ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Vijay Devarakonda : ಲೈಗರ್ ಸಿನಿಮಾ ಪ್ರಮೋಷನ್ ವೇಳೆ 2 ಸೀಕ್ರೇಟ್ ವಿಚಾರ ತಿಳಿಸಿ ಶಾಕ್ ಕೊಟ್ಟ ವಿಜಯ್

Vijay Devarakonda : ಲೈಗರ್ ಸಿನಿಮಾ ಪ್ರಮೋಷನ್ ವೇಳೆ 2 ಸೀಕ್ರೇಟ್ ವಿಚಾರ ತಿಳಿಸಿ ಶಾಕ್ ಕೊಟ್ಟ ವಿಜಯ್

Namratha Rao by Namratha Rao
August 20, 2022
in Uncategorized
vijay devarakonda
Share on FacebookShare on TwitterShare on WhatsappShare on Telegram

ಸದ್ಯ ಬಾಲಿವುಡ್ ನಲ್ಲಿ ಸೆನ್ಷೇಷನಲ್ ಸ್ಟಾರ್ ದೇವರಕೊಂಡ ಸೆನ್ಷೇಷನ್ ದಿನೇ ದಿನೇ ಹೆಚ್ಚಾಗ್ತಿದೆ..  ಕಳೆದ ಎರೆಡು ಮೂರು ವಾರಗಳಿಂದಲೂ ವಿಜಯ್ ದೇವರಕೊಂಡ  ಲೈಗರ್  ಪ್ರಮೋಷನ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ.. ಆದ್ರೆ ಅವರು ಶೂಟಿಂಗ್ ಸಂದರ್ಭದಲ್ಲೇ ಗಾಯಗೊಂಡಿದ್ದರು ಎಂಬ ವಿಚಾರವನ್ನ ತ್ತೀಚೆಗೆ ಅವರೇ ಹೇಳಿಕೊಂಡಿದ್ದಾರೆ..

ಹೌದು..! ಇನ್ನೂ 6 ತಿಂಗಳು ವರ್ಕೌಟ್ ಸಹ ಮಾಡಬಾರದು ಅಂತ ಹೇಳಿಕೊಂಡಿದ್ಧಾರೆ.. ಹೀಗಿದ್ದರೂ ಅವರು ಬಿಡುವಿಲ್ಲದೇ ಪ್ರಚಾರ ಮಾಡುತ್ತಿರುವುದಕ್ಕೆ ಅವರ ಬದ್ಧತೆಗೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ..

Related posts

bhoorame-video-song-released-directed-by-aj-shetty-saakshattv

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

July 23, 2026
premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

July 23, 2026

ಸಂದರ್ಶನವೊಂದರಲ್ಲಿ ಭಾಗವಹಿಸಿದ್ದ ನಟ ವಿಜಯ್ ದೇವರಕೊಂಡ, ನಿಮ್ಮ ಬಗ್ಗೆ ನಿಮ್ಮ ಅಭಿಮಾನಿಗಳಿಗೆ ಗೊತ್ತಿಲ್ಲದ ಸತ್ಯವನ್ನು ಹೇಳಿ ಎಂದಾಗ,  ನಾನು ನನ್ನ ದೇಹಕ್ಕೆ ಗಾಯ ಮಾಡಿಕೊಂಡಿದ್ದೇನೆ. ನಾನೀಗ ಅದರ ಚಿಕಿತ್ಸೆಯ ಹಂತದಲ್ಲಿದ್ದೇನೆ..  ಲೈಗರ್ ಸಿನಿಮಾಗಾಗಿ ನಾನು ಅತಿಯಾಗಿ ವರ್ಕೌಟ್‌ ಮಾಡಿದೆ.

ನಾನು ಎಷ್ಟು ಮಾಡಬೇಕಿತ್ತು ಅದಕ್ಕಿಂತಲೂ ಹೆಚ್ಚಾಗಿ ವರ್ಕೌಟ್ ಮಾಡಿದೆ. ನಾವು ಕೋವಿಡ್‌ ಗೆ ಮುಂಚೆ ಶೂಟಿಂಗ್ ಪ್ರಾರಂಭಿಸಿದ್ದು. ಆದರೆ ನಡುವಲ್ಲಿ ಕೋವಿಡ್ ಬಂತು ನಾನು ನನ್ನ ದೇಹಾಕಾರ ಕಳೆದುಕೊಳ್ಳುವಂತಿರಲಿಲ್ಲ. ಹಾಗಾಗಿ ಕಳೆದ ಮೂರು ವರ್ಷಗಳಲ್ಲಿ ನಾನು ನನ್ನ ತಡೆದುಕೊಳ್ಳಲಾರದಷ್ಟು ವರ್ಕೌಟ್ ಮಾಡಿದ್ದೇನೆ. ಅದರಿಂದ ನನ್ನ ದೇಹಕ್ಕೆ ಗಾಯವಾಗಿದೆ   ,

ಪಾತ್ರಕ್ಕೆ ಇಂಥಹದ್ದು ಬೇಕೆಂದರೆ ಅದನ್ನು ಪೂರ್ಣವಾಗಿ ಕೊಡುವವರೆಗೆ ನಾನು ವಿಶ್ರಾಂತಿ ಪಡೆಯೋದಿಲ್ಲ…

ಹಾಗಾಗಿ ಜಿಮ್‌ ನಲ್ಲಿ ಪ್ರಾಣಿಯಂತೆ ವರ್ಕೌಟ್ ಮಾಡಿದ್ದೇನೆ. ಆದರೆ ಈಗ  ಅದ್ಯಾವ ಹಂತ ತಲುಪಿದೆ ಎಂದರೆ ನನಗೆ ಇನ್ನು ವರ್ಕೌಟ್ ಮಾಡಲು ಸಾಧ್ಯವಾಗುತ್ತಿಲ್ಲ. ನನ್ನ ದೇಹಕ್ಕೆ ನಾನು ಅತೀವವಾದ ಶ್ರಮ ಕೊಟ್ಟುಬಿಟ್ಟಿದ್ದೇನೆ. ಈಗೇನಿದ್ದರೂ ಅದಕ್ಕೆ ವಿಶ್ರಾಂತಿಯ ಅಗತ್ಯವಿದೆ. ಹಾಗಾಗಿ ಮುಂದಿನ ಕೆಲವು ತಿಂಗಳು ನಾನು ವರ್ಕೌಟ್‌ನಿಂದ ದೂರ ಉಳಿಯಲಿದ್ದೇನೆ. ಇನ್ನೂ 6 – 7 ತಿಂಗಳು ನಾನು ವರ್ಕೌಟ್ ಮಾಡುವಂತಿಲ್ಲ. ಅತಿಯಾಗಿ ದೇಹ ದಂಡಿಸುವಂತಿಲ್ಲ ಎಂದಿದ್ದಾರೆ.

ಇದೇ ವೇಳೆ ಮತ್ತೊಂದು ಸತ್ಯ ಬಿಚ್ಚಿಟ್ಟಿರುವ ನಟ   ,  ನನಗೆ ಹುಡುಗಿಯರೆಂದರೆ ಬಹಳ ಭಯ ಇತ್ತು. ನಾನು ಯುವತಿಯರ ಕಣ್ಣಲ್ಲಿ ಕಣ್ಣಿಟ್ಟು ಸಹ ನೋಡಲು ಅಜುತ್ತಿದ್ದೆ. ಎಲ್ಲರೂ ಹುಡುಗರೇ ಇದ್ದ ಶಾಲೆಯಲ್ಲಿ ಓದಿದ್ದ ನನಗೆ ಹುಡುಗಿಯರೆಂದರೆ ಬೇರೆ ಪ್ರಪಂಚದವರು ಎಂದೇ ಭಾವಿಸಿದ್ದೆ. ನನಗೆ ಹದಿನೆಂಟು ವರ್ಷ ತುಂಬುವವರೆಗೆ ನನಗೆ ಹುಡುಗಿಯರನ್ನು ನೋಡಲು, ಮಾತನಾಡಿಸಲು ಬಹಳ ಮುಜುಗರವಾಗುತ್ತಿತ್ತು  ಎಂದಿದ್ದಾರೆ.

Tags: #saakshatvligerpuri jagannathvijay devarakonda
ShareTweetSendShare
Join us on:

Related Posts

bhoorame-video-song-released-directed-by-aj-shetty-saakshattv

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

by admin
July 23, 2026
0

ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ‌ಡೈರೆಕ್ಟರ್...

premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

by admin
July 23, 2026
0

ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ "ಪ್ರೇಮದ ಊರಲಿ" ಚಿತ್ರದಿಂದ ಮತ್ತೊಂದು ಪ್ರೀತಿ ತುಂಬಿದ ಹಾಡು ಏರುಪೇರು ಹೃದಯಾ ಬಿಡುಗಡೆಯಾಗಿದೆ. ಶ್ರೀರಾಮ್ ಮತ್ತು ರಮಿಕಾ...

devara hesaralli pramana madutthene.. nagendra prasad kannada film

Saakshafilm – ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್!

by admin
July 23, 2026
0

ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್! ಬೆಂಗಳೂರು: ಖ್ಯಾತ ಸಾಹಿತಿ ಹಾಗೂ ನಟ ಡಾ. ವಿ. ನಾಗೇಂದ್ರ ಪ್ರಸಾದ್...

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
July 22, 2026
0

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ...

jai hanuman

Astro – ಈ ವಿಶೇಷ ಅಲಂಕಾರದಲ್ಲಿ ನಂಬಿದ ಭಕ್ತರನ್ನು ಕಾಪಾಡುವ ಆಂಜನೇಯ ಸ್ವಾಮಿಯ ದರ್ಶನ ಪಡೆದರೆ ಇಷ್ಟಾರ್ಥಗಳು ಸಿದ್ದಿಯಾಗಿ ಕಾರ್ಯ ಸಾಧನೆಯಾಗುತ್ತೆ..!!

by admin
July 21, 2026
0

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram