ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Vikram | ಕಮಲ್ ಆಕ್ಷನ್ ಗೆ ಪ್ರೇಕ್ಷಕ ಫಿದಾ.. ಮೊದಲ ದಿನದ ಕಲೆಕ್ಷನ್ ಎಷ್ಟು..?

Mahesh M Dhandu by Mahesh M Dhandu
June 4, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Vikram | ಕಮಲ್ ಆಕ್ಷನ್ ಗೆ ಪ್ರೇಕ್ಷಕ ಫಿದಾ.. ಮೊದಲ ದಿನದ ಕಲೆಕ್ಷನ್ ಎಷ್ಟು..?

ಸುಮಾರು ನಾಲ್ಕು ವರ್ಷಗಳ ಅಂತರದ ನಂತರ ವಿಶ್ವ ನಾಯಕ ಕಮಲ್ ಹಾಸನ್ ‘ವಿಕ್ರಮ‘ ಚಿತ್ರದ ಮೂಲಕ ಬೆಳ್ಳಿತೆರೆ ಮೇಲೆ ಬಂದಿದ್ದಾರೆ.

Related posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

February 12, 2026
cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

February 12, 2026

‘ಖೈದಿ‘, ‘ಮಾಸ್ಟರ್‘ ನಂತಹ ಬ್ಲಾಕ್ ಬಸ್ಟರ್ ಚಿತ್ರಗಳ ನಿರ್ದೇಶಕ ಲೋಕೇಶ್ ಕನಕರಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ವಿಜಯ್ ಸೇತುಪತಿ ಮತ್ತು ಫಹಾದ್ ಫಾಜಿಲ್ ಸೂರ್ಯ  ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.  

ಈ ಚಿತ್ರವನ್ನು ಕಮಲ್ ಹಾಸನ್ ಅವರು ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್‘ ಬ್ಯಾನರ್ ಅಡಿಯಲ್ಲಿ ಆರ್ ಮಹೇಂದ್ರನ್ ಅವರೊಂದಿಗೆ ನಿರ್ಮಿಸಿದ್ದಾರೆ.

Vikram First Day Collection saaksha tv
Vikram First Day Collection saaksha tv

ಜೂನ್ 3 ರಂದು ವಿಶ್ವದಾದ್ಯಂತ ಬಿಡುಗಡೆಯಾದ ಈ ಚಿತ್ರ ಪಾಸಿಟಿವ್ ಟಾಕ್ ಗಿಟ್ಟಿಸಿಕೊಂಡಿದೆ.

ಕಮಲ್ ಹಾಸನ್ ಸಾಹಸ ದೃಶ್ಯಗಳಲ್ಲಿ ತೋರಿದ ವೈಖರಿಗೆ ಅಭಿಮಾನಿಗಳು ಮನಸೋತಿದ್ದಾರೆ.

67ರ ಹರೆಯದಲ್ಲೂ ಯಂಗ್ ಹೀರೋಗಳಿಗೆ ಸವಾಲ್ ಹಾಕುವಂತೆ ಅಭಿನಯಿಸಿದ್ದಾರೆ.

ಈ ಚಿತ್ರವು ತನ್ನ ಮೊದಲ ದಿನ ವಿಶ್ವದಾದ್ಯಂತ 45 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ತಮಿಳುನಾಡಿನಲ್ಲೇ 20 ಕೋಟಿ ಕಲೆಕ್ಷನ್ ಮಾಡಿದೆ. ವ್ಯಾಪಾರ ಮೂಲಗಳ ಪ್ರಕಾರ ಕರ್ನಾಟಕದಲ್ಲಿ 4.02 ಕೋಟಿ, ಎಪಿ, ತೆಲಂಗಾಣದಲ್ಲಿ 3.70 ಕೋಟಿ, ಕೇರಳದಲ್ಲಿ 5.20 ಕೋಟಿ ಹಾಗೂ ವಿದೇಶದಲ್ಲಿ 11.50 ಕೋಟಿ ರೂ. ಖರೀದಿ ಮಾಡಿದೆ. ಈ ವಾರಾಂತ್ಯದಲ್ಲಿ ಚಿತ್ರ ಸುಲಭವಾಗಿ 100 ಕೋಟಿ ಕ್ಲಬ್ ಸೇರಲಿದೆ.

Tags: #Saaksha TVKamal HaasanVikram
ShareTweetSendShare
Join us on:

Related Posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram