ಅಂಬೇಡ್ಕರ್ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿವಿಧ ಸಂಘಟನೆಗಳ ಒಕ್ಕೂಟ ವಿಜಯಪುರ ಬಂದ್‌ಗೆ ಕರೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜೊತೆಗೆ ವಿಜಯಪುರ ನಗರದಲ್ಲಿ ಸಾರಿಗೆ ಸಂಚಾರ ಕೂಡ ಬಂದ್ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಇಂದು ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.
8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ
ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...








