ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಐಪಿಎಸ್ ಮಾಡು.. ಸಾರಾಯಿ ಚಟದಿಂದ ಬಿಡಿಸು : ಹನುಮನಿಗೆ ಭಕ್ತರಿಂದ ವಿಚಿತ್ರ ಪತ್ರಗಳು

admin by admin
February 18, 2021
in Mumbai Karnataka, State, ಮುಂಬೈ ಕರ್ನಾಟಕ
vijayapura
Share on FacebookShare on TwitterShare on WhatsappShare on Telegram

ಐಪಿಎಸ್ ಮಾಡು.. ಸಾರಾಯಿ ಚಟದಿಂದ ಬಿಡಿಸು : ಹನುಮನಿಗೆ ಭಕ್ತರಿಂದ ವಿಚಿತ್ರ ಪತ್ರಗಳು

ವಿಜಯಪುರ : ದೇವರ ಬಳಿ ಭಕ್ತರು ನನಗೆ ಅದು ಮಾಡು ಇದು ಮಾಡು.. ನನಗೆ ಒಳ್ಳೆದು ಮಾಡಿದ್ರೆ, ನಿನ್ಗೆ ಅದು(ಪೂಜೆ, ಧಾನ್ಯ, ಕಾಣಿಕೆ, ಬಲಿ) ಕೊಡ್ತೀನಿ, ಇದು ಕೊಡ್ತೀನಿ ಅಂತಾ ಬೇಡಿಕೊಂಡು ಹರಿಕೆಗಳನ್ನ ಮಾಡಿಕೊಳ್ಳೋದು ಕಾಮನ್. ಹೀಗೆ ಭಕ್ತರು ಬೇಡಿಕೊಳ್ಳುವುದು ತಪ್ಪು ಅಂತಾನು ಯಾರು ಹೇಳೋಕೆ ಆಗಲ್ಲ. ಅದು ಅವರವರ ನಂಬಿಕೆ.

Related posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

June 23, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

June 23, 2026

ಇದನ್ನೂ ಓದಿ : ಅಭಿಮಾನಿಯ ಕೊನೆ ಆಸೆ ಈಡೇರಿಸಲಿದ್ದಾರೆ ಹುಲಿಯಾ

ಇನ್ನು ಕೆಲವರು ದೇವರ ಬಳಿ ಚಿತ್ರವಿಚಿತ್ರ ಬೇಡಿಕೆಗಳನ್ನು ಕೂಡ ಇಡುತ್ತಾರೆ. ಅಂತಹದ್ದೇ ಘಟನೆ ವಿಜಯಪುರ ಜಿಲ್ಲೆಯ ನಿಡಗುಂಡಿ ತಾಲೂಕಿನ ಸುಪ್ರಸಿದ್ಧ ಯಲಗೂರು ಆಂಜನೇಯ ದೇಗುಲದಲ್ಲಿ ನಡೆದಿದೆ.

vijayapura

ಇಲ್ಲಿನ ದೇಗುಲದ ಹುಂಡಿಯಲ್ಲಿ ಹಣದ ಜೊತೆ ಭಕ್ತರು ಆಂಜನೇಯನಿಗೆ ಬರೆದ ಪತ್ರಗಳು ಲಭ್ಯವಾಗಿದೆ. ಹುಂಡಿ ಎಣಿಕೆ ಕಾರ್ಯದ ವೇಳೆ ಕೆಲ ಪತ್ರಗಳು ಸಿಕ್ಕಿವೆ. ಅವುಗಳಲ್ಲಿ ಬಾಳೇಶ ಎಂಬ ಯುವಕ ” ನನ್ನ ಶರ್ಟ್ ಮೇಲೆ ಒಂದು ಸಿಂಹ ಒಂದು ಸ್ಟಾರ್ ಬರುವ ಹಾಗೆ ಐಪಿಎಸ್ ಮಾಡಪ್ಪ. ಒಂದು ವರ್ಷದಲ್ಲಿ ಸರ್ಕಾರಿ ನೌಕರಿ ಸಿಕ್ಕರೇ ಎರಡು ತಿಂಗಳ ಸಂಬಳ ನಿನಗೆ ಮೀಸಲು, ನಡೆದುಕೊಂಡು ಬಂದೇ ನಿನ್ನ ಹರಕೆ ತೀರುಸುತ್ತೇನೆ ಅಂತ ಬರೆದಿದ್ದಾನೆ. ಇನ್ನೊಂದು ಪತ್ರದಲ್ಲಿ ನಾನು ಸಾರಾಯಿ ಕುಡಿಯುತ್ತೇನೆ, ಇಸ್ಪೀಟು ಆಡುತ್ತೇನೆ. ಈ ದಶ್ಚಟ ಬಿಡಿಸು ಅಂತ ಇನ್ನೊಬ್ಬ ಭಕ್ತ ಬರೆದಿದ್ದಾನೆ. ಹೀಗೆ ಹತ್ತು ಹಲವಾರು ಪತ್ರಗಳು ಹುಂಡಿಯಲ್ಲಿ ಸಿಕ್ಕಿವೆ.

ಇನ್ನು ಈ ವರ್ಷ ಹುಂಡಿಯಲ್ಲಿ 25 ಲಕ್ಷ ರೂಪಾಯಿ ಸಂಗ್ರಹವಾಗಿದೆ.

Tags: anjaneyya-devoteesVijyapura
ShareTweetSendShare
Join us on:

Related Posts

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Tejasvi Surya

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತೇಜಸ್ವಿ ಸೂರ್ಯ ತೆಲಂಗಾಣ ಪ್ರವಾಸ ರದ್ದು

by Shwetha
June 23, 2026
0

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಿಗದಿತ ತೆಲಂಗಾಣ ಪ್ರವಾಸ ರದ್ದಾಗಿದೆ. ಅವರು ಇಂದು ನಡೆಯಲಿದ್ದ 'ಜೆನ್‌ಝಡ್ ಕಾಶ್ಮೀರ್' ಕಾರ್ಯಕ್ರಮದಲ್ಲಿ ಭಾಗವಹಿಸಲು ಉದ್ದೇಶಿಸಿದ್ದರು. ಆದರೆ, ಅವರ ಭೇಟಿಯನ್ನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram