ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಾಜೀವ್ ಗಾಂಧಿ ಹತ್ಯೆ ಪ್ರಕರಣ : ಅಪರಾಧಿಯ ಬಿಡುಗಡೆಗೆ ವಿಜಯ್ ಸೇತುಪತಿ ಮನವಿ

Namratha Rao by Namratha Rao
November 21, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

vijay sethupathi

ರಾಜೀವ್ ಗಾಂಧಿ ಹತ್ಯೆ ಪ್ರಕರಣ : ಅಪರಾಧಿಯ ಬಿಡುಗಡೆಗೆ ವಿಜಯ್ ಸೇತುಪತಿ ಮನವಿ

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

May 31, 2026

ಕಾಲಿವುಡ್ ನ ಖ್ಯಾತ ನಟ ವಿಜಯ್ ಸೇತುಪತಿ  ಅವರು ನಟನೆಗಿಂತ ಹೆಚ್ಚಾಗಿ ಹಲವು ವಿಚಾರಗಳಲ್ಲಿ ಆಗಾಗ ಭಾರೀ ಚರ್ಚೆಯಲ್ಲಿರುತ್ತಾರೆ. ಇದೀಗ ಅವರು ನೀಡಿರುವ ಹೇಳಿಕೆ ಭಾರೀ ಸದ್ದು ಮಾಡ್ತಿದೆ.  ಹೌದು  ವಿವಾದಾತ್ಮಕ ವಿಷಯ ಒಂದರ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡು ಮತ್ತೆ ಸುದ್ದಿಯಲ್ಲಿದ್ದಾರೆ.vijay sethupathi

ಅಂದ್ಹಾಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಅಪರಾಧಿಗಳಲ್ಲಿ  ಒಬ್ಬನಾದ ಪೆರರಿವಾಳನ್ ನನ್ನ  ಶೀಘ್ರವೇ ಜೈಲಿನಿಂದ ರಿಲೀಸ್  ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ವಿಡಿಯೋ ಪ್ರಕಟಿಸಿ ಮನವಿ ಮಾಡಿಕೊಂಡಿದ್ದಾರೆ.
ಹೌದು ‘ ಪೆರರಿವಾಳನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪೆರರಿವಾಳನ್ ಪೆರೋಲ್ ಮೇಲೆ ಹೊರಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಪೆರರಿವಾಳನ್ ತಂದೆಯ ಆರೋಗ್ಯವೂ ತೀವ್ರವಾಗಿ ಕ್ಷೀಣಿಸಿದೆ. ಅವರ ತಾಯಿ ತಮ್ಮ ಇಡೀ ಜೀವನ, ಮಗನನ್ನು ಜೈಲಿನಿಂದ ಹೊರಗೆ ತರುವ ಪ್ರಯತ್ನದಲ್ಲಿಯೇ ಕಳೆದಿದ್ದಾರೆ’. ಹೀಗಾಗಿ ಅವರನ್ನ ಬಿಡುಗಡೆ ಮಾಡಬೇಕು ಎಂದು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಖ್ಯಾತ ಕಾಮಿಡಿಯನ್  ಭಾರತಿ ಸಿಂಗ್ ಮನೆ ಮೇಲೆ ಎನ್‌ ಸಿಬಿ ದಾಳಿ

1991 ರ ಮೇ 21 ರಂದು ರಾಜೀವ್ ಗಾಂಧಿ ಅವರ  ಮೇಲೆ ತಮಿಳುನಾಡಿನ ತಿರುಪೆರಂಬದೂರ್‌ ನಲ್ಲಿ ಆತ್ಮಹತ್ಯೆ ಬಾಂಬ್ ದಾಳಿ ನಡೆಸಿ ಅವರನ್ನ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ  ಪೆರರಿವಾಳನ್, ಟಿ.ರಾಜರತ್ನಂ, ನಳಿನಿ, ಸುತೇಂದ್ರರಾಜ, ವಿ.ಶ್ರೀಹರನ್ ಅನ್ನು ಅಪರಾಧಿಗಳು ಎಂದು ಘೋಷಿಸಿ ತೀರ್ಪು ಪ್ರಕಟಿಸಲಾಗಿತ್ತು. ಅಲ್ಲದೇ ಪ್ರಕರಣ ಸಂಬಂಧ ಪೆರರಿವಾಳನ್ ಗೆ ಮರಣದಂಡನೆ ವಿಧಿಸಲಾಗಿತ್ತು. ಬಳಿಕ 2014 ರಲ್ಲಿ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಬದಲಾಯಿಸಲಾಗಿತ್ತು. ರಾಜೀವ್ ಗಾಂಧಿ ಹತ್ಯೆಗೆ ಬಳಸಲಾಗಿದ್ದ ಸ್ಪೋಟಕಕ್ಕೆ ಬ್ಯಾಟೆರಿಗಳನ್ನು ತಯಾರಿಸಿಕೊಟ್ಟ ಕಾರಣಕ್ಕೆ  ಪೆರರಿವಾಳನ್ ನನ್ನು ಬಂಧಿಸಲಾಗಿತ್ತು.

vijay sethupathi

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Kollywoodrajeev gandhivijay sethupathi
ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram