ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮದುವೆ ಸತ್ಯ ಬಾಯ್ಬಿಟ್ಟ ಲವರ್ ಬಾಯ್ ವಿಜಯ್ ದೇವರಕೊಂಡ..!  

Namratha Rao by Namratha Rao
October 25, 2021
in Cinema, Newsbeat, ಮನರಂಜನೆ
vijay devarakonda
Share on FacebookShare on TwitterShare on WhatsappShare on Telegram

ಮದುವೆ ಸತ್ಯ ಬಾಯ್ಬಿಟ್ಟ ಲವರ್ ಬಾಯ್ ವಿಜಯ್ ದೇವರಕೊಂಡ..!

ಭಾರತದ ಒನ್ ಆಫ್ ದ ಮೋಸ್ಟ್ ಡಿಸೈರೆಬಲ್ ಮೆನ್ ಆಗಿ ಗುರುತಿಸಿಕೊಂಡಿರುವ ನಟ ವಿಜಯ್ ದೇವರಕೊಂಡ ಸೌತ್ ಸಿನಿಮಾ ಇಂಡಸ್ಟ್ರಿಯ ಬಹುಬೇಡಿಕೆಯ ನಟರ ಪೈಕಿ ಒಬ್ರಾಗಿ ಗುರುತಿಸಿಕೊಂಡಿದ್ದಾರೆ. ಅದ್ರಲ್ಲೂ ಗೀತಾ ಗೋವಿಂದಂ, ಡಿಯರ್ ಕಾಮ್ರೆಸ್ , ಅರ್ಜುನ್ ರೆಡ್ಡಿಯಂತಹ ಸಿನಿಮಾಗಳಿಂದ ಸಖತ್ ಫೇಮಸ್ ಆಗಿರುವ  ವಿಜಯ್ ದೇವರಕೊಂಡಗೆ ಹುಡುಗರಿಗಿಂತ ಹುಡುಗಿರ ಫ್ಯಾನ್ಸ್ ಫಾಲೋವಿಂಗ್ ಹೆಚ್ಚಿದೆ ಎನ್ನಬಹುದು. ಅನೇಕ ಹುಡುಗಿಯರು ತಾವು ಮದುವೆಯಾಗೋ ಹುಡುಗ ವಿಜಯ್ ಅಂತೆಯೇ ಇರಬೇಕು ಎಂದೆಲ್ಲಾ ಕಲ್ಪನೆ ಕಟ್ಟಿಕೊಂಡಿರುತ್ತಾರೆ.

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ವಿಜಯ್ ದೇವರಕೊಂಡ ಕ್ಯೂಟ್ ಲುಕ್ಸ್ ಜೊತೆಗೆ ಹಾಟ್ ಅವತಾರದಲ್ಲಿಯೂ ಹುಡುಗಿಯರ ಹಾರ್ಟ್ ಬೀಟ್ಸ್ ಹೆಚ್ಚಿಸುತ್ತಾರೆ. ಹಾಗೆ ನೋಡೋದಾದ್ರೆ ವಿಜಯ್ ತಮ್ಮ ಹಳೆ ಗರ್ಲ್ ಫ್ರೆಂಡ್ ಜೊತೆಗೆ ಬ್ರೇಕ್ ಅಪ್ ವಿಚಾರ ಹಾಗೂ ರಶ್ಮಿಕಾ ಮಂದಣ್ಣ ಜೊತೆಗಿನ ಸಂಬಂಧದ ರೂಮರ್ ಗಳಿಂದ ಆಗಾಗ ಸುದ್ದಿಯಲ್ಲೇ ಇರುತ್ತಾರೆ. ಸಹಜವಾಗಿಯೇ ವಿಜಯ್ ದೇವರಕೊಂಡ ಯಾರನ್ನ ಮದುವೆಯಾಗ್ತಾರೆ..? ಯಾವಾಗ ಮದುವೆಯಾಗ್ತಾರೆ..? ಅನ್ನೋ ಕ್ಯೂರಿಯಾಸಿಟಿ ಇರುತ್ತೆ. ಇನ್ನೂ ಆನ್ ಸ್ಕ್ರೀನ್ ನಲ್ಲಿ ರಶ್ಮಿಕಾ ಜೊತೆಗಿನ ಕ್ಯೂಟ್ ಕೆಮಿಸ್ಟ್ರಿಯಿಂದಾಗಿ ಅನೇಕ ಅಭಿಮಾನಿಗಳು ರಿಯಲ್ ಲೈಫ್ ನಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮದುವೆಯಾಗಬೇಕೆಂಬ ಆಸೆಯಿಟ್ಟುಕೊಂಡಿದ್ದಾರೆ. ಆದ್ರೆ ವಿಜಯ್ ದೇವರಕೊಂಡ ಪ್ಲಾನ್ ಬೇರೆನೇ ಇದೆ.

ಹೌದು ವಿಜಯ್ ದೇವರಕೊಂಡ ತಾವು ಮದುವೆಯೇ ಆಗಲ್ಲ ಎಂದು ಸಂದರ್ಶನವೊಂದ್ರಲ್ಲಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದರು. ಆದ್ರೆ ಆ ನಂತರದಲ್ಲಿ ಮಾತನಾಡಿ ನನ್ನ ತಮ್ಮ ಮೊದಲು ಮದುವೆಯಾಗಬೇಕು. ಆ ನಂತರ ನಾನು ಮದುವೆಯಾಗ್ತೇನೆ ಎಂದಿದ್ದಾರೆ. ಅಂದ್ಹಾಗೆ ವಿಜಯ್ ಕಿರಿಯ ಸಹೋದರ ಆನಂದ್ ದೇವರಕೊಂಡ  ಅವರ ಪುಷ್ಪಕ ವಿಮಾನಂ  ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ವಿಜಯ್ ಈ ರೀತಿ ಹೇಳಿದ್ದಾರೆ.

ಆಸ್ಕರ್ ಗೆ ಸೆಲೆಕ್ಟ್ ಆದ ತಮಿಳು ಸಿನಿಮಾ –  ಕೊಳಂಗಲ್

Tags: #saakshatvBollywoodfilmligerMarriagerashmika mandannaTollywoodvijay devarakonda
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram