ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಬಂದ ವಿಜಯಲಕ್ಷ್ಮೀ

ಬಳ್ಳಾರಿ ಜೈಲಿಗೆ ಬಂದು ಭೇಟಿ ಮಾಡಿದ ವಿಜಯಲಕ್ಷ್ಮೀ

Author2 by Author2
August 31, 2024
in ರಾಜ್ಯ, ಅಪರಾಧ
Share on FacebookShare on TwitterShare on WhatsappShare on Telegram

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ ರನ್ನು ಈಗ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಹೀಗಾಗಿ ಪತ್ನಿ ವಿಜಯಲಕ್ಷ್ಮಿ (Vijayalakshmi) ಬಳ್ಳಾರಿ ಜೈಲಿಗೆ ಶನಿವಾರ ಭೇಟಿ ನೀಡಿ, ದರ್ಶನ್ ಆರೋಗ್ಯ ವಿಚಾರಿಸಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದರ್ಶನ್ ರನ್ನು ಎರಡು ದಿನಗಳ ಹಿಂದೆಯಷ್ಟೇ ಬಳ್ಳಾರಿ ಸೆಂಟ್ರಲ್‌ ಜೈಲಿಗೆ ಶೀಫ್ಟ್‌ ಮಾಡಲಾಗಿತ್ತು. ಹೀಗಾಗಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಗೆ ಆಗಮಿಸಿ, ಜೈಲಿನಲ್ಲಿ ದರ್ಶನ್ ರನ್ನು ಭೇಟಿ ಮಾಡಿದ್ದಾರೆ. ಬಳ್ಳಾರಿಗೆ ವಿಜಯಲಕ್ಷ್ಮೀ ಒಬ್ಬರೇ ಬಂದಿದ್ದಾರೆ ಎನ್ನಲಾಗಿದೆ.

Related posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

May 16, 2026
ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

May 16, 2026

ಪ್ರತಿ ವಾರ ಪುತ್ರ ವಿನೀಶ್‌ ಜೊತೆಗೆ ಬರುತ್ತಿದ್ದ ವಿಜಯಲಕ್ಷ್ಮೀ ಈ ವಾರವೂ ಬಂದು ಆರೋಗ್ಯ ವಿಚಾರಿಸಿದ್ದಾರೆ. ಇನ್ನೊಂದೆಡೆ ಪ್ರಕರಣದ ಕುರಿತು ಜಾರ್ಚ್ ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಆರಾಮಾಗಿದ್ದ ದರ್ಶನ್ ಬಳ್ಳಾರಿ ಜೈಲಿಗೆ ಬಂದು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags: # latest updateballaryDarshanjailMeetvijayalakshmi
ShareTweetSendShare
Join us on:

Related Posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

by Shwetha
May 16, 2026
0

ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

by Shwetha
May 16, 2026
0

ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಅಬಕಾರಿ ಇಲಾಖೆಯು ಅತ್ಯಂತ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನ ಅಬಕಾರಿ ನೀತಿಯು ಜಾರಿಗೆ ಬಂದಿದ್ದು ಇದರ ಪರಿಣಾಮವಾಗಿ ಮದ್ಯದ ಮಾರುಕಟ್ಟೆಯಲ್ಲಿ ದೊಡ್ಡ...

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

by Shwetha
May 16, 2026
0

ಬೆಂಗಳೂರು: ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು, ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳಿಗೆ ಗುರಿಯಾಗಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ನಿನ್ನೆ ಮಹತ್ವದ...

ನಟ ದರ್ಶನ್‌ಗೆ ಸುಪ್ರೀಂ ಶಾಕ್..! ಇನ್ನೂ ಒಂದು ವರ್ಷ ಜೈಲು ಜೀವನ?

ನಟ ದರ್ಶನ್‌ಗೆ ಸುಪ್ರೀಂ ಶಾಕ್..! ಇನ್ನೂ ಒಂದು ವರ್ಷ ಜೈಲು ಜೀವನ?

by Shwetha
May 16, 2026
0

ದರ್ಶನ್ ತೂಗುದೀಪ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆ ಎದುರಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ತಾತ್ಕಾಲಿಕವಾಗಿ ಬಿಡುಗಡೆಯ...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯ ಸರ್ಕಾರಕ್ಕೆ ಹುಚ್ಚು ಹಿಡಿದಿದೆ: BY ವಿಜಯೇಂದ್ರ ವಾಗ್ದಾಳಿ

by Shwetha
May 16, 2026
0

B. Y. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ಶಾಲಾ ವಸ್ತ್ರಸಂಹಿತೆ ಕುರಿತ ಆದೇಶದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ಹಿಜಾಬ್ ಧರಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram