ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ವಿಜಯ್ ಮಲ್ಯ ಪ್ರಕರಣದಿಂದ ಹೊರಬರಲು ವಿಫಲಯತ್ನ ನಡೆಸಿದ್ದಾರೆ. 2017ರಲ್ಲಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಿಜಯ್ ಮಲ್ಯ ದೋಷಿ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಆದರೆ ಈ ತೀರ್ಪು ಮರುಪರಿಶೀಲಿಸುವಂತೆ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ನ್ಯಾಯಾಧೀಶರಾದ ಅಶೋಕ್ ಭೂಷಣ್ ಅವರನ್ನೊಳಗೊಂಡ ನ್ಯಾಯಪೀಠ ಮಲ್ಯ ಮರುಪರಿಶೀಲನಾ ಅರ್ಜಿ ತಿರಸ್ಕರಿಸಿದ್ದಾರೆ. ಇನ್ನೂ ಆಗಸ್ಟ್ 27ರಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ತನ್ನ ತೀರ್ಪು ಕಾಯ್ದಿರಿಸಿತ್ತು. ಇದೀಗ, ಮಲ್ಯ ಅರ್ಜಿ ವಜಾ ಮಾಡಿ ತೀರ್ಪು ಪ್ರಕಟಿಸಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








