಿಸುದ್ದಿ...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram