ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಚಪ್ಪಲಿಯಲ್ಲಿ ಹೊಡೆದಿದ್ದು ನಿಜವೇ ಆದ್ರೆ ಜಗ್ಗೇಶ್ ರಾಯರ ಮೇಲೆ ಆಣೆ ಮಾಡಲಿ’ : ವಿಜಯಲಕ್ಷ್ಮಿ

Namratha Rao by Namratha Rao
July 8, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

‘ಚಪ್ಪಲಿಯಲ್ಲಿ ಹೊಡೆದಿದ್ದು ನಿಜವೇ ಆದ್ರೆ ಜಗ್ಗೇಶ್ ರಾಯರ ಮೇಲೆ ಆಣೆ ಮಾಡಲಿ’ : ವಿಜಯಲಕ್ಷ್ಮಿ

ಒoದು ಕಾಲದಲ್ಲಿ ಸ್ಯಾಮಡಲ್ ವುಡ್ ನಲ್ಲಿ  ಸ್ಟಾರ್ ನಟಿಯಾಗಿ ಗುರುತಿಸಿಕೊಂಡು ನಂತರ  ಬೇರೆ ಬಾಷೆ ಸಿನಿಮಾಗಳಲ್ಲೂ ನಟಿಸಿ ಸಿನಿಮಾ ಜಗತ್ತಿನಿಂದಲೇ ಮರೆಯಾಗಿದ್ದ ವಿಜಯಲಕ್ಷ್ಮಿ ಇತ್ತೀಚೆಗೆ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಾಗ್ತಲೇ ಇದ್ದಾರೆ.. ತೀರಾ ಇತ್ತೀಚೆಗೆ ಫೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದರು.. ಆರ್ಥಿಕ ಸಹಾಯಕ್ಕಾಗಿ ಅಂಗಲಾಚಿದ್ದರು. ಹೀಗೆ ಇಂತಹ ವಿಚಾರಗಳಿಮದಲೇ ಸುದ್ದಿಯಲ್ಲಿರೋ ವಿಜಯಲಕ್ಷ್ಮಿ ನವರಸ ನಾಯಕ ಜಗ್ಗೇಶ್ ವಿರುದ್ಧ ಈಗ ಹರಿಹಾಯ್ದಿದ್ದಾರೆ.    

Related posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

June 19, 2026
ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

June 19, 2026

ಮೊದಲಿಗೆ ನಟ ಸೃಜನ್ ಲೋಕೇಶ್‌ ಗೆ ಯಾಮಾರಿಸಿದ್ದಕ್ಕೆ ಬೀದಿಗೆ ಬಂದೆ   ಎಂಬ ನೆಟ್ಟಿಗರ ಕಮೆಂಟ್ ಗಳಿಗೆ ಉತ್ತರಿಸಿದ್ದ ನಟಿ ,  ನಾನು ಸೃಜನ್‌ಗೆ ಯಾಮಾರಿಸಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ಧಾರೆ.  ಇದೇ ವಿಚಾರವಾಗಿ ಮಾತನಾಡುತ್ತಾ ಜಗ್ಗೇಶ್ ರನ್ನ ಮಧ್ಯ ಎಳೆದುತಂದಿರುವ ವಿಜಯಲಕ್ಷ್ಮಿ ನನ್ನ ಜೀವನದಲ್ಲಿ ಮೊದಲ ದೊಡ್ಡ ವಿವಾದ ಮಾಡಿದ್ದು ಜಗ್ಗೇಶ್. ನಾನು ಚಪ್ಪಲಿಯಲ್ಲಿ ಹೊಡೆದೆ ಎಂದು ದೊಡ್ಡ ವಿವಾದ ಮಾಡಿದರು. ಹಲವು ಯೂನಿಯನ್‌ ಗಳನ್ನ ಕರೆಸಿ ನನ್ನನ್ನು ಕರೆಸಿ ಕ್ಷಮಾಪಣೆ ಕೋರುವಂತೆ ಮಾಡಿದರು. ನಾನು ಏಕೆ ಕ್ಷಮಾಪಣೆ ಕೇಳುತ್ತಿದ್ದೀನಿ ಎಂಬುದು ಸಹ ನನಗೆ ಆಗ ಗೊತ್ತಿರಲಿಲ್ಲ. ಆ ವಿವಾದ ಆದಾಗ ನನ್ನನ್ನು ಕಾಪಾಡಿದ್ದು ಪಾರ್ವತಮ್ಮ ರಾಜ್‌ ಕುಮಾರ್ ಅವರು. ಅವರೇ ನನಗೆ ಆ ವಿವಾದದಿಂದ ಮುಕ್ತಿ ಕೊಡಿಸಿದರು. ಈಗ ಪಾರ್ವತಮ್ಮನವರ ಜಾಗದಲ್ಲಿ ಶಿವಣ್ಣ ಇದ್ದಾರೆ ಎಂದಿದ್ದಾರೆ .

ಇನ್ನೂ ಇದೇ ವೇಳೆ  ಜಗ್ಗೇಶ್ ಅವರು ಪ್ರತಿ ಟ್ವೀಟ್‌ ಗೆ ರಾಯರನ್ನು ನೆನಪಿಸಿಕೊಳ್ಳುತ್ತಾರೆ. ಹಾಗಿದ್ದರೆ ಈಗಲೂ ಅವರು ಆಣೆ ಮಾಡಿ ಹೇಳಲಿ ನಾನು ಚಪ್ಪಲಿಯಲ್ಲಿ ಹೊಡೆದಿದ್ದೆ ಎಂದು. ಅವರು ಹೇಳುವುದಿಲ್ಲ ಕಾರಣ ಅದೊಂದು ಸುಳ್ಳು. ಆ ಸಮಯದಲ್ಲಿ ನನಗಿದ್ದ ಜನಪ್ರಿಯತೆ ಕಡಿಮೆ ಮಾಡಲು, ನನ್ನ ಕರಿಯರ್ ಹಾಳು ಮಾಡಲು ಅವರು ಹಾಗೆ ಮಾಡಿದ್ದರು. ಆದರೆ ಅಮ್ಮ ಪಾರ್ವತಮ್ಮ ನನ್ನನ್ನು ಕಾಪಾಡಿದರು ಎಂದಿದ್ದಾರೆ.

ಯಾರೂ ಕೂಡ ಮನೆಯ ಬಳಿ ಬರಬೇಡಿ : ಶಿವಣ್ಣ ಮನವಿ  

ಜುಲೈ 16ಕ್ಕೆ ರಿಲೀಸ್ ಆಗಲ್ಲ ‘KGF 2’ : ಪ್ರಶಾಂತ್ ನೀಲ್ ಹೇಳಿದ್ದೇನು..?

ಮೊಹಮ್ಮದ್ ಯೂಸೂಪ್ ಖಾನ್ ನಿಂದ ದಿಲೀಪ್ ಕುಮಾರ್ ಆಗಿ ಬದಲಾಗಿದ್ದು ಯಾಕೆ..? ನಡೆದು ಬಂದ ಹಾದಿ

Tags: JaggeshSandalwoodvijayalkhsmi
ShareTweetSendShare
Join us on:

Related Posts

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು

by Shwetha
June 19, 2026
0

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

ಜೂನ್ 23ಕ್ಕೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ; ರೈತರ ವಾಹನಗಳಿಗೆ ಟೋಲ್ ವಿನಾಯಿತಿ ಆಗ್ರಹ

by Shwetha
June 19, 2026
0

ರೈತರ ವಾಹನಗಳ ಮೇಲೆ ಟೋಲ್ ಸಂಗ್ರಹಿಸುವುದನ್ನು ವಿರೋಧಿಸಿ ಹಾಗೂ ಕೃಷಿ ವಾಹನಗಳಿಗೆ ಟೋಲ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಜೂನ್...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಅರ್ಜಿ ನಮೂನೆಯಲ್ಲಿ ಬದಲಾವಣೆ; ಹೆಚ್ಚುವರಿ ಮಾಹಿತಿಗೆ ಸರ್ಕಾರ ಸಿದ್ಧತೆ

by Shwetha
June 19, 2026
0

ರಾಜ್ಯದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಸರ್ಕಾರ ಅರ್ಜಿ ನಮೂನೆಯಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ಮುಂದಾಗಿದೆ. ಪ್ರಸ್ತುತ ಅರ್ಜಿ ನಮೂನೆಯಲ್ಲಿ ಫಲಾನುಭವಿಯ ಹೆಸರು, ವಿಳಾಸ, ಆಧಾರ್...

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

ಪಾಕಿಸ್ತಾನಿಗಳಿಂದ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಬ್ರಿಟನ್ ಸಂಸತ್ತಿನಲ್ಲಿ ಚರ್ಚೆ; ಕಠಿಣ ಕ್ರಮಕ್ಕೆ ಆಗ್ರಹ

by Shwetha
June 19, 2026
0

ಬ್ರಿಟನ್ ಸಂಸದ ರೂಪರ್ಟ್ ಲೋವ್ ಅವರು ಪಾಕಿಸ್ತಾನ ಮೂಲದ ಪುರುಷರಿಂದ ಬ್ರಿಟನ್‌ನಲ್ಲಿ ನಡೆದಿರುವ ಲೈಂಗಿಕ ಶೋಷಣೆ ಪ್ರಕರಣಗಳ ಕುರಿತು ಸಂಸತ್ತಿನಲ್ಲಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ...

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

ಮಂಡ್ಯ ಮೇಡಂಗೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡ ಅಂತಿದ್ವಾ? ಸುಮಲತಾ ಪರ ಬ್ಯಾಟ್ ಬೀಸಿದ ರೇವಣ್ಣ! ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ: ರೇವಣ್ಣ ಅವರ ಈ ಅಚ್ಚರಿ ಮಾತಿನ ಹಿಂದಿದೆಯೇ ದೊಡ್ಡ ಪ್ಲಾನ್?

by Shwetha
June 19, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಾಗೂ ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಮಾಜಿ ಸಚಿವ ಮತ್ತು ಶಾಸಕ ಹೆಚ್ ಡಿ ರೇವಣ್ಣ ಅವರು ಇಂದು ವಿಧಾನಸೌಧದಲ್ಲಿ ಸ್ಫೋಟಕ ಹೇಳಿಕೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram